ಪುತ್ತೂರು:ಪುತ್ತೂರಿನ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆದ ಅಭಿರಾಮ್ ಫ್ರೆಂಡ್ಸ್ ಕ್ಲಬ್ ಪುತ್ತೂರು ಆಯೋಜಿತ ಆಫಿಸರ್ಸ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಪುತ್ತೂರು ಪ್ರೆಸ್ ಕ್ಲಬ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ನಡೆದ ಹೊನಲು-ಬೆಳಕಿನ ಪಂದ್ಯಾಟದಲ್ಲಿ ಪೋಲೀಸ್ ಇಲೆವೆನ್ ತಂಡವನ್ನು 29 ರನ್...
ವೀರಕಂಭ: ಮನೆ ಬಾಗಿಲಿಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ಸದಸ್ಯರ ಮೇಲೆ ಹಲ್ಲೆ ನಡೆಸಿ “ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮೈರ ಎಂಬಲ್ಲಿ ನಡೆದಿದೆ. ವೀರಕಂಬ ಗ್ರಾಮದ ಮೈರ ನಿವಾಸಿ ಯತೀಶ ಎಮ್ ಸಿ ಎಂಬವರು...
ಮಂಗಳೂರು: ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ: ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಚಾಲನೆ ಮಂಗಳೂರು: ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು....
ಪುತ್ತೂರು: ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿ ಹೆಚ್. ಕೃಷ್ಣಮೂರ್ತಿ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಆಸ್ಪತ್ರೆಯ ತುರ್ತುಚಿಕಿತ್ಸಾ ಘಟಕ, ಡಯಾಲಿಸೀಸ್ ಘಟಕ ಮತ್ತು ವಾರ್ಡ್ ಪರಿಶೀಲಿಸಿದ...
ಮಂಗಳೂರು: ಕೊಂಕಣ ರೈಲ್ವೇ ನಿಗಮದ ವ್ಯಾಪ್ತಿಯ ಪ್ರಮುಖ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮೂಲ್ಕಿ ರೈಲ್ವೆ ಸ್ಟೇಷನ್ಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ(ಜ.30) ನೆರವೇರಿಸಲಿದ್ದಾರೆ. ಗುರುವಾರ ಬೆಳಗ್ಗೆ 9.30 ಮತ್ತು...
ಬಂಟ್ವಾಳ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಶ್ರೀ ಗಿಲ್ಕಿಂಜತಾಯಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವ ಬಾವಿಯಾಗಿ ನಡೆಯುವ ಶ್ರೀ ದೈವದ ದೊಂಪದ ಬಲಿ ನೇಮಹೋತ್ಸವವು ವೀರಕಂಭ ಗ್ರಾಮದ ಮೈರಾ ಪೆರಿಮಾರು ಗದ್ದೆಯಲ್ಲಿ ಮಂಗಳವಾರ ಬೆಳಿಗ್ಗೆ ವಿಜೃಂಭಣೆಯಿಂದ ಜರಗಿತು. ಬಂಟ್ವಾಳ ಕ್ಷೇತ್ರ...
ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು. ದೇವಸ್ಥಾನಕ್ಕೆ ಸೇರಿದ ಜಮೀನಿನ ಮನೆಗಳಲ್ಲಿ ವಾಸ್ತವ್ಯವಿದ್ದ ದೇವಳದ ಹಿರಿಯ ಛತ್ರಿ ಪರಿಚಾರಕ ನಾರಾಯಣ ಶಗ್ರಿತ್ತಾಯ, ಎಟೆಂಡರ್ ವಿಶ್ವನಾಥ್, ಕುಟುಂಬದ ಹಿರಿಯರ ಸೇವೆಯೊಂದಿಗಿದ್ದ ನೇರಂಕಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಡಿಸಿಆರ್‌ಇ ಘಟಕವು ಮಂಜೂರಾಗಿದ್ದು , ಈ ಭಾಗದ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ. ದ ಕ ಜಿಲ್ಲೆಗೆ ಮಂಜೂರಾದ ಘಟಕವನ್ನು ಪುತ್ತೂರಿನಲ್ಲೇ ಸ್ಥಾಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಡಿಸಿಆರ್‌ಇ ಘಟಕದ ಎಡಿಜಿಪಿ...
ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ಹಿನ್ನೆಲೆ ಮಂಗಳೂರಿನ ನಿವಾಸದಿಂದ ರಾಮ ಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ್ ರವರನ್ನು ಬಂಧಿಸಲಾಗಿದೆ. ಮಸಾಜ್ ಸೆಂಟರ್ ಗೆ ದಾಳಿ ನಾವೇ ನಡೆಸಿದ್ದಾಗಿ ಎಂದು ಪ್ರಸಾದ್ ಅತ್ತಾವರ ಒಪ್ಪಿಕೊಂಡಿದ್ದು ಮಾಧ್ಯಮಗಳಿಗೆ ಹೇಳಿಕೆ...
ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ಇದಾಗಿದ್ದು ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ...