ಮಂಗಳೂರು: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆಯಾಗಿದೆ. ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು...
ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆ ಬಳಿಯ ಎರುಗುಂಡಿ ಫಾಲ್ಸ್‌ನಲ್ಲಿ ಅಪಾಯಕ್ಕೆ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳೀಯರ ಮಾತು ಕೇಳದೆ ತುಂಬಿ ಹರಿಯುತ್ತಿರುವ ಫಾಲ್ಸ್‌ನ ಮೇಲೆ ಐವರು ಪ್ರವಾಸಿಗರು ತೆರಳಿದ್ದರು. ಈ ವೇಳೆ ಏಕಾಏಕಿ ನೀರು ನುಗ್ಗಿದೆ. ಇದರಿಂದ ಐವರು ಬಂಡೆಗಳ...
ಪುತ್ತೂರು: ಉದ್ಯಮಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಪುತ್ತಿಲ ಪರಿವಾರದಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್ ರವರು ಇಂದು ಮುಂಜಾನೆ ದುಬೈಯಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದುಬಂದಿದೆ. ರಾಜಾರಾಮ ಭಟ್ ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ನಿವಾಸಿಯಾಗಿದ್ದು, ಎಡಕ್ಕಾನ...
ಮಂಗಳೂರು: ಕಳೆದ ರಾತ್ರಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಇಂದು ಕಾರಿಂಜದಲ್ಲಿ ಸುಹಾಶ್ ಶೆಟ್ಟಿ ಅಂತ್ಯಕ್ರಿಯೆ ನಡೆಸಿದ್ದು ಬಿಜೆಪಿ ನಾಯಕರಾದ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಸಿಟಿ ರವಿ ಸೇರಿದಂತೆ...
ಮಂಗಳೂರು: ಮಂಗಳೂರಿನ ಬಜಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಭೀಕರ ಹತ್ಯೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಕ್ರೋಶ ಕಿಚ್ಚು ಹಚ್ಚಿಕೊಂಡಿದೆ. ಸುಹಾಸ್ ಶೆಟ್ಟಿ ಅವರ ಮನೆಗೆ ಬಿಜೆಪಿ ಮತ್ತು ಅನೇಕ ಹಿಂದೂ ಮುಖಂಡರು ಭೇಟಿ ನೀಡಿ ಕುಟುಂಬಕ್ಕೆ...
ಮಂಗಳೂರು:ಜನನಿಬಿಡ ರಸ್ತೆಯಲ್ಲಿ ಅಮಾನವೀಯವಾಗಿ ಮತ್ತು ಭೀಕರವಾಗಿ ಹತ್ಯೆ ಮಾಡಲಾಗಿದೆ, ಅಷ್ಟೆಲ್ಲ ಜನ ಓಡಾಡುತ್ತಿದ್ದರೂ ಸಿನಿಮಾಗಳಲ್ಲಿ ತೋರಿಸುವ ಕ್ರೌರ್ಯ ಮತ್ತು ಭೀಭತ್ಸತೆಯೊಂದಿಗೆ ಅವರನ್ನು ಕೊಲ್ಲಲಾಗಿದೆ, ಹತ್ಯೆಗೈದವರು ನಿಸ್ಸಂದೇಹವಾಗಿ ತರಬೇತಿಯನ್ನು ಪಡೆದಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಈ ಪ್ರಕರಣದಿಂದ ಜನರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ. ಆಸ್ಪತ್ರೆಯ ಹೆಚ್ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಪಾಡಿ, ಕೊಳಕು ಹಿಂದೂಗಳು...
ಮಂಗಳೂರು : ಸ್ಟೇಟ್ ಬ್ಯಾಂಕ್ ನಿಂದ ಮುಡಿಪು ಮಾರ್ಗವಾಗಿ ಸಂಚರಿಸುವ ಕೆ ಎಸ್ ಆರ್ ಟಿ ಸಿ ಬಸ್ಸಿನ ಕಂಡಕ್ಟರ್ ಓರ್ವರು ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದೆ. ಇದನ್ನು ಸಹ ಪ್ರಯಾಣಿಕರೋರ್ವರು ವಿಡಿಯೋ ಮಾಡಿದ್ದು, ವಿಡಿಯೋದ ತುಣುಕುಗಳು...
ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ನಡೆದಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ...
ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಭಕ್ತಾದಿಗಳು ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾದರು. ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ...