ಮಂಗಳೂರು: ವಿದ್ಯಾರ್ಥಿನಿಗೆ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವಿಡಿಯೋಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಆರೋಪಿಯನ್ನು ಉಳ್ಳಾಲ ಬಲಿಯ ಮಂಜ ನಾಡಿ ನಿವಾಸಿ ಮೊಹಮ್ಮದ್ ಶಾಕೀಬ್ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಕೃಷ್ಣಾಪುರ...
ಮಂಗಳೂರು: ಹೆಸರಾಂತ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ ಮಂಗಳೂರು ದಸರಾ ವೈಭವ ಪ್ರಾರಂಭವಾಗಲಿದೆ. ತನ್ನದೇ ಚಾಪು ಹೊಂದಿರುವ ಮಂಗಳೂರು ದಸರಾಗೆ ಅಂತರರಾಜ್ಯದಿಂದಲೇ ಜನರ ದಂಡು ಆಗಮಿಸುತ್ತದೆ. ಇದರಂತೆ ಈ ವರ್ಷ ಅಕ್ಟೋಬರ್ 3 ರಂದು ನವದುರ್ಗೆಯರು ಹಾಗೂ ಶಾರದಾಮಾತೆಯ...
ಕಾರ್ಕಳ: ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೆ. 30ರ ಸೋಮವಾರ ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಬೈಕಿನಲ್ಲಿದ್ದ ನಾಲ್ಕು ಮಂದಿ...
ಪುತ್ತೂರು: ಮೈಸೂರು, ಮಡಿಕೇರಿ, ಕುದ್ರೋಳಿಯಂತೆ ವೈಭವದಿಂದ ಕೂಡಿರುವ ನವರಾತ್ರಿ ಉತ್ಸವಗಳು ಪುತ್ತೂರಿನಲ್ಲಿ ಗತಕಾಲದಲ್ಲೇ ನಡೆಯುತ್ತಿದ್ದು, ಕಾಲಾಂತರದಲ್ಲಿ ವೈಭವ ಕಳೆದುಕೊಂಡಾಗ ಕಳೆದ ವರ್ಷದಿಂದ ಮತ್ತೆ ಗತಕಾಲದ ವೈಭವವನ್ನು ಮರುಸೃಷ್ಟಿಸಿ ಇದೀಗ 90ನೇ ವರ್ಷದ ನವರಾತ್ರಿ ಉತ್ಸವ ಮತ್ತು ಪುತ್ತೂರು ಶಾರದೋತ್ಸವವು ಶ್ರೀ ಮಹಾಲಿಂಗೇಶ್ವರ...
ಕಳೆದ ತಿಂಗಳಷ್ಟೇ 25 ರೂ.ಗೆ ಕುಸಿತ ಕಂಡಿದ್ದ ತೆಂಗಿನಕಾಯಿ ದರ ಇದೀಗ 50 ರೂ. ತಲುಪಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ತೆಂಗಿನಕಾಯಿಗಿಂತ ಎಳನೀರಿಗೆ ಬೇಡಿಕೆ ಇದ್ದ ಕಾರಣ ಬೆಳಗಾರರಲ್ಲಿ ಬಹುತೇಕ ಮಂದಿ ಖರ್ಚು ಕಡಿಮೆ, ಹೆಚ್ಚಿನ ದರ ಸಿಗುತ್ತಿದೆ...
ಪುತ್ತೂರು :ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ರಾಗಿದ್ದ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದ ಬಪ್ಪಲಿಗೆ ನಿವಾಸಿ ಅದ್ದು ಪಡೀಲ್ ಅವರು ಮಸೀದಿ ಒಳಗಡೆ ವಿಡಿಯೋ ಕಾಲ್ ಮೂಲಕ ಮಹಿಳೆಯೊಂದಿಗೆ ಮಾತನಾಡುತ್ತ ಅಶ್ಲೀಲವಾಗಿ ವರ್ತಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ರವಾನೆಯಾಗುತ್ತಿದೆ....
ವಿಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ 40 ವರ್ಷ ಪ್ರಾಯದ ಅಶ್ರಫ್ ಎಂಬಾತನನ್ನು ವಿಟ್ಲ...
ಪುತ್ತೂರು: ತಮ್ಮ ವಿವಿಧ ಬೇಡಿಕೆಗಳನ್ನು ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ತಾಲೂಕು ಆಡಳಿತ ಸೌಧದ ಎದುರು ಮುಷ್ಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ (ರಿ.) ಸೆ.22ರಂದು...
ಪುತ್ತೂರು:ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಪೂರ್ವಭಾವಿಯಾಗಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಮುಂಭಾಗದ ಗದ್ದೆಯಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ದೇವಾಲಯದ ಅರ್ಚಕರಾದ ಉದಯಕೃಷ್ಣ ಭಟ್...
ಮಂಗಳೂರು: ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರ, ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೆ.14 ರಿಂದ ಅ.2 ರವರೆಗೆ...