ಪುತ್ತೂರು: ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 19-07-2025 ರಂದು ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ...
ಪುತ್ತೂರು: ಜಿಲ್ಲೆಯಲ್ಲಿ ಶಾಂತಿ,ಸೌಹಾರ್ಧತೆ ನೆಲೆಸಬೇಕಾದರೆ ಜಿಲ್ಲೆಯಲ್ಲಿ ಯಾರು ಪ್ರಚೋಧನಕಾರಿ ಭಾಷಣ ಮಾಡುತ್ತಾರೆ,ಯಾರು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುತ್ತಾರೋ ಅಂಥವರನ್ನು ವೇದಿಕೆಯಿಂದಲೇ ಪೊಲೀಸರು ಎತ್ತಿಕೊಂಡು ಹೋಗಿ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಶೋಕ್ ರೈ...
ರಾಜ್ಯದ ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಯುವಕರು ಹೃದಯಾಘಾತದಿಂದ ಮೃತಪಟ್ಟ ಸುದ್ದಿಗಳು ವರದಿಯಾಗುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನ ಹೃದಯಾಘಾತ ಸಾವುಗಳು ಸಂಭವಿಸಿವೆ ಎಂಬ ಮಾಹಿತಿಯನ್ನು ಬಿಡುಗಡೆಗೊಳಿಸಿದ್ದಾರೆ....
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ಯುವಕ ನಾಪತ್ತೆಯಾದ ಪ್ರಕರಣದ ಸಂತ್ರಸ್ಥೆಗೆ ನ್ಯಾಯ ದೊರಕಿಸಿಕೊಡುವ ಕುರಿತು ವಿಶ್ವಕರ್ಮ ಒಕ್ಕೂಟದ ನೇತೃತ್ವದಲ್ಲಿ ಸಮಾಜದ ತುರ್ತು ಸಭೆ ಜು.2ರಂದು ಕರ್ಮಲ ವಿಶ್ವಕರ್ಮ ಸಮಾಜ ಸೇವಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಮಾಜಬಾಂಧವರ ಅಭಿಪ್ರಾಯ ಪಡೆದು ಮುಂದೆ...
ಉಪ್ಪಿನಂಗಡಿ:ದಿನಾಂಕ 21.06.2025ನೇ ಶನಿವಾರ 11ನೇ ವಿಶ್ವಯೋಗ ದಿನಾಚರಣೆಯ ಅಂಗವಾಗಿ spyss ಉಪ್ಪಿನಂಗಡಿ ನಗರದ ಸಹಸ್ರಲಿಂಗೇಶ್ವರ ಶಾಖೆ ಉಪ್ಪಿನಂಗಡಿ ಮತ್ತು ಗಾಣಿಗ ಸಮುದಾಯ ಭವನ ಶಾಖೆಯ ಯೋಗ ಬಂಧುಗಳ ಸೇರುವಿಕೆಯಿಂದ ನೇತ್ರಾವತಿ ಸಮುದಾಯ ಭವನದಲ್ಲಿ , ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ...
ಕೊಕ್ಕಡ: ಜೂ.20ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳೇ ಹಣ ಎಸಗಿರುವ ಆರೋಪ ಕೇಳಿಬಂದಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಿನವೊಂದರಲ್ಲಿ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದು...
ಪುತ್ತೂರು: ಬೊಳುವಾರಿನಿಂದ ಉಪ್ಪಿನಂಗಡಿ ತೆರಳುವ ರಸ್ತೆಯ ಪಕ್ಕದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ನಡೆದ ಅತಿಕ್ರಮಣವನ್ನು ತೆರವುಗೊಳಿಸಿ ಕುಕ್ಕೆ ದೇಗುಲದ ವತಿಯಿಂದಲೇ ಈ ಜಾಗವನ್ನು ಸಮಗ್ರ ಅಭಿವೃದ್ಧಿಗೊಳಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ...
ಮಂಗಳೂರು: ಭಾರಿ ಮಳೆ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಮಳೆ ಇದೇ ರೀತಿ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ,...
ಪುತ್ತೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಗೆ ಎಲ್ಲೆಡೆ ಪ್ರಾಕೃತಿಕ ವಿಕೋಪಗಳು ಸಂಭವಿಸಿದ್ದು, ಮೇ.31ರ ಮುಂಜಾನೆ ವೇಳೆಗೆ ಶಾಸಕ ಅಶೋಕ್ ಕುಮಾರ್ ರೈಯವರ ಕೋಡಿಂಬಾಡಿಯಲ್ಲಿರುವ ಮನೆಯ ಹಟ್ಟಿಯ ಮೇಲೆ ಗುಡ್ಡ ಕುಸಿದು ಬಿದ್ದು ದನವೊಂದು ಸಾವನ್ನಪ್ಪಿದೆ. ಅಶೋಕ್ ಕುಮಾರ್ ರೈಯವರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅದ್ರಲ್ಲೂ ಮಂಗಳೂರು ಭಾಗದಲ್ಲಿ ನಿನ್ನೆ ರಾತ್ರಿ ಮಳೆ ಅಕ್ಷರಶಃ ಅಟ್ಟಹಾಸ ಮೆರೆದಿದೆ. ಉಳ್ಳಾಲ ತಾಲೂಕಿನಲ್ಲಿ ಭಾರೀ ಮಳೆಗೆ ಎರಡು ಮನೆಗಳ ಮೇಲೆ ಗುಡ್ಡ ಕುಸಿದ್ದು, ಅಮಾಯಕ ಜೀವಗಳನ್ನು ಬಲಿ ಪಡಿದಿದೆ. ಆರು ಜನರಿದ್ದ ಕುಟುಂಬದಲ್ಲಿ ಇಬ್ಬರು...