ಬೆಂಗಳೂರು: ನಾಡಿನಾದ್ಯಂತ ಮನೆ ಮನೆಗಳಲ್ಲಿ ಚಿರಪಿತವಾಗಿರುವ ನಂದಿನಿ KMF ಹಾಲು ಇದೀಗ ಉತ್ತರ ಭಾರತಕ್ಕೂ ಲಗ್ಗೆ ಇಡುತ್ತಿದೆ. ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ಹಾಲು ಮತ್ತು ಮೊಸರು ಮಾರಾಟವನ್ನು ಕರ್ನಾಟಕ ಹಾಲು ಒಕ್ಕೂಟ ಪ್ರಾರಂಭಿಸಲಿದೆ. ದೇಶದ ಬಹುತೇಕ ಭಾಗಗಳಲ್ಲಿ ಹಸುವಿನ ಹಾಲಿನ ಬೇಡಿಕೆ ಮತ್ತು...
ಕೊಪ್ಪಳ: ಗಂಗಾವತಿ ನಗರದಲ್ಲಿ ವಿದ್ಯುತ್ ಕಂಬದ ಮೇಲಿರುವ ಧಾರ್ಮಿಕ ಚಿಹ್ನೆ ಅಳವಡಿಕೆ ವಿಷಯ ವಿವಾದಕ್ಕೆ ತಿರುಗಿದೆ. ಈ ಬಗ್ಗೆ ಎಸ್ಡಿಪಿಐ ದೂರು ಆಧರಿಸಿ ತೆರವಿಗೆ ಸೂಚಿಸಿದ್ದ ತಾಲೂಕು ಆಡಳಿತ, ಸದ್ಯ ತೆರವು ಮಾಡದಂತೆ ಸೂಚಿಸಿದ್ದು ಗೊಂದಲ ಹೆಚ್ಚಿಸಲು ಕಾರಣವಾಗಿದೆ. ಧಾರ್ಮಿಕ ಸೂಕ್ಷ್ಮ...
ಪುತ್ತೂರು ತಾಲೂಕಿನಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಕೊರತೆ ಇದ್ದು ಅದನ್ನು ಪರಿಹರಿಸಲು ಹೊಸ ಐ ಟಿ ಐ ಸಂಸ್ಥೆಯನ್ನು ಮಂಜೂರುಮಾಡಿ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ದಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್...
ಆಹಾರ ಸಂರಕ್ಷಿಸಿ ಇಡಲು ನಿಗದಿತ ಮಿತಿಗಿಂತ ಅಧಿಕ ಪ್ರಮಾಣದ ರಾಸಾಯನಿಕ & ಬಣ್ಣ ಬಳಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ''ಸೇಬು, ಬಾಳೆಹಣ್ಣು ಸೇರಿದಂತೆ ಕೆಲವು ಹಣ್ಣುಗಳು ಕೆಡದಂತೆ ಸುರಕ್ಷಿತವಾಗಿಡಲು ವ್ಯಾಕ್ಸ್...
ನವದೆಹಲಿಯಲ್ಲಿಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಶ್ರೀ ಜೆ.ಪಿ.ನಡ್ಡಾ ಜೀ ಅವರನ್ನು ಭೇಟಿ ಮಾಡಲಾಯಿತು. ಕರ್ನಾಟಕದ ರಾಜಕೀಯ ವಿದ್ಯಮಾನಗಳು ಹಾಗೂ ಪಕ್ಷದ ಸಂಘಟನೆ, ಹೋರಾಟಗಳು ಅದರಲ್ಲೂ ಇತ್ತೀಚೆಗೆ ಮೈಸೂರು ಚಲೋ ಯಶಸ್ವಿ ಬೃಹತ್ ಪಾದಯಾತ್ರೆ ನಡೆಸಿದ ಪರಿಣಾಮದ ಕುರಿತು...
ಮುಂಬಯಿ: ಕರ್ನಾಟಕದ ಕಾರ್ಕಳದಲ್ಲಿ ಕಂಚಿನ ಪರಶುರಾಮನ ಪ್ರತಿಮೆ ಹೆಸರಲ್ಲಿ ಪೈಬರ್‌ನ ಪ್ರತಿಮೆ ನಿರ್ಮಿಸಿ, ನಂತರ ತೆರವುಗೊಳಿಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇದೀಗ ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ್ ಜಿಲ್ಲೆಯ ಕೋಟೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಹಾಗೂ ರೌಡಿಗಳ ಜೊತೆಗೆ ವಿಡಿಯೋ ಕಾಲ್ ಸಂಭಾಷಣೆ ಮಾಡಿರುವ ಫೋಟೋಗಳು, ವಿಡಿಯೋಗಳು ಸಾಕಷ್ಟು ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಈ ನಡುವೆ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಬಿಜೆಪಿ-ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಗಿಬಿದ್ದಿದ್ದು, ರಾಜ್ಯಪಾಲರ ಕೂಡ ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಬೆಂಗಳೂರು: ಮೈಸೂರು ನಗರಾಭಿವೃದ್ಧಿ...
ಈ ಬಾರಿ ಗೌರಿ ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಗುರುವಾರ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ....
ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆ ನಿರ್ಣಾಯಕ ಘಟ್ಟ ತಲುಪಿದೆ. ಇದೀಗ ಏತ ಕಾಮಗಾರಿಗಳ ಪೂರ್ವ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139...