ಮಂಗಳೂರು : ಕಾಂತಾರ ಸಿನಿಮಾ ಮಾದರಿಯಲ್ಲಿ, ಮಂಗಳೂರು ಎಸ್ ಇ ಝಡ್ ಸಂಸ್ಥೆಯು ತುಳುನಾಡಿನ ಪ್ರಧಾನವಾದ ದೈವಾರಾಧನೆಗೆ ತಡೆಯೋಡ್ಡಿದೆ ಎಂಬ ಆರೋಪ ಭಕ್ತರಿಂದ ಕೇಳಿಬಂದಿದೆ . ಸುಮಾರು 800 ವರ್ಷಗಳ ಇತಿಹಾಸ ಇರುವ ಮಂಗಳೂರು ಹೊರವಲಯದ ಬಜೆಪೆ ಗ್ರಾಮದ ನೆಲ್ಲಿದಡಿ ಗುತ್ತುವಿನ...
ಕೊಯಮತ್ತೂರು: ಮಹಾಶಿವರಾತ್ರಿ ಪ್ರಯುಕ್ತ ಈಶಾ ಫೌಂಡೇಶನ್ ತಮಿಳುನಾಡಿನ ಕೊಯಮತ್ತೂರಿನಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪಾಲ್ಗೊಂಡಿದ್ದಾರೆ. ಈಶಾ ಫೌಂಡೇಶನ್ ಸಂಸ್ಥಾಪಕ ಹಾಗೂ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರ...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಪಿಎಂಸಿಗೆ ಬರುವಂತಹ ಸಂಪರ್ಕ ರಸ್ತೆಯಲ್ಲಿ ಆದರ್ಶ ಆಸ್ಪತ್ರೆಯ ಎದುರು ಹೆಜ್ಜೇನು ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ 9.30 ಸುಮಾರಿಗೆ ಪುತ್ತೂರಿನಲ್ಲಿ ನಡೆದಿದೆ. ಇಂದು ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಹಾಗೂ ಕೆಲಸಕ್ಕೆ ಹೊರಟಂತ ಕೆಲವರು ಈ...
ಕುಂಬ್ರ ಮೂರ್ತೇದಾರರ ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ನಿಧನ ಕುಂಬ್ರ ಮೂರ್ತೇದಾರರ ಸೊಸೈಟಿಯಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅವರು ಅಸೌಖ್ಯದಿಂದ ಇದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ...
ದಕ್ಷಿಣ ಕನ್ನಡ : ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ವಿಟ್ಲ ಶ್ರೀ...
ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಿಸಿದ ರೈಲ್ವೆ ಮಂಡಳಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪ್ರಯತ್ನಕ್ಕೆ ಈಡೇರಿದ ಕರಾವಳಿಗರ ಬಹುಕಾಲದ ರೈಲ್ವೆ ಬೇಡಿಕೆ ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪ್ರಯತ್ನಕ್ಕೆ ಬಹುದೊಡ್ಡ...
ಮಂಗಳೂರು: ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆಯ ಇಬ್ಬರು ಮಾಸ್ಟರ್ ಮೈಂಡ್ಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಸಿ.ರೋಡ್ ನಿವಾಸಿ ಮಹಮ್ಮದ್ ನಜೀರ್ ಹಾಗೂ ಭಾಸ್ಕರ್ ಬೆಳ್ಚಪಾಡ ಅಲಿಯಾಸ್ ಶಶಿ ಥೇವರ್ ಬಂಧಿತ ಮಾಸ್ಟರ್ ಮೈಂಡ್ಗಳು. ಸ್ಥಳೀಯ ನಿವಾಸಿ...
ಪುತ್ತೂರು: ಕಬಕದಲ್ಲಿ ಕಾರು ಮತ್ತೆ ಆಕ್ಟಿವ ನಡುವೆ ಬೀಕರ ಅಪಘಾತವಾಗಿ, ಆಕ್ಟಿವಾ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಕುಂಡಡ್ಕ ಕಂಪ ನಿವಾಸಿ ಜನಾರ್ದನ ಪೂಜಾರಿ(40 ವ ) ಎಂದು ಗುರುತಿಸಲಾಗಿದೆ. ಕಬಕದಿಂದ ವಿದ್ಯಾಪುರಕ್ಕೆ ಹೋಗುತ್ತಿರುವ ಆಕ್ಟಿವಾ ಮತ್ತು ಪುತ್ತೂರು...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ...
ಪುತ್ತೂರು: ಕೆಮ್ಮಾಯಿ ಬೂತ್ ಸಂಖ್ಯೆ 140 ರ ವಿಷ್ಣು ನಗರ ರಸ್ತೆಗೆ ಇಂಟರ್ ಲಾಕ್ ಅಳವಡಿಸುವ ಬಗ್ಗೆ ನಗರಸಭೆಯ ಕಮಿಷನರ್ ಮಧು ಮನೋಹರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಪೂಜಾರಿ ಬಡಾವು ಮತ್ತು ನಗರಸಭೆ ಅಧ್ಯಕ್ಷರಾದ ಲೀಲಾವತಿ ಅಣ್ಣು ನಾಯ್ಕ...