ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು. ಸುಮಾರುಅರ್ಧ ಗಂಟೆಗಳ ಕಾಲ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ...
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ...
ಪುತ್ತೂರು: ಬಹುಕಾಲದ ಕನಸು ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಶಾಸಕ ಅಶೋಕ್ ರೈ ಮನವಿ ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜಿಗೆ ಈ ಬಾರಿ ಬಜೆಟ್ ನಲ್ಲಿ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ವೈದ್ಯಕೀಯ ಶಿಕ್ಷಣಸಚಿವ ಶರಣಪ್ರಕಾಶ್ ರವರಿಗೆ ಹಾಗೂ...
ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ. ನಿನ್ನೆ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲೆಯ ಕಾರ್ಯಾಲಯದಲ್ಲಿ ನೆಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು. ಆ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ...
ಪುತ್ತೂರು:ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ.ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2016 ರ ಕರ್ನಾಟಕ ಕೇಡರ್‌ನ...
ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್, ಜೇಸಿಐ ಉಪ್ಪಿನಂಗಡಿ ಘಟಕ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂನಲ್ಲಿ ಜು.6 ಮತ್ತು 7ರಂದು ಎರಡು ದಿನಗಳ ಕಾಲ ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಹಲಸು...
ಪುತ್ತೂರು : ಕಾವು ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ. ಅಡಿಕೆ ದರ ರೂ. 30-35 ರವರೆಗೆ ಕುಸಿದಾಗ, 2001ರಲ್ಲಿ ಜಿಲ್ಲೆಯ ಸಹಕಾರಿಗಳ ಮತ್ತು ಬೆಳೆಗಾರರ ಚಿಂತನೆ ಮೂಲಕ "ಮಾಸ್ ಲಿಮಿಟೆಡ್" ಸಂಸ್ಥೆ ಪ್ರಾರಂಭವಾಯಿತು. "ಸಹಕಾರಿ ರತ್ನ" ಶ್ರೀ ವಾರಣಾಸಿ ಸುಬ್ರಾಯ ಭಟ್,...
ಮಂಗಳೂರು: ಮಂಗಳೂರು ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ...
ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ. ಬೇರೆ ಪಕ್ಷದಂತೆ ಬಿಜೆಪಿ ಆಗಬಾರದು. ನಾನು ಪಕ್ಷ ಶುದ್ಧೀಕರಣದ ದಾರಿಯಲ್ಲಿದ್ದೇನೆ. ಅದಕ್ಕಾಗಿ ಗುಂಪು ಕಟ್ಟುವುದಿಲ್ಲ. ಪಕ್ಷ ದ್ರೋಹವನ್ನೂ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ...
ಅಡಿಕೆ ಮತ್ತು ಕಾಳು ಮೆಣಸಿಗೆ ಇನ್ಯೂರೆನ್ಸ್ ಪ್ರೀಮಿಯಮ್ ಕಟ್ಟಲು ದಿನಾಂಕವನ್ನು ನಿಗದಿ ಮಾಡಲಾಗಿದೆ. ಸರ್ಕಾರವು 2024-25ರ ಮುಂಗಾರು ಹಂಗಾಮಿನ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳಿಗೆ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಅನುಷ್ಠಾನದ ಆದೇಶ ಹೊರಡಿಸಿದೆ. ಮಲೆನಾಡು ಮತ್ತು ಕರಾವಳಿ...