ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾದ ಮುಸ್ಲೀಂ ಲೀಗ್ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿದೆ. ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿ ಈಗ ಸಂಯುಕ್ತ ಸಂಸದೀಯ ಮಂಡಳಿಗೆ ಪರಿಶೀಲನೆಗಾಗಿ ಒಪ್ಪಿಸಿರುವ ವಕ್ಫ್ ತಿದ್ದುಪಡಿ...
ಮಣಿಪಾಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಲು ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಮಣಿಪಾಲ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಕುಂದಾಪುರದ ಶಿಕ್ಷಕರೊಬ್ಬರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸಿ ಹಿಂಪಡೆದಿರುವುದನ್ನು ವಿರೋಧಿಸಿ ಮನವಿ...
ಬೆಂಗಳೂರು: ಸೆ.8-16ರವರೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದು, ವಾಷಿಂಗ್ಟನ್ಗೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿ ಕುರಿತು ಹಲವು ಸುದ್ದಿಗಳು ಹರಿದಾಡುತ್ತಿದ್ದು, ವಿಶೇಷ ಆಹ್ವಾನದ ಮೇರೆಗೆ ಡಿಕೆ.ಶಿವಕುಮಾರ್ ಅವರು ಅಮೆರಿಕಾಗೆ ಭೇಟಿ ನೀಡುತ್ತಿದ್ದಾರೆಂದು ಹೇಳಲಾಗುತ್ತಿದೆ....
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರಿಗೆ ಸುರಕ್ಷತೆ ಕಡಿಮೆಯಾಗುತ್ತಿದೆ ಎಂಬ ಆತಂಕ ತಲೆದೋರಿದ ನಡುವೆಯೇ ಪ್ರಸಿದ್ಧ ಪ್ರವಾಸಿ ಹಾಗೂ ವಿಹಾರ ತಾಣವಾದ ಕಬ್ಬನ್ ಪಾರ್ಕ್‌ನಲ್ಲಿ ಒಬ್ಬ ಕಾಮುಕ ಬೀಡು ಬಿಟ್ಟಿದ್ದಾನೆ. ಈತ ಒಬ್ಬಂಟಿಯಾಗಿ ಹೋಗುವ ಯುವತಿಯರು, ಮಹಿಳೆಯರು ಹಾಗೂ ಹೆಣ್ಣುಮಕ್ಕಳನ್ನು ಕಂಡರೆ ತನ್ನ...
ಬೆಂಗಳೂರು: ಮಲಯಾಳ ಚಿತ್ರರಂಗದಲ್ಲಿನ ಲೈಂಗಿಕ ದೌರ್ಜನ್ಯ ಕುರಿತು ರಚಿಸಲಾಗಿದ್ದ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಕೇರಳದಲ್ಲಿ ಕೋಲಾಹಲ ಸೃಷ್ಟಿಸಿದೆ. ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ ನೀಡಿ ನಂತರ ಅಮ್ಮನ ಕಾರ್ಯಕಾರಿ ಸಮಿತಿಯನ್ನೇ ವಿಸರ್ಜಿಸಿದ್ದಾಗಿ ಘೋಷಿಸಿದ್ದರು. ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಲ್ಲಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್. ಬೆಂಗಳೂರು: ಜಿಂದಾಲ್ ಕಂಪನಿಗೆ ಕಡಿಮೆ ದರದಲ್ಲಿ ಭೂಮಿ ಕೊಡಲು ಅಪ್ಪನ ಮನೆ ಆಸ್ತಿನಾ ಎಂಬ ಹೇಳಿಕೆಗೆ ಶಾಸಕ ಅರವಿಂದ್ ಬೆಲ್ಲದ್ ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೇಳಿದ್ದಾರೆ. ಜಿಂದಾಲ್ ಕಂಪನಿಗೆ...
ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸತೀಶ್ ಜಿ.ಜೆ ಅವರ ನೇತೃತ್ವದಲ್ಲಿ ಬೆಂಗಳೂರಿನ...
ಸೆಪ್ಟೆಂಬರ್ 15 ರ ನಂತರ HSRP ಇಲ್ಲದ ವಾಹನಗಳಿಗೆ ದಂಡ ವಿಧಿಸಲಾಗುವುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಈ ಗಡುವನ್ನು ಮತ್ತೆ ವಿಸ್ತರಿಸಲಾಗುವುದಿಲ್ಲ ಮತ್ತು ನಿಯಮ ಪಾಲಿಸದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್ ಆಳವಡಿಕೆಗೆ...
ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ...