ಪುತ್ತೂರು : 2025ರ ಡಿಸೆಂಬರ್ 27,28 ಮತ್ತು 29ರಂದು ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 29ಕ್ಕೆ ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಮೊದಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ವಿಶೇಷ ಪ್ರಾರ್ಥನೆ...
ಭಾರತೀಯ ಕಲೆ, ಲಲಿತ ಕಲೆ, ಸಂಸ್ಕೃತಿಯನ್ನು ಉತ್ತೇಜಿಸು ಸಲುವಾಗಿ ಕೆಲಸ ಮಾಡುವ ರಾಷ್ಟ್ರೀಯ ಚಿಂತನೆ ಸಂಸ್ಥೆಯೆ ಸಂಸ್ಕಾರ ಭಾರತಿ. ಬೇರೆ ಬೇರೆ ವಿಶೇಷ ಕೆಲಸ ಕಾರ್ಯಗಳ ಮೂಲಕ ಉತ್ತಮ ರೀತಿಯಲ್ಲಿ ಸಂಸ್ಕಾರ ಭಾರತಿ ಕೆಲಸ ಮಾಡುತ್ತಿದ್ದು ಜಿಲ್ಲಾ ಸಭೆಯಲ್ಲಿ ಪ್ರಸ್ತುತ ದಕ್ಷಿಣ...
ಬೆಳ್ತಂಗಡಿ: ತಾಲೂಕಿನ ಬರ್ಕಜೆ ಗ್ರಾಮದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವಗುಳಿಗ ದೈವಗಳಿಗೆ ಏಕಕಾಲದಲ್ಲಿ ನಡೆದ ನರ್ತನ ಸೇವೆ ಭಕ್ತರಿಗೆ ಒಂದು ವಿಶಿಷ್ಟ ಅನುಭವವನ್ನು ನೀಡಿದೆ. ಈ ಅಪರೂಪವಾದ ಸೇವೆ ಕರಾವಳಿಯಲ್ಲೇ ಒಂದೇ ಸ್ಥಳದಲ್ಲಿ ನಡೆಯುತ್ತಿರುವುದು ವಿಶೇಷ. ಸಾಮಾನ್ಯವಾಗಿ, ಕರಾವಳಿ ಪ್ರದೇಶದಲ್ಲಿ ಒಂದೆಡೆಗೆ ಏಕಕಾಲದಲ್ಲಿ...
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ, ದೇವಳದ ಅಧಿನದಲ್ಲಿದ್ದ ಕಟ್ಟಡವನ್ನು ದ್ವಂಸ ಮಾಡಿದ ಪ್ರಕರಣದ ಆರೋಪದಲ್ಲಿ ರಾಜೇಶ್ ಬನ್ನೂರು ಸಹಿತ 9 ಮಂದಿಯ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಈ ಬಗ್ಗೆ ದೇವಸ್ಥಾನದ...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧೀನದ ಜಾಗದಲ್ಲಿದ್ದ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮವಾಗಿದೆ. ಇತ್ತೀಚೆಗೆ ಶಾಸಕರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಮುಂದಾಗಿದ್ದರು. ಆ ಸಂದರ್ಭದಲ್ಲಿ ದೇವಸ್ಥಾನದ ಜಮೀನಿನಲ್ಲಿದ್ದ ಬಾಡಿಗೆ ಮನೆಯ ಮಾಲೀಕರನ್ನು ಮನವೊಲಿಸಿ...
ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಉತ್ಸವವಾಗಿರುವ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭ ಮೇಳದಲ್ಲಿ ಲಕ್ಷಾಂತರ ಸಾಧು-ಸಂತರು ನಾಗಸಾಧುಗಳು, ದೇಶದ ಮೂಲೆ ಮೂಲೆಯ ಭಕ್ತರು, ವಿದೇಶಿ ಭಕ್ತರು ಮಾತ್ರವಲ್ಲದೇ ದೇಶದ ಹಾಗೂ ವಿದೇಶದ ಗಣ್ಯರು ಕೂಡ ಭಾಗಿಯಾಗುತ್ತಿದ್ದಾರೆ. ಉತ್ತರ ಪ್ರದೇಶ ಸರ್ಕಾರದ...
ಪುತ್ತೂರು : ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆ. 03 ರಿಂದ ಫೆ. 04 ರ ವರೆಗೆ ಜರಗಿತು. ಫೆ. 03.ರಂದು ಬೆಳಿಗ್ಗೆ 9.00ಕ್ಕೆ ಸಾಮೂಹಿಕ ದೇವತಾ ಪ್ರಾರ್ಥನೆಯೊಂದಿಗೆ ಆರಂಭಗೊಂಡು, ನಂತರ ತೋರಣ ಮುಹೂರ್ತ ಕಾರ್ಯಕ್ರಮವು ಜರಗಿತು. 10.00...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯವನ್ನು ಮಾದರಿ ಕ್ಷೇತ್ರವನ್ನಾಗಿಸಲು 60 ಕೋ.ರೂ. ವೆಚ್ಚದ ಮಾಸ್ಟರ್ ಪ್ಲಾನ್ ರೂಪಿಸಿದ್ದು, ಇದಕ್ಕೆ ಕೆಲವೇ ದಿನಗಳಲ್ಲಿ ಅನುಮೋದನೆ ಸಿಗಲಿದೆ. ಐದಾರು ಕೋ.ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ದೇವಾಲಯಕ್ಕೆ ಸೇರಿರುವ 8...
ಪುತ್ತೂರು: ಕೋಟ್ಯಾನು ಕೋಟಿ ಹಿಂದೂ ಭಕ್ತರ ಪವಿತ್ರ ಸ್ಥಳ-ಕುಂಭ ಮೇಳ ನಡೆಯುತ್ತಿರುವ ಪವಿತ್ರ ತೀರ್ಥ ಸ್ಥಳವಾದ ಗಂಗೆಯಲ್ಲಿ ಸ್ನಾನ ಮಾಡುತ್ತಿರುವ ಭಕ್ತರನ್ನು ಅವಮಾನಗೊಳಿಸಿರುವ ಹಿಂದೂ ವಿರೋಧಿಯಾದ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ರಾಷ್ಟ್ರಪತಿಯವರಿಗೆ ಪುತ್ತೂರಿನ ಹಿಂದೂ...
ಬಂಟ್ವಾಳ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಶ್ರೀ ಗಿಲ್ಕಿಂಜತಾಯಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವ ಬಾವಿಯಾಗಿ ನಡೆಯುವ ಶ್ರೀ ದೈವದ ದೊಂಪದ ಬಲಿ ನೇಮಹೋತ್ಸವವು ವೀರಕಂಭ ಗ್ರಾಮದ ಮೈರಾ ಪೆರಿಮಾರು ಗದ್ದೆಯಲ್ಲಿ ಮಂಗಳವಾರ ಬೆಳಿಗ್ಗೆ ವಿಜೃಂಭಣೆಯಿಂದ ಜರಗಿತು. ಬಂಟ್ವಾಳ ಕ್ಷೇತ್ರ...