ಕಡಬ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟ ಮುಳುಗಡೆಯಾಗಿದೆ.ನಿರಂತರ ಮಳೆಗೆ ನದಿಯಲ್ಲಿ ನೀರಿ ಮಟ್ಟ ಏರಿಕೆಯಾಗಿ...
ಪುತ್ತೂರು: ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಘಟನೆ ಬನ್ನೂರಿನ ಜೈನರಗುರಿ ಸಮೀಪ ನಡೆದಿದೆ. ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡೀಲಗೊಂಡು...
ಮಂಗಳೂರು: ಉಳ್ಳಾಲ ಮದನಿನಗರದಲ್ಲಿ ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ ವಿದ್ಯುತ್ ತಂತಿ ಕಡಿದು ಬಿದ್ದು ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ಗುರುವಾರ ಬೆಳಗ್ಗೆ...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಕುತ್ತಾರಿನಲ್ಲಿ ಇಂದು ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಅತ್ಯಂತ ದುರದೃಷ್ಟಕರ. ಈ ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಸದ್ದತಿಯನ್ನು ಕೋರುತ್ತೇನೆ. ನಾನು ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಕಾರಣ ಕುತ್ತಾರಿನ ಘಟನೆಯ ಕುರಿತು ದಕ್ಷಿಣ ಕನ್ನಡ...
ಉಳ್ಳಾಲ: ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ ಮನೆಯೊಳಗೆ ವಾಸ್ತವ್ಯ ವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40)...
ಬೆಂಗಳೂರು: ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ...
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗ...
ಮಾತೆರೆಗ್ಲ ಸೊಲ್ಮೆಲು ಕೇಸರಿ ಶಲ್ಯದೊಂದಿಗೆ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ.ಬ್ರಿಜೇಶ್ ಚೌಟ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಸಂಸದರಾಗಿ ಅಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಪ್ರಮಾಣ ವಚನ ಸ್ವೀಕರಿಸಿದರು. "ಕೇಸರಿ...
ತುಳುವಿನಲ್ಲಿ ಆಟಿ ತಿಂಗಳು ಅಂದರೆ ಆಷಾಢ ಮಾಸ. ಜೋರು ಮಳೆ ಬರುವ ಈ ಹೊತ್ತಲ್ಲಿ ಕೃಷಿ ಕೆಲಸಗಳು, ಹಬ್ಬವಾಗಲೀ ಶುಭ ಕಾರ್ಯವಾಗಲೀ ನಡೆಯುವುದಿಲ್ಲ, ಮಳೆಯಿಂದಾಗಿ ರೋಗ ರುಜಿನಗಳೂ ಬರುವ ಕಾಲ. ಹೀಗೆ ಊರಿಗೇ ಊರೇ ತಾಪತ್ರಯ ಎದುರಿಸುವಾಗ ಊರಿನ ಮಾರಿ ಕಳೆಯಲು...