ಪುತ್ತೂರು: ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಎಂದೇ ಕರೆಯಲಾಗುತ್ತಿರುವ, ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಫೆ.11 ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು. ದೈವಗಳ ಮೂಲ ನೆಲೆ ಕಾರ್ಜಾಲು ಗುತ್ತುವಿನಿಂದ...
ಉಪ್ಪಿನಂಗಡಿ: ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲ್ಯಾನ್ ಅನ್ನು ರಚಿಸಿ ಅದರಂತೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೂಚನೆ ನೀಡಿದರು. ಅವರು ಮಂಗಳವಾರ ಸಂಜೆ ಉಪ್ಪಿನಂಗಡಿಯ ಶ್ರೀ...
ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ ಇಂದು ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಕರಸೇವೆಯಲ್ಲಿ ಭಾಗಿವಹಿಸಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಈ ಕರಸೇವೆ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಈಶ್ವರ...
ಪುತ್ತೂರು :ಫೆ 11 ಮಂಗಳವಾರ ದಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬ್ರಹತ್ ಕರಸೇವೆ ನಡೆಯಲಿದೆ, ಈ ಕಾರ್ಯಕ್ರಮ ದ ನೇತೃತ್ವ ವಹಿಸಿಕೊಂಡ ಶಾಸಕರಾದ ಅಶೋಕ್ ಕುಮಾರ್ ರೈ ಯವರು ಕೂಡ ಕರಸೇವೆ ಯಲ್ಲಿ ಕರಸೇವೆಕರಾಗಿ ಭಾಗವಾಗಿಸಲಿದ್ದಾರೆ ಎಂದು ತಿಳಿದು ಬಂದಿದೆ,...
ನವದೆಹಲಿ: ದಕ್ಷಿಣ ಕನ್ನಡದ ಪ್ರಸಿದ್ಧ ದೇವಸ್ಥಾನಗಳಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ, ತೋಡಿಕಾನದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಗಳನ್ನು ಕೇಂದ್ರ ಸರ್ಕಾರದ ʼಪ್ರಸಾದ್ʼ ಹಾಗೂ ʼಸ್ವದೇಶ್ ದರ್ಶನ್ʼ ಯೋಜನೆಯಡಿ ಪ್ರವಾಸೋದ್ಯಮದ ಉತ್ತೇಜನಕ್ಕೆ ಪೂರಕವಾದ ಮೂಲಸೌಕರ್ಯ ಅಭಿವೃದ್ಧಿಪಡಿಸುವುದಕ್ಕೆ ಈಗಾಗಲೇ ಸಲ್ಲಿಸಲಾಗಿರುವ...
ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಕಾರ್ಯಕ್ರಮ ದ ಬಗ್ಗೆ ಪತ್ರಿಕಾ ಗೋಷ್ಠಿ ಯಲ್ಲಿ ಪುತ್ತಿಲ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮಾಹಿತಿ ನೀಡಿದರು. ದಿನಾಂಕ ಫೇ : 10...
ಶ್ರೀರಾಮ ಗೆಳಯರ ಬಳಗ ಪುತ್ತಿಲ.ಮತ್ತು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಇದರ ಜಂಟಿ ಆಶ್ರಯದಲ್ಲಿ ನರಿಮೊಗರು ಮೃತ್ಯುಂಜೇಶ್ವರ ದೇವಸ್ಥಾನದ ಸಭಾಭವನದಲ್ಲಿ ಲೋಕಕಲ್ಯಾಣಾರ್ಥವಾಗಿ ತೃತೀಯ ವರ್ಷದ ಶ್ರೀ ವೀರಾಂಜನೇಯ ಸ್ವಾಮಿ ಕಲ್ಪೋಕ್ತ ಪೂಜೆ ದಿನಾಂಕ 08.02. 2025 ರಂದು ನಡೆಯಿತು ಪೂಜೆ...
ಪುತ್ತೂರು : 2025ರ ಡಿಸೆಂಬರ್ 27,28 ಮತ್ತು 29ರಂದು ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 29ಕ್ಕೆ ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಮೊದಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ವಿಶೇಷ ಪ್ರಾರ್ಥನೆ...
ಭಾರತೀಯ ಕಲೆ, ಲಲಿತ ಕಲೆ, ಸಂಸ್ಕೃತಿಯನ್ನು ಉತ್ತೇಜಿಸು ಸಲುವಾಗಿ ಕೆಲಸ ಮಾಡುವ ರಾಷ್ಟ್ರೀಯ ಚಿಂತನೆ ಸಂಸ್ಥೆಯೆ ಸಂಸ್ಕಾರ ಭಾರತಿ. ಬೇರೆ ಬೇರೆ ವಿಶೇಷ ಕೆಲಸ ಕಾರ್ಯಗಳ ಮೂಲಕ ಉತ್ತಮ ರೀತಿಯಲ್ಲಿ ಸಂಸ್ಕಾರ ಭಾರತಿ ಕೆಲಸ ಮಾಡುತ್ತಿದ್ದು ಜಿಲ್ಲಾ ಸಭೆಯಲ್ಲಿ ಪ್ರಸ್ತುತ ದಕ್ಷಿಣ...