ಮಂಗಳೂರು: ಮುಸ್ಲಿಂ ಜೋಡಿಗಳ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ದ.ಕ ಬಿಜೆಪಿ ಜಿಲ್ಲಾಧ್ಯಕ್ಷರ ಹೆಸರಿನಿಂದ ಆಮಂತ್ರಣ. ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫರಂಗಿಪೇಟೆಯ ಅಬ್ಬಾಸ್ ಎಂಬವರ ಮೊಮ್ಮಗಳು ಫಾತಿಮಾ ಕೌಸರ್ ವಿವಾಹವು ಪಾಣೆಮಂಗಳೂರಿನ ಅಬ್ದುಲ್ ರಾಝಿಕ್ ಎಂಬ ಯುವಕನೊಂದಿಗೆ ನಡೆಯಲಿದೆ....
ಮಂಗಳೂರು(ಇಟ್ಟಿಕುಳಂ): ಉಳ್ಳಾಲ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ನಿಧನರಾಗಿದ್ದಾರೆ. ಕಣ್ಣೂರಿನ ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿಯಾಗಿದ್ದ ಇವರು ಕೂರ ತಂಙಳ್ ಎಂದೇ ಪ್ರಸಿದ್ದರಾಗಿದ್ದರು. ಅಲ್ಪಕಾಲದಿಂದ ಅನಾರೋಗ್ಯದಿಂದಿದ್ದ ಅವರು ಇಂದು ಬೆಳಿಗ್ಗೆ ನಿಧರಾಗಿದ್ದಾರೆ. ಮೃತರು ಪತ್ನಿ ಮಕ್ಕಳು ಸೇರಿದಂತೆ ಅಪಾರ...
ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ. ಬೇರೆ ಪಕ್ಷದಂತೆ ಬಿಜೆಪಿ ಆಗಬಾರದು. ನಾನು ಪಕ್ಷ ಶುದ್ಧೀಕರಣದ ದಾರಿಯಲ್ಲಿದ್ದೇನೆ. ಅದಕ್ಕಾಗಿ ಗುಂಪು ಕಟ್ಟುವುದಿಲ್ಲ. ಪಕ್ಷ ದ್ರೋಹವನ್ನೂ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ...
ಉಳ್ಳಾಲ ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆ ಅಧಿವೇಶದ ನಡುವಿನಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲು ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪ, ಭಾರೀ ಮಳೆಯಿಂದ ದ.ಕ.ಜಿಲ್ಲೆಯ ವಿವಿಧೆಡೆ ಏಳು ಮಂದಿ ಮೃತಪಟ್ಟಿರುವರ ವಿಚಾರ ಖೇದಕರ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ವ್ಯಕ್ತಪಡಿಸುವುದಾಗಿ ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ಉಳ್ಳಾಲ ತಾಲೂಕಿನ...
ಕರ್ನಾಟಕ ಕರಾವಳಿ ಜನರ ಆಡುಭಾಷೆ ತುಳು ಕೋಟಿಗೂ ಹೆಚ್ಚು ಜನರು ಮಾತನಾಡುವ ತುಳು ಭಾಷೆಗೆ ನಮ್ಮನ್ನು ಆಳುವ ಸರ್ಕಾರಗಳು ಮಾನ್ಯತೆ ಕೊಟ್ಟಿಲ್ಲ. ಆದರೆ, ಜಾಗತಿಕವಾಗಿ ತುಳು ಭಾಷೆಗೆ ಗೂಗಲ್ ಸರ್ಚ್ ಇಂಜಿನ್ ಮಾನ್ಯತೆ ಕೊಟ್ಟಿದೆ. ಜಾಲತಾಣ ಬಳಕೆದಾರರು ಯಾವುದೇ ಪದಗಳ ಅರ್ಥ...
ಉಳ್ಳಾಲ: ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ ಮನೆಯೊಳಗೆ ವಾಸ್ತವ್ಯ ವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40)...