ಬಂಟ್ವಾಳ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ವೀರಕಂಭ ಇದರ 31ನೇ ವರ್ಷದ ವಾರ್ಷಿಕೋತ್ಸವ, ಸಾರ್ವಜನಿಕ ಶ್ರೀ ಲಕ್ಷ್ಮಿ ಸತ್ಯನಾರಾಯಣ ಪೂಜೆ ಹಾಗೂ 65 ಕೆಜಿ ವಿಭಾಗದ ಮುಕ್ತ ಕಬ್ಬಡಿ ಪಂದ್ಯಾಟ...
ಪುತ್ತೂರು: ಅಯ್ಯಪ್ಪ ಸ್ವಾಮಿಯ ಭಕ್ತರಾಗಿರುವ ಮಾಧವ ಸ್ವಾಮಿ ಅವರು ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಳದ ಅನ್ನಪ್ರಸಾದ ವಿತರಣೆಗೆ ಸಂಬಂಧಿಸಿ ಸುಮಾರು ರೂ. 1. 20 ಲಕ್ಷ ವೆಚ್ಚದ ಅಡುಗೆ ಪಾತ್ರೆಗಳನ್ನು ಮಕರಸಂಕ್ರಮಣದ ದಿನವಾದ ಜ.14ರಂದು ದೇವಳಕ್ಕೆ ಸಮರ್ಪಣೆ ಮಾಡಿದರು. ದೇವಳದ...
ಮಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನೇ ಕೊಯ್ದು ಪೈಶಾಚಿಕ ಕೃತ್ಯ ಎಸಗಿದ ಹೇಯ ಕೃತ್ಯವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದು, ಹಸುವಿನ ಕೆಚ್ಚಲು ಕತ್ತರಿಸಿರುವುದು ಹೆತ್ತ ತಾಯಿಯ ಕತ್ತು ಕೊಯ್ಯುವುದು ಒಂದೇ ಎಂದು ಆಕ್ರೋಶ...
ಮಂಗಳೂರು: ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು...
ಪುತ್ತೂರು: ಮೂಡಾಯೂರುಗುತ್ತು "ಆರಿಗೋ " ಪೆರ್ಮಂಡ ಗರೋಡಿಯಲ್ಲಿ ವರ್ಷಂ ಪ್ರತಿ ಜರಗತಕ್ಕ ಶ್ರೀ ಬೈದೆರುಗಳ ನೇಮಹೋತ್ಸವ ಜ. 12 ರಂದು ಜರಗಿತು. ಜ. 10ಕ್ಕೆ ಗ್ರಾಮ ದೇವಸ್ಥಾನದ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗ ಪೂಜೆ ನಡೆದು, ನಂತರ ಮೂಡಾಯೂರು ಗುತ್ತು ಭಂಡಾರದ...
ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಘಟನೆ ನಡೆದಿದೆ. ಪಿಎಲ್...
ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ...
ಬಂಟ್ವಾಳ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ,ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ 2024 25 ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರ ಯೋಚಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 8 ರಿಂದ...
ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬ ತನ್ನದೇ ಕ್ಯುಆರ್ ಕೋಡ್ ಅನ್ನು ಬಂಕ್ನಲ್ಲಿರಿಸಿ ಮಾಲೀಕರಿಗೆ ವಂಚಿಸಿದ ಘಟನೆ ಮಂಗಳೂರಿನ ಬಂಗ್ರಕುಳೂರು ಎಂಬಲ್ಲಿ ನಡೆದಿದೆ. ಸಿಬ್ಬಂದಿ ಬರೋಬ್ಬರಿ 2 ವರ್ಷಗಳಿಂದ ಕೃತ್ಯ ಎಸಗುತ್ತಾ ಬಂದಿದ್ದು, ಕೊನೆಗೂ ಮಾಲೀಕರ ಅರಿವಿಗೆ ಬಂದಿದೆ. ಸದ್ಯ ಅವರು ನೀಡಿರುವ ದೂರಿನ...
ಮಂಗಳೂರು ಹಾಗೂ ಕೇರಳಕ್ಕೆ ಮಾದಕವಸ್ತು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೋಝಿಕ್ಕೋಡ್ನ ಶಮೀರ್ ಪಿ.ಕೆ (42) ಬಂಧಿತ ಆರೋಪಿ. ಆರೋಪಿ ಬಳಿ ಇದ್ದ 73 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿದೇಶದಿಂದ ಗೋವಾಕ್ಕೆ...