ಹುಬ್ಬಳ್ಳಿ: ಮಹಿಳೆಯರು ತ್ರಿಶೂಲವನ್ನು ವ್ಯಾನಿಟಿ ಬ್ಯಾಗ್ನಲ್ಲಿಟ್ಟುಕೊಳ್ಳಿ. ಯಾರಾದರು ಚುಡಾಯಿಸಿದರೆ ಅಥವಾ ಅತ್ಯಾಚಾರ ಮಾಡಲು ಬಂದ್ರೆ ಚುಚ್ಚಿಬಿಡಿ. ಎಲ್ಲಿ ಒದಿಬೇಕು ಅಂತ ಗೊತ್ತಿದೆ ಅಲ್ವಾ, ಅಲ್ಲಿಗೆ ಒದ್ದುಬಿಡಿ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿವಿಮಾತು ಹೇಳಿದರು. ಹುಬ್ಬಳ್ಳಿಯ ಶಿವಕೃಷ್ಣ ಮಂದಿರದಲ್ಲಿ ಶ್ರೀರಾಮ...
ಪುತ್ತೂರು: ಹತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ‘ಪುತ್ತೂರು ಬೆಡಿ’ ಎಂದೇ ಪ್ರಸಿದ್ಧಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಲಿದೆ.ಭಕ್ತರ ಸೇವೆಯ ಮೂಲಕ ಈ ಬಾರಿ ಪುತ್ತೂರು ಬೆಡಿ ಪ್ರದರ್ಶನಗೊಳ್ಳಲಿದೆ. ಜಾತ್ರಾ ಮಹೋತ್ಸವ...
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಎ.16ರಂದು ಸಂಜೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಭಂಡಾರ ದೇವಸ್ಥಾನಕ್ಕೆ ಆಗಮಿಸಲಿದ್ದು, ಅದೇ ದಿನ ಬಲ್ನಾಡು ದೈವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಮಲ್ಲಿಗೆ, ಹರಿಕೆ ಸಮರ್ಪಿಸಿ ಪ್ರಸಾದ ಸ್ವೀಕರಿಸಲು ಭಕ್ತಾದಿಗಳಿಗೆ ಅವಕಾಶ...
ಪುತ್ತೂರು: ಅಂತರ, ಪರಿಸರ ಉಳಿವು, ಪಟ್ಟಣಕ್ಕೆ ಪೂರಕ ಎಂಬ ಮೂರು ವಿಷಯಗಳನ್ನು ಮುಂದಿಟ್ಟುಕೊಂಡು, ಕಾಂಞಗಾಡ್ – ಕಾಣಿಯೂರು ರೈಲ್ವೆ ಮಾರ್ಗಕ್ಕೆ ಬದಲಾಗಿ ಹೊಸ ಮಾರ್ಗದ ಪ್ರಸ್ತಾವನೆಯನ್ನು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಜ್ಞರ ಸಮಿತಿ ತಯಾರಿಸಿದೆ. ಪ್ರಸ್ತುತ ಕಾಂಞಿಗಾಡ್- ಕಾಣಿಯೂರು ಮಾರ್ಗದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನ ವರೆಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲನ್ನು ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ಮಾರ್ಗದೊಂದಿಗೆ ಸಂಚರಿಸಲಿರುವ ರೈಲಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ...
ಮಂಗಳೂರು: ಶಿರಾಡಿ ಘಾಟಿಯಲ್ಲಿ ಈಗಿರುವ ರಸ್ತೆಗೆ ಹೆಚ್ಚುವರಿಯಾಗಿ ದ್ವಿಪಥ ನಿರ್ಮಾಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲ್ವೆ ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ವಿನಂತಿಸಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ...
ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆರೆಗೆ ಬಹಳ ಇತಿಹಾಸವಿದೆ. ಅನ್ನದ ಅಗಳು ಮುತ್ತಾದ ಐತಿಹ್ಯವುಳ್ಳ ಕೆರೆಯ ಪಕ್ಕದಲ್ಲೇ ಈ ಬಾರಿ ಅನ್ನಪ್ರಸಾದ ವಿತರಣೆ ನಡೆಯುತ್ತಿರುವುದು ವಿಶೇಷ. ಏ.10ರಿಂದ 20ರ ತನಕ ಭಕ್ತಾದಿಗಳಿಗೆ ನಿರಂತರ ಅನ್ನಪ್ರಸಾದ ವಿತರಣೆ ಉದ್ದೇಶದಿಂದ...
ಪುತ್ತೂರು : ಕೈಯ್ಯುರು ಗ್ರಾಮದ ಪಿ. ಎಸ್. ಐ. ಪ್ರದೀಪ್ ಪೂಜಾರಿಯವರು 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೇರೆಡ್ ಗ್ರೌಂಡ್ ಕೆಎಸ್ಆರ್ಪಿ ಕೋರಮಂಗಲ ಬೆಂಗಳೂರಿನಲ್ಲಿ ಎ 2. ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರದೀಪ್ ಪೂಜಾರಿ...
ಪುತ್ತೂರು: ಕೆಮ್ಮಾಯಿ ದಾರಂದ ಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮ ಹತ್ಯೆ ಗೈದ ಘಟನೆ ವರದಿಯಾಗಿದೆ. ಮನೆಯಲ್ಲಿ ಮುಂದಿನ ವಾರ ನೆಮೋತ್ಸವ ನಡೆಯಲಿದ್ದು, ಅದರ ಪೂರ್ವ ತಯಾರಿಯಲ್ಲಿ ಇದ್ದು,...
ನವದೆಹಲಿ: ಕರ್ನಾಟಕದ ಇತಿಹಾಸದಲ್ಲೇ 75 ಕೋಟಿ ರೂ.ಗಳ ಬೃಹತ್ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆಯನ್ನು ಸಂಸದ ಕ್ಯಾ. ಚೌಟ ಶ್ಲಾಘಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ.ಚೌಟ ಅವರು,...