ಮಂಗಳೂರು: ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ....
ದಕ್ಷಿಣ ಕನ್ನಡದ ಬಜ್ಪೆಯ ಕಿನ್ನಿಪದವು ಜಂಕ್ಷನ್ ಬಳಿ 2025ರ ಮೇ 1ರಂದು ಸುಹಾಸ್ ಶೆಟ್ಟಿ ಹತ್ಯೆಯಾಗಿತ್ತು. ಹಿಂದೂ ಕಾರ್ಯಕರ್ತ, ಬಜರಂಗ ದಳದ ಸದಸ್ಯ ಸುಹಾಸ್ ಶೆಟ್ಟಿ ಕಾರನ್ನು ಪಿಕಪ್ ಟ್ರಕ್‌ನಿಂದ ಹೊಡೆದು ಅಟ್ಟಿಸಿಕೊಂಡು ಹೋದ ದುಷ್ಕರ್ಮಿಗಳು, ಚೂರಿ, ಕತ್ತಿ ಸಹಿತ ಬರ್ಬರವಾಗಿ...
ಬೆಂಗಳೂರು : 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗೆ ಆಯ್ಕೆಯಾದವರ...
ಪುತ್ತೂರು, ಬಡಗನ್ನೂರು : ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ. 26ರಂದು ನಡೆದ ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯಲ್ಲಿ ನ. 23 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ...
ಮಂಗಳೂರು : ಕೋಮು ದ್ವೇಷದ ಬಗ್ಗೆ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 79, 196, 290,...
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಜಿಎಸ್‌ಟಿ ದರ ಕಡಿತದ ಮೂಲಕ ಜನಸಾಮಾನ್ಯರ ಮೇಲಿನ ತೆರಿಗೆ ಹೊರೆ ಇಳಿಸಿರುವುದು ಐತಿಹಾಸಿಕ ನಿರ್ಧಾರ. ಆದರೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ತಪ್ಪು ನಿರ್ಧಾರಗಳಿಂದ ಆರ್ಥಿಕ ಸ್ಥಿತಿ ಹಳ್ಳ ಹಿಡಿಸಿರುವ ಸಿಎಂ ಸಿದ್ದರಾಮಯ್ಯನವರು ಮೋದಿ ಸರ್ಕಾರದ...
ಕೋಲಾರ, ತುಮಕೂರು, ವಿಜಯಪುರ, ದಾವಣಗೆರೆ, ಉಡುಪಿ, ಪುತ್ತೂರು ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸರ್ಕಾರಿ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಎಂಟು ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ನಗರ ಮೂಲದ ಶಿಕ್ಷಣ ತಜ್ಞರು...
ಬೆಂಗಳೂರು: ಪ್ರೇಯಸಿ ಜೊತೆ ಲಾಡ್ಜ್ ನಲ್ಲಿ ತಂಗಿದ್ದ ಪ್ರಿಯಕರ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್ ನಲ್ಲಿ ಪುತ್ತೂರು ಮೂಲದ ತಕ್ಷಿತ್(20) ನಿಗೂಢವಾಗಿ ಸಾವನ್ನಪ್ಪಿದ್ದಾನೆ. 8 ದಿನದ ಹಿಂದೆ ಪ್ರೇಯಸಿ ಜತೆ ಬೆಂಗಳೂರಿಗೆ ಬಂದಿದ್ದ...
ಮಂಗಳೂರು: ಆತ ರೇಪ್ ಕೇಸ್‌ವೊಂದರಲ್ಲಿ ತಾಗ್ಲಾಕೊಂಡಿದ್ದವ. ಜೈಲಿಂದ ಹೊರ ಬಂದ್ಮೇಲೆ ಬುದ್ದಿ ಬದಲಾಗಿರ್ಲಿಲ್ಲ. ಈತನ ಪ್ರೀತಿಯ ನಾಟಕಕ್ಕೆ ಮರುಳಾದ ಹೆಣ್ಮಗಳು, ಕಾಮಾಂದರ ಕೈಯಿಂದ ಗ್ರೇಟ್ ಎಸ್ಕೇಪ್ ಆಗಿದ್ದಾಳೆ. ಪ್ರೀತಿ ಅನ್ನೋ ಎರಡಕ್ಷರ ಏನೆಲ್ಲಾ ಮಾಡುತ್ತೆ ನೋಡಿ, ಜೀವಕ್ಕೆ ಜೀವ ಅಂತಾ ಪ್ರೀತಿ...
ಮಂಗಳೂರು: ದೇಶದ್ರೋಹದ ಕೇಸ್‌ನಲ್ಲಿ ಮಂಗಳೂರಿನಲ್ಲಿ ಮುಸ್ಲಿಂ ಧರ್ಮಗುರು ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇಬ್ರಾಹಿಂ ತಂಙಳ್ ನಿಷೇಧಿತ ಪಿಎಫ್‌ಐ (PFI) ಸಂಘಟನೆ ಪರ ಪೋಸ್ಟ್ ಹಾಕುತ್ತಿದ್ದು, ಪಿಎಫ್‌ಐ ಬಲಪಡಿಸೋ...