ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ದಿನಾಂಕ 17.07.2024 ರಂದು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು...
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧಕಿ ಶಕೀಲಾ ಕೆ. ಅವರು ಮಂಡಿಸಿದ್ದ ಮಹಾಪ್ರಬಂಧಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್‌ಟ್ಯೂಟ್ ಆಫ್ ಎಜುಕೇಶನ್‌ನ ಅಸೋಸಿಯೇಟ್ ಫ್ರೊಫೆಸರ್ ಡಾ. ವಿಜಯಲಕ್ಷ್ಮಿ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಶಕೀಲಾ ಕೆ. ಅವರು...
ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ...
ಲೋಕಾಸಭಾ ಚುನಾವಣೆ ಗೆಲುವಿನ ನಂತರ ಇಂದು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಚೇರಿ ಕಾರ್ಯಾರಂಭವಾಗಿದೆ. ವೈಧಿಕ ಪೂಜೆ ನಡೆದು ಕಛೇರಿ ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಡಾ.ಕಲ್ಲಡ್ಕ ಪ್ರಭಾಕರ್ ಭಟ್...
ಪುತ್ತೂರು: ಸರಕಾರಿಆಸ್ಪತ್ರೆಗೆ ಆರೋಗ್ಯ ರಕ್ಷಾಸಮಿತಿ ಸದಸ್ಯರ ದಿಡೀರ್ ಭೇಟಿ ಲ್ಯಾಬ್ ವ್ಯವಸ್ಥೆ ಬಗ್ಹೆ ಪರಿಶೀಲನೆ ಇಬ್ಬರು ಲ್ಯಾಬ್ ಟೆಕ್ನಿಶಿಯನ್ ನೇಮಕ ಅಗತ್ಯ: ಶಾಸಕರ ಮೂಲಕ ಆರೋಗ್ಯ ಸಚಿವರಿಗೆ ಮನವಿ ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ...
ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ. ಈ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೂತನ ಕಾರ್ಯಾಲಯವು ದಿನಾಂಕ 12.07.2024ರ ಶುಕ್ರವಾರದಂದು ಬೆಳಗ್ಗೆ 09:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ದಕ್ಷಿಣ ಕನ್ನಡ ನಿರ್ಮಾಣದ ಸಂಕಲ್ಪಕ್ಕೆ ಈ...
ಸುಳ್ಯ: ಕೆಡಿಪಿ ಸಭೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿಗೆ ಇಂದು ಭೇಟಿ ನೀಡಿದರು ಮೊದಲಿಗೆ...
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು,...