ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

ಧಾರ್ಮಿಕ

ಮಹಾಕುಂಭ ಮೇಳದಲ್ಲಿ ದುರಂತ.ಕಾಲ್ತುಳಿತಕ್ಕೆ 15 ಸಾವು.

ಮಹಾಕುಂಭ ಮೇಳದಲ್ಲಿ  ದುರಂತ.ಕಾಲ್ತುಳಿತಕ್ಕೆ 15 ಸಾವು.

ನವದೆಹಲಿ: ಹಿಂದೂ ಧರ್ಮದ ಶತಮಾನದ ಪವಿತ್ರ ಧಾರ್ಮಿಕ ಕಾರ್ಯಕ್ರಮ ಪ್ರಯಾಗ್ ರಾಜ್ ದ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆ ದಿನವಾದ ಇಂದು ದುರಂತ ನಡೆದುಹೋಗಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತಸಾಗರ ಸೇರಿದ್ದರಿಂದ ಉಂಟಾದ ಕಾಲ್ತುಳಿತಕ್ಕೆ ಸಿಕ್ಕಿ 15 ಮಂದಿ ಮೃತಪಟ್ಟಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಇಂದು...

ಮತ್ತಷ್ಟು ಓದುDetails

ಪ್ರಯಾಗ್‌ರಾಜ್‌ ಮಹಾ ಕುಂಭಮೇಳದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ಪ್ರಯಾಗ್‌ರಾಜ್‌ ಮಹಾ ಕುಂಭಮೇಳದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಪಾಲ್ಗೊಂಡು ಸೌಹಾರ್ದ ಮೆರೆದಿದ್ದಾರೆ. ಅವರು ನದಿಗೆ ಇಳಿದು ಪವಿತ್ರ ನೀರನ್ನು ಚಿಮುಕಿಸಿಕೊಂಡರಲ್ಲದೆ, ದೋಣಿ ವಿಹಾರ ನಡೆಸಿ ಮಹಾಕುಂಭದ ಸೊಬಗನ್ನು ಸವಿದರು. ಉತ್ತರ ಪ್ರದೇಶದ ಸ್ಪೀಕರ್‌ ಸತೀಶ್‌ ಮಹಾನಾ ಅವರ ಆಹ್ವಾನದ ಮೇರೆಗೆ ಶುಕ್ರವಾರ...

ಮತ್ತಷ್ಟು ಓದುDetails

ಸನಾತನ ಧರ್ಮ ಭಾರತದ ಆತ್ಮ ಯುಪಿ ಸಿಎಂ ಯೋಗಿ ಆದಿತ್ಯನಾಥ್‌

ಸನಾತನ ಧರ್ಮ ಭಾರತದ ಆತ್ಮ  ಯುಪಿ ಸಿಎಂ ಯೋಗಿ ಆದಿತ್ಯನಾಥ್‌

ಹೊಸದಿಲ್ಲಿ: "ಸನಾತನ ಧರ್ಮವು ನಮ್ಮ ರಾಷ್ಟ್ರೀಯ ಧರ್ಮವಾಗಿದ್ದು, ಈ ಬಗ್ಗೆ ಯಾರಿಗೂ ಅನುಮಾನಗಳು ಇರಬಾರದು.." ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಸನಾತನ ಧರ್ಮ ಈ ದೇಶದ ಆತ್ಮ ಎಂದು...

ಮತ್ತಷ್ಟು ಓದುDetails

ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

ಪ್ರಯಾಗ್‌ರಾಜ್: ಮಹಾ ಕುಂಭಮೇಳದಲ್ಲಿ  ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿಯವರು  ಲಕ್ಷಾಂತರ ಭಕ್ತರಿಗೆ ಸೇವೆ ಸಲ್ಲಿಸಲು ನಮಗೆ ಇದು ಸದಾವಕಾಶ ಎಂದು ಹೇಳಿಕೊಂಡಿದ್ದಾರೆ. ಮಹಾ ಕುಂಭದ ದೈವಿಕ ಸಂದರ್ಭದಲ್ಲಿ ಲಕ್ಷಾಂತರ ಭಕ್ತರಿಗೆ ಸೇವೆ ಸಲ್ಲಿಸುವ ಶುಭ ಅವಕಾಶ...

ಮತ್ತಷ್ಟು ಓದುDetails

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು. ದೇವಸ್ಥಾನಕ್ಕೆ ಸೇರಿದ ಜಮೀನಿನ ಮನೆಗಳಲ್ಲಿ ವಾಸ್ತವ್ಯವಿದ್ದ ದೇವಳದ ಹಿರಿಯ ಛತ್ರಿ ಪರಿಚಾರಕ ನಾರಾಯಣ ಶಗ್ರಿತ್ತಾಯ, ಎಟೆಂಡರ್ ವಿಶ್ವನಾಥ್, ಕುಟುಂಬದ ಹಿರಿಯರ ಸೇವೆಯೊಂದಿಗಿದ್ದ ನೇರಂಕಿ...

ಮತ್ತಷ್ಟು ಓದುDetails

ವಿಟ್ಲ ರಥೋತ್ಸವದ ವೇಳೆ “ಡ್ರೋನ್ ಅವಘಡ” ಘಟನೆಯಿಂದ ಪ್ರೊಫೆಷನಲ್ ವಿಡಿಯೋಗ್ರಾಫರ್ ಮತ್ತು ಡ್ರೋನ್ ಆಪರೇಟರ್ಗಳ ಹೆಸರಿಗೆ ಕಳಂಕ..

ವಿಟ್ಲ ರಥೋತ್ಸವದ ವೇಳೆ “ಡ್ರೋನ್ ಅವಘಡ”  ಘಟನೆಯಿಂದ  ಪ್ರೊಫೆಷನಲ್ ವಿಡಿಯೋಗ್ರಾಫರ್ ಮತ್ತು ಡ್ರೋನ್ ಆಪರೇಟರ್ಗಳ  ಹೆಸರಿಗೆ ಕಳಂಕ..

ವಿಟ್ಲ: ಜ. 21 ರಂದು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ರಥೋತ್ಸವದ ವೇಳೆ ಡ್ರೋನ್ ಹಾರಿಸಿ ಹುಚ್ಚಾಟ ಮೆರೆಯಲಾಗಿದೆ. ನಿಯಂತ್ರಣ ತಪ್ಪಿದ ಡ್ರೋನ್ ಉತ್ಸವ ಮೂರ್ತಿಗೆ ಬಡಿದು ಸಹಾಯಕ ಅರ್ಚಕರ ಮೇಲೆ ಬಿದ್ದಿದೆ. ತಕ್ಷಣ ಎಚ್ಚೆತ್ತ ಸಹಾಯಕ ಅರ್ಚಕರು ಡ್ರೋನ್​​ ಅನ್ನು ಕಾಲಿನಿಂದ...

ಮತ್ತಷ್ಟು ಓದುDetails

ಇಂದು ವಿಟ್ಲ ಬೆಡಿ ಶ್ರೀ ಪಂಚಲಿಂಗೇಶ್ವರನ ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್

ಇಂದು ವಿಟ್ಲ ಬೆಡಿ  ಶ್ರೀ ಪಂಚಲಿಂಗೇಶ್ವರನ  ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ಜ.21ರಂದು ರಾತ್ರಿ ನಡೆಯಲಿದೆ. ರಥೋತ್ಸವ ಕಾರ್ಯಕ್ರಮದಲ್ಲಿ ಊರ ಪರವೂರಿನ ಸಾವಿರಾರು ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ. ಜ.21ರಂದು ಬೆಳಗ್ಗೆ ದರ್ಶನ ಬಲಿ, ರಾಜಾಂಗಣದ ಬಟ್ಟಲು ಕಾಣಿಕೆ ಪ್ರಸಾದ...

ಮತ್ತಷ್ಟು ಓದುDetails

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮುಂದಿನ ಮೂರು ವರ್ಷದ ಅವಧಿಗೆ ನೂತನ ಸದಸ್ಯರನ್ನು ನೇಮಕಗೊಳಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ನ...

ಮತ್ತಷ್ಟು ಓದುDetails

ಪುತ್ತೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿ ಜಾತ್ರಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿ ಜಾತ್ರಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಡಗನ್ನೂರು:ದೈವ ಸಂಕಲ್ಪದಿಂದ ನಿರ್ಮಾಣವಾದ ಕಾರಣಿಕ ಕ್ಷೇತ್ರದ ಜಾತ್ರೋತ್ಸವ ನಾಡಹಬ್ಬವಾಗಿ ಮೂಡಿಬರಲಿ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಅವರು ಮಾ.1 ರಿಂದ 5 ರ ತನಕ ನಡೆಯುವ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ...

ಮತ್ತಷ್ಟು ಓದುDetails

ಅಯ್ಯಪ್ಪ ಭಕ್ತರೊಬ್ಬರಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರೂ. 1.20 ಲಕ್ಷ ವೆಚ್ಚದಲ್ಲಿ ಅಡುಗೆ ಪಾತ್ರೆಗಳ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

ಪುತ್ತೂರು: ಅಯ್ಯಪ್ಪ ಸ್ವಾಮಿಯ ಭಕ್ತರಾಗಿರುವ ಮಾಧವ ಸ್ವಾಮಿ ಅವರು ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಳದ ಅನ್ನಪ್ರಸಾದ ವಿತರಣೆಗೆ ಸಂಬಂಧಿಸಿ ಸುಮಾರು ರೂ. 1. 20 ಲಕ್ಷ ವೆಚ್ಚದ ಅಡುಗೆ ಪಾತ್ರೆಗಳನ್ನು ಮಕರಸಂಕ್ರಮಣದ ದಿನವಾದ ಜ.14ರಂದು ದೇವಳಕ್ಕೆ ಸಮರ್ಪಣೆ ಮಾಡಿದರು. ದೇವಳದ...

ಮತ್ತಷ್ಟು ಓದುDetails
Page 17 of 26 1 16 17 18 26

Welcome Back!

Login to your account below

Retrieve your password

Please enter your username or email address to reset your password.