ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ, ಸಹಕಾರಿ ರತ್ನ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮ ಶತಾಬ್ಧಿ ಸಂಭ್ರಮ-೨೦೨೬ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಕಾರ್ಯಕ್ರಮವು ಕೆಮ್ಮಿoಜೆ ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕ್ಯಾಂಪ್ಕೋದ ಮಾಜಿ ಅಧ್ಯಕ್ಷ ಕೊಂಕೋಡಿ...
ಪುತ್ತೂರು: ಪುತ್ತೂರಿನಲ್ಲಿ ನಿರ್ಮಿಸಲು ಉದ್ದೇಶಿರುವ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಮುಂದಿನ ಹಂತದಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜಿಗೆ ಸಂಬಂಸಿದಂತೆ ಬೈಲಾ ಕಮಿಟಿ ರಚನೆ ಕಾರ್ಯ ಶೀಘ್ರದಲ್ಲೇ ನಡೆಯಲಿದೆ. ಪುತ್ತೂರು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿ ರಾಜ್ಯ ಸರಕಾರ ನೇಮಕ ಮಾಡಿರುವ ನೋಡೆಲ್ ಅಧಿಕಾರಿ...
ಪುತ್ತೂರು: ಸುಳ್ಯ ಪೊಲೀಸ್ ಠಾಣೆಗೆ ನೂತನ ಹೆಡ್ ಕಾನ್‌ಸ್ಟೆಬಲ್ ಆಗಿ ಸ್ಕರಿಯ ಅವರು ಅಧಿಕಾರ ಸ್ವೀಕರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕಳೆದ 29 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಸ್ಕರಿಯ ಅವರು, ಈ ಹಿಂದೆ 2005 ರಿಂದ 2011 ರ...
ಪುತ್ತೂರು: ಶಾಸಕರಾದ ಅಶೋಕ್ ರೈ ಯವರಿಗೆ ಮಂತ್ರಿ ಸ್ಥಾನ ದೊರಕ ಬೇಕೆಂದು ಶ್ರೀ ಬಲಮುರಿ ವಿಧ್ಯಾ ಗಣಪತಿ ದೇವಸ್ಥಾನ ದಲ್ಲಿ ಹಾರಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ರೋಶನ್ ಭಂಡಾರಿಮತ್ತು ಸದಸ್ಯರು ಸೇರಿ ಮಹಾ ಪೂಜೆ ನಡೆಸಿ ಪ್ರಾರ್ಥಿಸಲಾಯಿತು. ಈ ಸಂಧರ್ಭ ದಲ್ಲಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಆಡಳಿತ ಮಂಡಳಿಗೆ ಪುತ್ತೂರು ತಾಲ್ಲೂಕು ಕೋಡಿಂಬಾಡಿ ಗ್ರಾಮದ ಜಗನ್ನಾಥ ಶೆಟ್ಟಿ ನಡುಮನೆ ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ ಆದೇಶಿಸಿದೆ. ದಕ್ಷಿಣ...
ಕಡಿಮೆ ಹಣ ಹೂಡಿಕೆ ಮಾಡಿ, ದಿನ ಬೆಳಗಾಗುವುದರೊಳಗೆ ಶ್ರೀಮಂತರಾಗಿ ಎಂಬ ಸೈಬರ್ ವಂಚಕರ ಆಮಿಷಕ್ಕೆ ದಾವಣಗೆರೆಯ ಬರೋಬ್ಬರಿ 13 ಸಾವಿರ ಜನ ಮೋಸಹೋಗಿದ್ದಾರೆ. ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ನಕಲಿ ಆ್ಯಪ್ ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಅಂತರರಾಜ್ಯ ಸೈಬರ್ ವಂಚಕರ ಜಾಲದ...
"ಸೀಡ್ ಬಾಲ್" ಅಂದ್ರೆ ಬೀಜದ ಉಂಡೆ ಇದು ಮಣ್ಣು, ಗೊಬ್ಬರ ಮತ್ತು ಬೀಜಗಳನ್ನು ಸೇರಿಸಿ ಚಿಕ್ಕ ಉಂಡೆಯಂತೆ ಮಾಡುವುದು. ಮಳೆಯ ಸಮಯದಲ್ಲಿ ಈ seed ball ಅನ್ನು ನೆಲಕ್ಕೆ ಎಸೆಯುತ್ತಾರೆ. ನಂತರ ಮಣ್ಣಿನಲ್ಲಿ ತೇವ ಸಿಕ್ಕಾಗ ಬೀಜ ಮೊಳೆಯುತ್ತದೆ ಮತ್ತು ಗಿಡ...
ಮಂಗಳೂರು: ರಾ. ಹೆ.66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು...
ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಕುಮಾರಧಾರ ನದಿಗೆ ಸ್ನಾನ ಮಾಡಲು ಹೋದ ನಾಲ್ವರು ವಿದ್ಯಾರ್ಥಿಗಳ ಪೈಕಿ ಓರ್ವ ನೀರುಪಾಲಾದ ಘಟನೆ ನಡೆದಿದೆ. ಮೃತ ಯುವಕನು ಪುತ್ತೂರಿನ ಕಾಲೇಜು ವಿದ್ಯಾರ್ಥಿಯಾಗಿದ್ದು ಮೂಲತಃ ಮೃತ ವ್ಯಕ್ತಿ ಕಿರಣ್ ಗದಗ ಮೂಲದವರು ಎಂದು ತಿಳಿದು ಬಂದಿದೆ....
ಮಂಗಳೂರು: ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತಕ್ಕೆ ತೆರಳಿದ್ದ ವೇಳೆ ಲೈಂಗಿಕ ಕಿರುಕುಳಕ್ಕೆ ಒಳಗಾದ ಘಟನೆ ನಡೆದಿದೆ. ಕೇರಳದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27)...