ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಮೂಲಕ ಫೋಟೋಗ್ರಾಫರ್‌ಗಳನ್ನು ಬುಕ್ ಮಾಡುವ ಟ್ರೆಂಡ್ ಹೆಚ್ಚಾಗಿದೆ. ಒಂದು ಕ್ಲಿಕ್‌ನಲ್ಲಿ ಫೋಟೋಗ್ರಾಫರ್ ದೊರೆಯುತ್ತಾನೆ, ಪ್ಯಾಕೇಜ್‌ಗಳು ಬರುತ್ತವೆ, ರಿಯಾಯಿತಿಗಳು ಕಾಣಿಸುತ್ತವೆ.ಆದರೆ ಇದೇ ಸಂದರ್ಭದಲ್ಲಿ ಮದುವೆ, ಜಾತ್ರೆ, ಮನೆ ಕಾರ್ಯಕ್ರಮ ಅಥವಾ ಯಾಕಾದರೂ ಸಂಭ್ರಮ ಬಂದಾಗ ಜನರಿಗೆ ಇನ್ನೂ ಹಳೆಯ...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ನ.30ರಂದು ಭಕ್ತಿ, ಸಡಗರದೊಂದಿಗೆ ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಿರ್ಮಿಸಲಾಗಿರುವ ಭವ್ಯವಾದ ತ್ರಿನೇತ್ರ ವೇದಿಕೆಯಲ್ಲಿ ವೈಭವಯುತವಾಗಿ ನಡೆಯಿತು....
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು. ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು...
ಪುತ್ತೂರು: ಕಳೆದ ಎರಡು ವರ್ಷಗಳಿಂದ ಭಕ್ತಿ ಮತ್ತು ಶ್ರದ್ಧೆಯಿಂದ ಹಿಂದು ಬಂಧುಗಳ ಸಹಕಾರದಿಂದ ಶ್ರೀನಿವಾಸ ಕಲ್ಯಾಣೋತ್ಸವವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಇದೀಗ 3ನೇ ಬಾರಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಮಾಡುವ ಯೋಗಭಾಗ್ಯ ಬಂದಿದೆ. ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ...
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪ ಸೇವೆಗೆ ಭಕ್ತರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಮೊದಲ ದಿನವೇ 30 ಸಾವಿರ ರೂಪಾಯಿ ಸಮರ್ಪಣೆಯಾಗಿದೆ. ಕೇರಳ ಭಾಗದ ದೇವಸ್ಥಾನಗಳಲ್ಲಿ ಇರುವಂತಹ ತುಪ್ಪದ ದೀಪ ಸೇವೆಯನ್ನು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿಯೂ ಆರಂಭಿಸಲಾಗಿದೆ. ಭಕ್ತಾಧಿಗಳಿಂದ ಈ...
ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಈ ವರ್ಷದ ತಿರುಗಾಟ ಪ್ರಾರಂಭಗೊಂಡಿದೆ. ಆದ್ದರಿಂದ ಮೇಳದ ಪ್ರಥಮ ಪ್ರದರ್ಶನ ಕಟೀಲು ಕ್ಷೇತ್ರದ ರಥಬೀದಿಯ ಸರಸ್ವತಿ ಸದನದಲ್ಲಿ ರವಿವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು. ಈ ಬಾರಿಯ ವಿಶೇಷ ನೂತನವಾಗಿ ಏಳನೇ ಮೇಳ ಸೇರ್ಪಡೆ....
ಡಿಸೆಂಬರ್ 24 ,25 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರೆ ಹಾಗೂ ಪರಿವಾರದ ದೈವಗಳ ನರ್ತನ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಈ ಬಗ್ಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು...
ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನ.29 ಮತ್ತು 30ರಂದು ಜರುಗುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ...
ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವವು ಇಂದಿನಿಂದ ನವೆಂಬರ್ 20ರವರೆಗೆ ನಡೆಯಲಿದ್ದು, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ದೇವಾಲಯವನ್ನು ಸಂಪೂರ್ಣವಾಗಿ ಅಲಂಕರಿಸಲಾಗಿದೆ. ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಈ...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ನ.29 ಮತ್ತು 30ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ,ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವ ಕಾರ್ಯಕ್ರಮಕ್ಕೆ...