ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ. ಪುತ್ತೂರು: ನಾಗರ ಪಂಚಮಿ ಆಗಸ್ಟ್ 17ರಂದು ನಾಗರ ಪಂಚಮಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ...
ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗಳು (NBFCs) ಸಣ್ಣ ಸಾಲಗಾರರಿಗೆ ವಿಧಿಸುವ ಬಡ್ಡಿ ದರ ಮತ್ತು ಹೆಚ್ಚುವರಿ ಶುಲ್ಕಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಸ ನಿಯಮಗಳನ್ನು ಪ್ರಸ್ತಾವಿಸಿದೆ. ಸಾಲದ ಮೇಲಿನ ಅತಿಯಾದ ದರ ಅಥವಾ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವುದು...
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯಭರಿತವಾಗಿ ಆರೋಪಿಸಿದ್ದಾರೆ. ಬಿಡದಿ ಟೌನ್ ಶಿಪ್ ವಿಚಾರವಾಗಿ ವಸ್ತುನಿಷ್ಠ ವಿಚಾರವನ್ನು ಜನತೆಯ...
ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ಕೇಂದ್ರ ಗುಡ್‌ನ್ಯೂಸ್ ನೀಡಿದೆ. ಇಂದಿನಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 183.50 ರೂ. ಇಳಿಕೆ ಮಾಡಿದೆ. ಇಂದಿನಿಂದ (ಜುಲೈ 1) ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ...
ಮಂಗಳೂರು ಭಾಗದ ಒಕ್ಕಲಿಗರು ದೊಡ್ಡರಲ್ಲ ಅನ್ನೋ ರೀತಿ ವಿಶ್ವನಾಥ್ ಅವರು ಹೇಳಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲೇ ಅವರು ಕರಾವಳಿ ಭಾಗದ ಎಲ್ಲ ಒಕ್ಕಲಿಗರ ಬಳಿ ಕ್ಷಮೆಯಾಚಿಸಿದ್ದಾರೆ. ಕ್ರಾಸ್ ವೋಟಿಂಗ್ (ಅಡ್ಡ ಮತದಾನ) ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಶಾಸಕ...
ಖ್ಯಾತ ನಟ ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಶುಕ್ರವಾರ ವಿಧಾನಸೌಧದಲ್ಲಿ ನಡೆದ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಸಭೆಯಲ್ಲಿ ಸಚಿವರು, ಅಧಿಕಾರಿಗಳ ಜೊತೆಗೆ ರಿಷಬ್ ಶೆಟ್ಟಿ ಕೂಡಾ ಭಾಗಿಯಾಗಿದ್ದರು. ಸಿಎಂ...
ಕ್ಯಾಬ್ ಚಾಲಕನೊಬ್ಬ ಟ್ರಾಫಿಕ್ ನೆಪದಲ್ಲಿ ಮಹಿಳೆಯನ್ನು ಗಲ್ಲಿ ಗಲ್ಲಿ ಸುತ್ತಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ನಾರಾಯಣಪುರದಲ್ಲಿರುವ ತಂಗಿ ಮನೆಯಿಂದ ಕ್ಯಾಬ್ ಮಾಡಿಕೊಂಡು ತಡರಾತ್ರಿ 1 ಗಂಟೆಗೆ ಮಹಿಳೆ ಅದೂರಿಗೆ ಹೊರಟಿದ್ದರು. ಈ ವೇಳೆ ಟ್ರಾಫಿಕ್...
ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ ಭಾರತದಿಂದ ರಫ್ತು ಮಾಡಲಾದ ಕೆಲವು ಮಾವಿನ ಹಣ್ಣುಗಳ ಸಾಗಣೆಗಳಲ್ಲಿ ಅನುಮತಿತ ಮಿತಿಗಿಂತ ಹೆಚ್ಚಿನ ಕೀಟನಾಶಕ ಅವಶೇಷಗಳು ಪತ್ತೆಯಾಗಿರುವ ಬಗ್ಗೆ ವರದಿಗಳು ವ್ಯಕ್ತವಾಗಿವೆ. ಆಹಾರ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿರುವುದು...
ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಡಾ.ಜಿ. ಪರಮೇಶ್ವರ ಉಪಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಅಧಿಕಾರ ವಹಿಸಿಕೊಂಡರು. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಕ್ಷೇತ್ರದ ಶಾಸಕರಾಗಿರುವ ಯು.ಟಿ.ಖಾದರ್ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಣವಚನ ಸ್ವೀಕರಿಸಿದರೆ. ವಿಧಾನ...
ಬೆಂಗಳೂರು: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದು ಅದು ಬಿ ಕೆ ಹರಿಪ್ರಸಾದ್ ಅವರ ಪಾಲಾಗಿದೆ. ಎಐಸಿಸಿ ವರಿಷ್ಠರು ಬಿ ಕೆ ಹರಿಪ್ರಸಾದ್ ಗೆ ಕರೆ ಮಾಡಿದ್ದು, ಎಂಎಲ್ಸಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ...