ನೆಲ್ಯಾಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪರಿಯಶಾಂತಿ ಬಳಿ ಬುಧವಾರ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಏರಿಕ್ಕುಲಂ ನಿವಾಸಿ ರಿಜೇಶ್ ವಿ. (33) ಎಂದು...
ಪುತ್ತೂರು: ಹಿಂದು ಸಂಘಟನೆಗಳ ಮುಖಂಡ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕರ್ನಾಟಕದ ನಂಬರ್ ವನ್ ಡಿಜಿಟಲ್ ಮಾಧ್ಯಮ ಕರ್ನಾಟಕ ಟಿವಿಯು ನೀಡುವ ಕರಾವಳಿ ಮಧ್ಯ ಕರ್ನಾಟಕ ವಿಭಾಗ ಕರ್ನಾಟಕ ಜನನಾಯಕ ಲೀಡರ್ ಅವಾರ್ಡ್ ಪ್ರಶಸ್ತಿಗೆ...
ಪುತ್ತೂರು: ಡಿಕೆಶಿ ಸಚಿವ ಸಂಪುಟದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಗೆ ಸಚಿವಸ್ಥಾನ ಸ್ಥಾನ ಸಿಗಲಿದೆ ಎಂದ ಸುದ್ದಿ ಸಿ ಎಂ ಪ್ರಮಾಣ ವಚನದ ವೇಳೆ ಹರಡಿತ್ತು. ಮೊದಲ ಹಂತದ ಸಚಿವರ ಪಟ್ಟಿಯಲ್ಲಿ ಅವಕಾಶ ಸಿಗುತ್ತದೆ ಎಂದು ನಂಬಲಾಗಿತ್ತು. ಸಚಿವ ಸ್ಥಾನ...
ಮಂಗಳೂರು: ಕೇಂದ್ರ ಸರ್ಕಾರವು, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು , ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋ. ರೂ. ವೆಚ್ಚದ ಅಭಿವೃದ್ಧಿ...
ಪುತ್ತೂರು : ಪ್ರಭು ಶ್ರೀರಾಮಚಂದ್ರನ ಬಗ್ಗೆ ಅವಹೇಳನ ಮಾಡಿದ ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸುವಂತೆ ಶ್ರೀರಾಮ ಭಕ್ತರು ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೊದಲಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಶ್ರೀರಾಮ...
ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯಾಧೀಶ ವಿಶ್ವಜೀತ್ ಶೆಟ್ಡಿಯವರು ಜೂ.12 ರಂದು ಭೇಟಿ ನೀಡಿ ಶ್ತೀದೇವರ ದರುಶನ ಪಡೆದರು. ಬೆಳಿಗ್ಗೆ ದೇವಳಕ್ಕೆ ಭೇಟಿ ನೀಡಿದ ಅವರು ದೇವರ ಅಭಿಷೇಕಕ್ಕೆ ಶುದ್ದ ಎಳ್ಳೆಣ್ಣೆ...
ಪುತ್ತೂರು ತಾಲೂಕಿನ ೨ನೇ ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆಗಳೂ ಸೇರಿದಂತೆ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರೂ ಉಪ್ಪಿನಂಗಡಿ ಗ್ರಾಮಪಂಚಾಯತ್ ಯಾವುದೇ ವಿಚಾರಕ್ಕೆ ಸ್ಪಂಧಿಸದೆ ಮೌನಾಚರಣೆ ಮಾಡುತ್ತಿದೆ. ಸಾರ್ವಜನಿಕರ ಆರೋಗ್ಯ ಹಾಗೂ ಬದುಕಿನ ಹಿತದೃಷ್ಟಿಯಿಂದ ತಕ್ಷಣ ಈ ಸಮಸ್ಯೆಗಳಿಗೆ...
ಕೊಲ್ಲೂರು: ತಮಿಳುನಾಡು ಸಿಎಂ ವಿಜಯ್ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇಗುಲದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗರು ಪೂಜೆಗೆ ಸಂಕಲ್ಪ ನೆರವೇರಿಸಿದ್ದು, ದೇವಸ್ಥಾನದ ಅರ್ಚಕರು ಸಿಎಂ...
ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ ಭಾರತದಿಂದ ರಫ್ತು ಮಾಡಲಾದ ಕೆಲವು ಮಾವಿನ ಹಣ್ಣುಗಳ ಸಾಗಣೆಗಳಲ್ಲಿ ಅನುಮತಿತ ಮಿತಿಗಿಂತ ಹೆಚ್ಚಿನ ಕೀಟನಾಶಕ ಅವಶೇಷಗಳು ಪತ್ತೆಯಾಗಿರುವ ಬಗ್ಗೆ ವರದಿಗಳು ವ್ಯಕ್ತವಾಗಿವೆ. ಆಹಾರ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿರುವುದು...
ಕೊಲ್ಲೂರು: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್ 12 (ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಲಿರುವ ವಿಜಯ್ ಅವರು, ಮಧ್ಯಾಹ್ನ 3 ಗಂಟೆಗೆ ಬೈಂದೂರು...