ಮಂಗಳೂರು: ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಅಕ್ರಮವಾಗಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆಯನ್ನು ಮುಲ್ಕಿ ಪೊಲೀಸರು ಬಂಧಿಸಿ, ಸುಮಾರು ₹35 ಲಕ್ಷ ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವಿಡ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ:12-05-2026 ರಂದು ಮುಲ್ಕಿ ಠಾಣಾ ವ್ಯಾಪ್ತಿಯ...
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜಿನ ಯೋಜನಾ ವರದಿಗೆ ಇಲಾಖೆಗೆ ಅನುನತಿ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ...
ಪುತ್ತೂರು: ಸಮೀಪದ ಕುರಿಯ ಗ್ರಾಮದ ಮಾವಿನಕಟ್ಟೆ ನಿವಾಸಿ ಸತೀಶ್ ಅವರು ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ಹುದ್ದೆಗೆ ಪದೋನ್ನತಿ ಹೊಂದಿದ್ದಾರೆ. ಸತೀಶ್ ಅವರು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿನಿಗ್ರಹ ದಳ, ಅಪರಾಧ ಪತ್ತೆ ದಳ, ಸೈಬರ್ ಅಪರಾಧ ಪತ್ತೆ ದಳ,...
ಪುತ್ತೂರು: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ ನಡಿಯಲ್ಲಿ ಗುಜರಾತ್ ನ ಪ್ರಸಿದ್ಧ ಉದ್ಯಮಿಗಳೂ ಸಮಾಜ ಸೇವಕರೂ ಆದ ಶ್ರೀ ದಯಾನಂದ ಬೋಂಟ್ರ ರವರಿಂದ ನವಂಬರ್ 23, 2025 ರಂದು ಶಂಕುಸ್ಥಾಪನೆಗೊಂಡು ನಿರ್ಮಾಣಗೊಳ್ಳುತ್ತಿರುವ ಯಾತ್ರಿ ನಿವಾಸ ಸಮುದಾಯ, ಭವನ,...
ಪುತ್ತೂರು : ಹತ್ತೂರ ಒಡೆಯ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತವು ಏ. 01 ರಂದು ನಡೆಯಿತು. ಗೊನೆ ಮುಹೂರ್ತವು ಬೆಳಿಗ್ಗೆ ಗಂಟೆ 9.15 ರ ವೃಷಭ ಲಗ್ನದಲ್ಲಿ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕರು ಗೊನೆ...
ಮಂಗಳೂರು : ಸಮಾಜ ಸೇವೆಯಲ್ಲಿ ಮಹತ್ತರದ ಸೇವೆಯನ್ನು ಸಲ್ಲಿಸಿದಂತಹ ಪ್ರತಿಷ್ಠಿತ ಸ್ವರ್ಣೋದ್ಯಮ ಸಂಸ್ಥೆಯಾದ ಭೀಮಾ ಜ್ಯುವೆಲ್ಲರ್ಸ್ ಇನ್ನೊಂದು ಹೆಜ್ಜೆ ಮುಂದಿಟ್ಟು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ. ) ಗೆ ನೂತನ ಜೀವ ರಕ್ಷಕ ವಾಹನವನ್ನು ಮಂಗಳೂರಿನ ಸಂಸ್ಥೆಯಲ್ಲಿ ಹಸ್ತಾಂತರಿಸಿದರು. ಈ...
ಪುತ್ತೂರು: 40ನೇ ವರ್ಷದ ಉಬಾರ್ ಕಂಬಳೋತ್ಸವವು ಉಪ್ಪಿನಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗ ನೇತ್ರಾವತಿ ನದಿ ಕಿನಾರೆಯ ಕೂಟೇಲುವಿನಲ್ಲಿ ಮಾ.28ರಂದು ನಡೆಯಲಿದ್ದು, ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...
ಪುತ್ತೂರು : ಪುತ್ತೂರು ತಾಲೂಕಿನ ಈಶ್ವರಮಂಗಲ ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಏ.9ರಿಂದ 12ರ ತನಕ ನಡೆಯಲಿದ್ದು, ಅಯೋಧ್ಯೆಯಿಂದ ಜ್ಯೋತಿ ಹಾಗೂ ಮೂಲ ಮೃತ್ತಿಕೆಯನ್ನು ತರಲು ಹನುಮಗಿರಿಯಿಂದ ರಾಮಹನುಮ ಜ್ಯೋತಿ ರಥಯಾತ್ರೆ ರಾಮ ಜನ್ಮಭೂಮಿ ಅಯೋಧ್ಯೆಗೆ...
ನಗರ ಹೊರವಲಯದ ತೊಕ್ಕೊಟ್ಟು ಫ್ಲೈ ಓವರ್ ಮೇಲೆ ಇಂದು ಮುಂಜಾನೆ ( ಮಾರ್ಚ್. 27) ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಆರಿಫ್ ಅಲಿಯಾಸ್ ಟ್ಯಾಬ್ಲೆಟ್ ಆರಿಫ್ (46) ಎಂದು ಗುರುತಿಸಲಾಗಿದೆ. ಬರ್ಬರವಾಗಿ ಹತ್ಯೆ ವ್ಯಕ್ತಿಯು...
ಬಂಟ್ವಾಳ: ಕೆಲಸಕ್ಕೆಂದು ಹೋದ ಅರಳ ಗ್ರಾಮದ ಮುಲಾರಪಟ್ಟದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಮುಲಾರಪಟ್ಟ ಆಝಾದ್ ನಗರ ನಿವಾಸಿ ಅಬ್ದುಲ್ ರಶೀದ್ ಅವರ ಪುತ್ರಿ ಫಾತಿಮತ್ ಇಪ್ರಾ(18) ನಾಪತ್ತೆಯಾದ ಯುವತಿ.ಪಿಯುಸಿ ವಿದ್ಯಾಭ್ಯಾಸ ಪಡೆದು ಕಂಪ್ಯೂಟರ್ ತರಬೇತಿ ಪಡೆದ ಆಕೆ ಬಿ.ಸಿ.ರೋಡ್...