ದಕ್ಷಿಣ ಕನ್ನಡ (ಮಾ.16): ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್, ಪತಿಯನ್ನು ಬಿಡುಗಡೆ ಮಾಡಲು ಮಹಿಳೆಯೊಬ್ಬರಿಗೆ 25 ಲಕ್ಷ ರೂ. ಲಂಚ ಅಥವಾ ಲೈಂಗಿಕ ಸಂಪರ್ಕಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಗೃಹ ಸಚಿವರಿಗೆ 50 ಲಕ್ಷ ರೂ. ಹಣ ಕೊಟ್ಟು ಮೂಡುಬಿದಿರೆಗೆ...
ಪುತ್ತೂರು: ಕೃಷ್ಣನಾರಾಯಣ ಮುಳಿಯ ಸಾರಥ್ಯದ ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್‌ಎಲ್‌ಪಿ ಸಂಸ್ಥೆಯಿಂದ ರೋಟರಿ ಕ್ಲಬ್ ಪುತ್ತೂರು ಈಸ್ಟ್, ಸ್ವಚ್ಛ ಭಾರತ ಟ್ರಸ್ಟ್ ನೇತೃತ್ವದಲ್ಲಿ ತ್ಯಾಜ್ಯವನ್ನು ಬಳಸಿಕೊಂಡು ಬಯೋ ಸಿಎನ್‌ಜಿ ಗ್ಯಾಸ್ ಉತ್ಪಾದನೆ ಮೂಲಕ ಝೀರೋ ಡಂಪಿಂಗ್ ಯಾರ್ಡ್ ಮಾಡುವುದಲ್ಲದೆ ದೇಶದಲ್ಲೇ ಪುತ್ತೂರು...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿ, ಕ್ಷಣಾರ್ಧದಲ್ಲಿ...
ಕರಾವಳಿ ಭಾಗದಲ್ಲೂ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ. ಬಿಸಿ ದೇವಸ್ಥಾನಗಳ ಅನ್ನಪ್ರಸಾದಕ್ಕೂ ತಟ್ಟಿದ್ದು, ಹಲವೆಡೆ ಗ್ಯಾಸ್ ಸಮಸ್ಯೆಯಿಂದ ಅನ್ನ ತಯಾರಿಸುವುದೇ ಸವಾಲಾಗಿದೆ. ಮುಂದಿನ ದಿನಗಳಲ್ಲಿ ಇದು...
ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್ ಕುಸಿತ ಕಂಡಿದ್ದು, ಜನಸಾಮಾನ್ಯರ ಜೇಬಿಗೆ ತುಸು ಸಮಾಧಾನ ತಂದಿದೆ. ರಮ್ಜಾನ್ ಉಪವಾಸದ ಸಮಯ, ಹಬ್ಬಗಳು ಅಥವಾ ಶಾಲೆ-ಕಾಲೇಜು ರಜೆಗಳ ಕಾರಣದಿಂದ ಮೊಟ್ಟೆ ಬಳಕೆ ಕಡಿಮೆಯಾಗುತ್ತದೆ. ಬೇಡಿಕೆ ಕಡಿಮೆ ಆದರೆ ದರವೂ ಇಳಿಯುತ್ತದೆ. ಭಾರತದಲ್ಲಿಉತ್ಪಾದನೆಯಾಗುವ ಒಟ್ಟು...
01.04.2026 ಬುಧವಾರ ಬೆಳಿಗ್ಗೆ ಪ್ರಾರ್ಥನೆ, ಗಂಟೆ 9-15 ನಂತರ ವೃಷಭ ಲಗ್ನದಲ್ಲಿ ಗೊನೆ ಕಡಿಯುವುದು. ಕೊಟ್ಟಿಬೆಟ್ಟು ಏಳ್ನಾಡುಗುತ್ತುವರಿಂದ ಅನ್ನಸಂತರ್ಪಣೆ 10.04.2026 ಶುಕ್ರವಾರ ಬೆಳಿಗ್ಗೆ ಗಂಟೆ 9-30ರ ನಂತರ ವೃಷಭ ಲಗ್ನದಲ್ಲಿ ಧ್ವಜಾರೋಹಣ ಕುರಿಯ ಏಳ್ನಾಡುಗುತ್ತುವರಿಂದ ಅನ್ನಸಂತರ್ಪಣೆ ಸಂಜೆ ಅಂಕುರಾರ್ಪಣ, ಬಲಿ ಹೊರಟು...
ಪುತ್ತೂರು: 300 ಬೆಡ್’ನ ಸರಕಾರಿ ಮೆಡಿಕಲ್ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರಗೊಳ್ಳದೇ, ಪುತ್ತೂರಿನ ಹೃದಯ ಭಾಗದಲ್ಲಿರುವ ಈಗಿನ ಸರಕಾರಿ ಆಸ್ಪತ್ರೆಯ 5.16 ಸೆಂಟ್ಸ್ ಜಾಗದಲ್ಲೇ ಇರಬೇಕು ಎಂದು ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯ ರಫೀಕ್ ದರ್ಬೆ ಆಗ್ರಹಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಪುತ್ತೂರು: ಪುತ್ತೂರಿನಲ್ಲಿ ಸೆಂಟ್ರಲ್ ಇಂಟಲಿಜೆನ್ಸ್ (ಕೇಂದ್ರ ಗುಪ್ತಚರ) ಕಚೇರಿ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿರ್ಧಾರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಕ್ಷತೆ ಮತ್ತು ಗುಪ್ತಚರ ಮಾಹಿತಿ ಸಂಗ್ರಹಣೆಯನ್ನು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ. ಕೇಂದ್ರದ Intelligence Bureau (ಐಬಿ) ಇಲಾಖೆಯ ಇನ್ಸ್ಪೆಕ್ಟರ್...
ದಕ್ಷಿಣ ಕನ್ನಡ: ಹೊಸ ಪೊಲೀಸ್ ಠಾಣೆ ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಬಂಟ್ವಾಳ ತಾಲೂಕಿನ ಮಾಣಿಗೆ ಹಾಗೂ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮಕ್ಕೆ ಬಜೆಟ್ ನಲ್ಲಿ ಹೊಸ ಪೊಲೀಸ್ ಠಾಣೆ ಮಂಜೂರಾಗಿದೆ. ಕಾನೂನು-ಸುವ್ಯವಸ್ಥೆ ಬಲಪಡಿಸುವ ಹಾಗೂ ಜನರಿಗೆ...
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪನೆ ಮಾಡುವುದಾಗಿ 2026-27ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹವ್ಯಕ ಭಾಷೆಗೆ ಸಂಬಂಧಿಸಿದ ಅಕಾಡೆಮಿ ಸ್ಥಾಪನೆ ಮಾಡಬೇಕು ಎಂದು ಹವ್ಯಕ ಬ್ರಾಹ್ಮಣರು ಸುದೀರ್ಘ ಸಮಯದಿಂದ ಬೇಡಿಕೆ ಇಟ್ಟಿದ್ದರು. ಶ್ರೀ ಅಖಿಲ ಹವ್ಯಕ...