ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ ಸೂಕ್ತ ಜಪ 1008 ನಡೆಯಿತು. ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಜಪ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ವ್ಯವಸ್ಥಾಪನಾ ಸಮಿತಿ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ, ವಾರ್ಷಿಕ ಜಾತ್ರೋತ್ಸವ ಹಾಗೂ ಧರ್ಮ ದೈವಗಳ ನೇಮೋತ್ಸವ ಏ.30ರಂದು ನಡೆಯಲಿದೆ. ಬೆಳಿಗ್ಗೆ 9.00 ರಿಂದ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ...
ಪುತ್ತೂರು: ಇತಿಹಾಸ ಪ್ರಸಿದ್ಧ . ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಗುರುವಾರ ಬೆಳಿಗ್ಗೆ ಧ್ವಜಾರೋಹಣ ನಡೆಯಿತು. ವರ್ಷಂಪ್ರತಿಯಂತೆ ಏಪ್ರಿಲ್ 10ರಂದು ಬೆಳಿಗ್ಗೆ ದೇವರ ಉತ್ಸವ ಬಲಿಯೊಂದಿಗೆ ಧ್ವಜಾರೋಹಣ ಕಾರ್ಯ ನಡೆಸಲಾಯಿತು.ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ...
ಉಪ್ಪಿನಂಗಡಿ: ಸನಾತನ ಹಿಂದೂ ಧರ್ಮವೆನ್ನುವುದು ಅಶ್ವತ್ಥ ಮರದ ಹಾಗೆ ಊರ್ಧ್ವ ಬೇರನ್ನು ಹೊಂದಿದೆ. ಆದ್ದರಿಂದ ಅದಕ್ಕೆ ಅಳಿವಿಲ್ಲ. ಆದರೆ ಅದಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವು ಮಾಡಬೇಕು. ಅದನ್ನು ಇನ್ನಷ್ಟು ಬೆಳೆಸಬೇಕು ಎಂದು ಒಡಿಯೂರಿನ ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ...
ಪುತ್ತೂರು : ಪುತ್ತೂರು ತಾಲೂಕಿನ ಈಶ್ವರಮಂಗಲ ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಏ.9ರಿಂದ 12ರ ತನಕ ನಡೆಯಲಿದ್ದು, ಅಯೋಧ್ಯೆಯಿಂದ ಜ್ಯೋತಿ ಹಾಗೂ ಮೂಲ ಮೃತ್ತಿಕೆಯನ್ನು ತರಲು ಹನುಮಗಿರಿಯಿಂದ ರಾಮಹನುಮ ಜ್ಯೋತಿ ರಥಯಾತ್ರೆ ರಾಮ ಜನ್ಮಭೂಮಿ ಅಯೋಧ್ಯೆಗೆ...
01.04.2026 ಬುಧವಾರ ಬೆಳಿಗ್ಗೆ ಪ್ರಾರ್ಥನೆ, ಗಂಟೆ 9-15 ನಂತರ ವೃಷಭ ಲಗ್ನದಲ್ಲಿ ಗೊನೆ ಕಡಿಯುವುದು. ಕೊಟ್ಟಿಬೆಟ್ಟು ಏಳ್ನಾಡುಗುತ್ತುವರಿಂದ ಅನ್ನಸಂತರ್ಪಣೆ 10.04.2026 ಶುಕ್ರವಾರ ಬೆಳಿಗ್ಗೆ ಗಂಟೆ 9-30ರ ನಂತರ ವೃಷಭ ಲಗ್ನದಲ್ಲಿ ಧ್ವಜಾರೋಹಣ ಕುರಿಯ ಏಳ್ನಾಡುಗುತ್ತುವರಿಂದ ಅನ್ನಸಂತರ್ಪಣೆ ಸಂಜೆ ಅಂಕುರಾರ್ಪಣ, ಬಲಿ ಹೊರಟು...
ಗಂಗಾವತಿ: ಪುತ್ತೂರಿನ ಈಶ್ವರಮಂಗಳದ ಹನುಮಗಿರಿಯಲ್ಲಿ ಏಪ್ರಿಲ್ 9 ರಿಂದ 12 ರವರೆಗೆ ನಡೆಯಲಿರುವ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬಜರಂಗದಳವು ಅಯೋಧ್ಯೆಯ ಶ್ರೀ ರಾಮ ಮಂದಿರದಿಂದ "ರಾಮ ಜ್ಯೋತಿ ಯಾತ್ರೆ" ಆಯೋಜಿಸಿದೆ. ಈ ಯಾತ್ರೆಯು ಮಾರ್ಚ್ 30ಕ್ಕೆ...
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 02 ರಂದು ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ...
ಪುತ್ತೂರು: ಸ್ಥಳೀಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಆಸ್ತಿಗಳನ್ನು ಮರುಸ್ವಾಧೀನಪಡಿಸಿಕೊಳ್ಳುವ ಕಾರ್ಯ ಚುರುಕುಗೊಂಡಿದೆ. ಇದರ ಭಾಗವಾಗಿ, ನೆಲ್ಲಿಕಟ್ಟೆಯ ಅಶ್ವತ್ಥ ಮರದ ಸಮೀಪದಲ್ಲಿದ್ದ ಮನೆಯೊಂದನ್ನು ಶನಿವಾರ ಪರಸ್ಪರ ಒಪ್ಪಂದದ ಮೇರೆಗೆ ತೆರವುಗೊಳಿಸಿ ಜಾಗವನ್ನು ದೇವಸ್ಥಾನದ ವಶಕ್ಕೆ ಒಪ್ಪಿಸಲಾಯಿತು. ಈ ಪ್ರಕ್ರಿಯೆ ಕಳೆದ ಒಂದು...
ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ಹಾಗೂ ವಿಶೇಷವಾಗಿ ಜನೋಪಯೋಗಿ ಅಭಿವೃದ್ಧಿ...