ಬಂಟ್ವಾಳ : ಜಗತ್ತಿನ ಅಜ್ಞಾನದ ಕತ್ತಲೆಯನ್ನು ದೂರ ಮಾಡಲು ಉಷಾಕಿರಣವಾಗಿ ಮೂಡಿ ಬಂದವರು ನಾರಾಯಣ ಗುರುಗಳು ಎಂದು ಬಂಟ್ವಾಳ ಯುವವಾಹಿನಿ ಘಟಕದ ಅಧ್ಯಕ್ಷರಾದ ದಿನೇಶ್ ರಾಯಿ ಹೇಳಿದರು. ಅವರು ಯುವವಾಹಿನಿ (ರಿ.) ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ...
ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹಸಂಸ್ಥೆಗಳ ಸಹಯೋಗದೊಂದಿಗೆ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪುತ್ತೂರು ಇದರ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮ ಜ.4ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ...
ಪುತ್ತೂರು : ನಾಳೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ (ರಿ ) ದಶಮಾನೋತ್ಸವ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಂಘದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ ಒಕ್ಕಲಿಗ ಗೌಡ ಸಮುದಾಯ ಭವನ ತೆoಕಿಲ ಪುತ್ತೂರು ಇಲ್ಲಿ ನಡೆಯಲಿದೆ ಆಶೀರ್ವಾಚನ ವನ್ನು ಜಗದ್ಗುರು ಶ್ರೀ...
ಧರ್ಮಸ್ಥಳ: ಧರ್ಮಸ್ಥಳದ ಸ್ನಾನಘಟ್ಟವನ್ನು ಅಪವಿತ್ರಗೊಳಿಸಲು ಕೆಲ ಕಿಡಿಗೇಡಿಗಳು ಪ್ರಯತ್ನ ನಡೆಸಿದ್ದಾರೆ. ನೇತ್ರಾವತಿ ನದಿಯನ್ನು ಸೇರುವ ಚಾರ್ಮಾಡಿಯ ಮೃತ್ಯುಂಜಯ ನದಿಗೆ ಕಿಡಿಗೇಡಿಗಳು ಗೋಮಾಂಸದ ತ್ಯಾಜ್ಯವನ್ನು ಸುರಿದಿದ್ದಾರೆ. ನದಿಯಲ್ಲಿ ದನದ ಚರ್ಮ, ಕೊಂಬು, ಇತ್ಯಾದಿ ತ್ಯಾಜ್ಯ ಹೊಂದಿರುವ 11 ಗೋಣಿಗಳು ಪತ್ತೆಯಾಗಿದೆ ನೇತ್ರಾವತಿ ನದಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಿತ್ಯ ಪರಮಾನ್ನ ಅನ್ನದಾನ ಸೇವೆ ಮತ್ತು ಮಹಾ ಅನ್ನದಾನ ಸೇವಾ ಯೋಜನೆಯ ಮೂಲಕ ಭಕ್ತರಿಗೆ ಪರಮಾನ್ನ ಮತ್ತು ಅನ್ನದಾನ ಸೇವೆಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ.ಇದರ ಜೊತೆಗೆ ಜ.1ರಿಂದ ನಿತ್ಯ ಪಾಯಸ...
ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬೆಳ್ಳಿಪ್ಪಾಡಿಯಲ್ಲಿ ಜ.5 ಮತ್ತು ಜ.6 ರಂದು ನಡೆಯಲಿರುವ ಕಿರುಷಷ್ಠಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ಡಿ.31ರಂದು ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬೆಳ್ಳಿಪ್ಪಾಡಿ, ಶಿವಪ್ರಸಾದ್ ಆಳ್ವ, ಕಾರ್ತಿಕ್ ರೈ ಬೆಳ್ಳಿಪ್ಪಾಡಿ, ಪದ್ಮನಾಭ ಶೆಟ್ಟಿ...
ಉಡುಪಿಯ ಪೇಜಾವರ ಶ್ರೀಗಳು ಉಲ್ಲೇಖಿಸಿದಂತೆ ಪುತ್ತೂರಿನಲ್ಲಿ ದೊಡ್ಡ ಮಟ್ಟದ ಗೋ ಶಾಲೆ ನಿರ್ಮಾಣ ಮಾಡಲು ಸರಕಾರಕ್ಕೆ ಪತ್ರ ಬರೆಯಲಾಗುವುದು. ಜಾಗ ಕೊಟ್ಟರೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಗೋ ಶಾಲೆ ನಿರ್ಮಾಣ ಮಾಡಲಾಗುವುದು ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್...
ಪುತ್ತೂರು: ಕಲ್ಯಾಣೋತ್ಸವದ ಮೂಲಕ ಧರ್ಮ ಮತ್ತು ಸಂಸ್ಕೃತಿಯ ಅನಾವರಣವಾಗುತ್ತಿದೆ. ಭಗವಂತನ ಕಲ್ಯಾಣ ಗುಣಗಳನ್ನು ಅನುಸರಿಸುವ ಕಾರ್ಯವಾಗಬೇಕು. ಸನಾತನ ಹಿಂದು ಧರ್ಮದ ಸಂರಕ್ಷಣೆ ನಡೆಸುವ ಕಾರ್ಯ ನಮ್ಮಿಂದಲೇ ನಡೆಯಬೇಕಾಗಿದೆ. ಧರ್ಮವನ್ನು ರಕ್ಷಣೆ ಮಾಡುವವರನ್ನು, ಧರ್ಮವೇ ರಕ್ಷಿಸುತ್ತದೆ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ...
ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ವರಂಗ ಗ್ರಾಮದಲ್ಲಿ ಅಪರೂಪದ ವಿದ್ಯಮಾನವೊಂದು ನಡೆದಿದ್ದು, ಮನೆ ಬಿಟ್ಟು ತೆರಳಿದ್ದ ವ್ಯಕ್ತಿ ಸುಮಾರು 28 ವರ್ಷಗಳ ಬಳಿಕ ಮರಳಿ ಬಂದು ತಂದೆ ತಾಯಿಯನ್ನು ಭೇಟಿಯಾಗಿದ್ದಾನೆ. ತಂದೆ, ತಾಯಿ ಹಾಗೂ ಮಗನ ಈ ಅಪೂರ್ವ ಸಮಾಗಮಕ್ಕೆ ಕೋಟಿ...