ದ.ಕ. ಉಳ್ಳಾಲ :ಕಂಪೌಂಡ್ ಕುಸಿದು ಮನೆ ಮೇಲೆ ಬಿದ್ದು ಮಕ್ಕಳು ಸಹಿತ ನಾಲ್ವರು ಬಲಿ by ಪ್ರಜಾಧ್ವನಿ ನ್ಯೂಸ್ June 26, 2024 0 ಉಳ್ಳಾಲ: ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ ಮನೆಯೊಳಗೆ ವಾಸ್ತವ್ಯ ವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40)... ಮತ್ತಷ್ಟು ಓದುDetails