ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ
ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ
“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ
ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ
ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?
ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್
ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

ದಕ್ಷಿಣ ಕನ್ನಡ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

ಮಂಗಳೂರು: ಮಂಗಳೂರಿನ ಬಜಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿ  ಅವರ ಭೀಕರ ಹತ್ಯೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಕ್ರೋಶ ಕಿಚ್ಚು ಹಚ್ಚಿಕೊಂಡಿದೆ. ಸುಹಾಸ್​ ಶೆಟ್ಟಿ ಅವರ ಮನೆಗೆ ಬಿಜೆಪಿ ಮತ್ತು ಅನೇಕ ಹಿಂದೂ ಮುಖಂಡರು ಭೇಟಿ ನೀಡಿ ಕುಟುಂಬಕ್ಕೆ...

ಮತ್ತಷ್ಟು ಓದುDetails

ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ ; ಶೋಭಾ ಕರಂದ್ಲಾಜೆ

ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ ; ಶೋಭಾ ಕರಂದ್ಲಾಜೆ

ಮಂಗಳೂರು:ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ, ಅಷ್ಟೆಲ್ಲ ಜನ ಓಡಾಡುತ್ತಿದ್ದರೂ ಸಿನಿಮಾಗಳಲ್ಲಿ ತೋರಿಸುವ ಕ್ರೌರ್ಯ ಮತ್ತು ಭೀಭತ್ಸತೆಯೊಂದಿಗೆ ಅವರನ್ನು ಕೊಲ್ಲಲಾಗಿದೆ, ಹತ್ಯೆಗೈದವರು ನಿಸ್ಸಂದೇಹವಾಗಿ ತರಬೇತಿಯನ್ನು ಪಡೆದಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಈ ಪ್ರಕರಣದಿಂದ ಜನರ...

ಮತ್ತಷ್ಟು ಓದುDetails

ನಾನು ಭಾರತೀಯಳು ನಾನು ಭಾರತವನ್ನು ದ್ವೇಷಿಸುತ್ತೇನೆ: ಮಂಗಳೂರು ವೈದ್ಯೆ ಪೋಸ್ಟ್

ನಾನು ಭಾರತೀಯಳು ನಾನು ಭಾರತವನ್ನು ದ್ವೇಷಿಸುತ್ತೇನೆ: ಮಂಗಳೂರು ವೈದ್ಯೆ ಪೋಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ. ಆಸ್ಪತ್ರೆಯ ಹೆಚ್​ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಪಾಡಿ, ಕೊಳಕು ಹಿಂದೂಗಳು...

ಮತ್ತಷ್ಟು ಓದುDetails

ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

ಮಂಗಳೂರು : ಸ್ಟೇಟ್ ಬ್ಯಾಂಕ್ ನಿಂದ ಮುಡಿಪು ಮಾರ್ಗವಾಗಿ ಸಂಚರಿಸುವ ಕೆ ಎಸ್ ಆರ್ ಟಿ ಸಿ ಬಸ್ಸಿನ ಕಂಡಕ್ಟರ್ ಓರ್ವರು ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದೆ. ಇದನ್ನು ಸಹ ಪ್ರಯಾಣಿಕರೋರ್ವರು ವಿಡಿಯೋ ಮಾಡಿದ್ದು, ವಿಡಿಯೋದ ತುಣುಕುಗಳು...

ಮತ್ತಷ್ಟು ಓದುDetails

ಮೂಲ್ಕಿ ಬಪ್ಪನಾಡು ದೇವಸ್ಥಾನ ರಥೋತ್ಸವ ವೇಳೆ ಮುರಿದ ತೇರು, ಭಕ್ತಾದಿಗಳು ಪ್ರಾಣ ಅಪಾಯದಿಂದ ಪಾರು.

ಮೂಲ್ಕಿ ಬಪ್ಪನಾಡು ದೇವಸ್ಥಾನ ರಥೋತ್ಸವ ವೇಳೆ ಮುರಿದ ತೇರು, ಭಕ್ತಾದಿಗಳು  ಪ್ರಾಣ ಅಪಾಯದಿಂದ ಪಾರು.

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ನಡೆದಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ...

ಮತ್ತಷ್ಟು ಓದುDetails

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಭಕ್ತಾದಿಗಳು ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾದರು. ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ...

ಮತ್ತಷ್ಟು ಓದುDetails

ಬ್ಯಾಗ್​ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ: ಮಹಿಳೆಯರಿಗೆ ಮುತಾಲಿಕ್ ಕಿವಿಮಾತು

ಬ್ಯಾಗ್​ನಲ್ಲಿ ತ್ರಿಶೂಲ ಇಟ್ಟುಕೊಳ್ಳಿ: ಮಹಿಳೆಯರಿಗೆ ಮುತಾಲಿಕ್ ಕಿವಿಮಾತು

ಹುಬ್ಬಳ್ಳಿ: ಮಹಿಳೆಯರು ತ್ರಿಶೂಲವನ್ನು  ವ್ಯಾನಿಟಿ ಬ್ಯಾಗ್​ನಲ್ಲಿಟ್ಟುಕೊಳ್ಳಿ. ಯಾರಾದರು ಚುಡಾಯಿಸಿದರೆ ಅಥವಾ ಅತ್ಯಾಚಾರ ಮಾಡಲು ಬಂದ್ರೆ ಚುಚ್ಚಿಬಿಡಿ. ಎಲ್ಲಿ ಒದಿಬೇಕು ಅಂತ ಗೊತ್ತಿದೆ ಅಲ್ವಾ, ಅಲ್ಲಿಗೆ ಒದ್ದುಬಿಡಿ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್  ಕಿವಿಮಾತು ಹೇಳಿದರು. ಹುಬ್ಬಳ್ಳಿಯ ಶಿವಕೃಷ್ಣ ಮಂದಿರದಲ್ಲಿ ಶ್ರೀರಾಮ...

ಮತ್ತಷ್ಟು ಓದುDetails

ಇಂದು ಏ.17ರಂದು ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ – ಈ ಬಾರಿ ಭಕ್ತರ ಸೇವಾರೂಪದಲ್ಲಿ ‘ಪುತ್ತೂರು ಬೆಡಿ’ ವಿಶೇಷ ಸುಡುಮದ್ದುಗಳ ಪ್ರದರ್ಶನ

ಇಂದು ಏ.17ರಂದು ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ – ಈ ಬಾರಿ ಭಕ್ತರ ಸೇವಾರೂಪದಲ್ಲಿ ‘ಪುತ್ತೂರು ಬೆಡಿ’ ವಿಶೇಷ ಸುಡುಮದ್ದುಗಳ ಪ್ರದರ್ಶನ

ಪುತ್ತೂರು: ಹತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ‘ಪುತ್ತೂರು ಬೆಡಿ’ ಎಂದೇ ಪ್ರಸಿದ್ಧಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಲಿದೆ.ಭಕ್ತರ ಸೇವೆಯ ಮೂಲಕ ಈ ಬಾರಿ ಪುತ್ತೂರು ಬೆಡಿ ಪ್ರದರ್ಶನಗೊಳ್ಳಲಿದೆ. ಜಾತ್ರಾ ಮಹೋತ್ಸವ...

ಮತ್ತಷ್ಟು ಓದುDetails

ನಾಳೆ ಎ.16ರಂದು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಕೆ ಅರ್ಪಿಸಲು ಅವಕಾಶ

ನಾಳೆ ಎ.16ರಂದು : ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಕೆ ಅರ್ಪಿಸಲು ಅವಕಾಶ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಎ.16ರಂದು ಸಂಜೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಭಂಡಾರ ದೇವಸ್ಥಾನಕ್ಕೆ ಆಗಮಿಸಲಿದ್ದು, ಅದೇ ದಿನ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಿಕೆ ಸಮರ್ಪಿಸಿ ಪ್ರಸಾದ ಸ್ವೀಕರಿಸಲು ಭಕ್ತಾದಿಗಳಿಗೆ ಅವಕಾಶ...

ಮತ್ತಷ್ಟು ಓದುDetails

ಕಾಂಞಗಾಡ್ – ಕಾಣಿಯೂರು ರೈಲ್ವೇ ಮಾರ್ಗಕ್ಕೆ ಬದಲಿ ಪ್ರಸ್ತಾವನೆ

ಕಾಂಞಗಾಡ್ – ಕಾಣಿಯೂರು ರೈಲ್ವೇ ಮಾರ್ಗಕ್ಕೆ ಬದಲಿ ಪ್ರಸ್ತಾವನೆ

ಪುತ್ತೂರು: ಅಂತರ, ಪರಿಸರ ಉಳಿವು, ಪಟ್ಟಣಕ್ಕೆ ಪೂರಕ ಎಂಬ ಮೂರು ವಿಷಯಗಳನ್ನು ಮುಂದಿಟ್ಟುಕೊಂಡು, ಕಾಂಞಗಾಡ್ – ಕಾಣಿಯೂರು ರೈಲ್ವೆ ಮಾರ್ಗಕ್ಕೆ ಬದಲಾಗಿ ಹೊಸ ಮಾರ್ಗದ ಪ್ರಸ್ತಾವನೆಯನ್ನು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಜ್ಞರ ಸಮಿತಿ ತಯಾರಿಸಿದೆ. ಪ್ರಸ್ತುತ ಕಾಂಞಿಗಾಡ್- ಕಾಣಿಯೂರು ಮಾರ್ಗದ...

ಮತ್ತಷ್ಟು ಓದುDetails
Page 15 of 73 1 14 15 16 73

Welcome Back!

Login to your account below

Retrieve your password

Please enter your username or email address to reset your password.