ಬೆಂಗಳೂರು: ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಮುಖಂಡರು ಸುದೀರ್ಘ ಚರ್ಚೆ ಮಾಡಿ ಆ.3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದೇವೆ. ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಟಿ ಹಣ ಗ್ಯಾರಂಟಿಗಳಿಗೆ ಬಳಕೆ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೂ ಬಿಜೆಪಿ-ಜೆಡಿಎಸ್ ಪಾದಯಾತ್ರೆ...
ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ...
ಪುತ್ತೂರು: ಅಕ್ರಮ - ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು ಅಕ್ರಮ - ಸಕ್ರಮ ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ...
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಲಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್ ಪೇಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ...
ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್‌ವೊಂದಿದೆ. ಪೆಟ್ರೋಲ್-ಡಿಸೇಲ್ ಬೆಲೆಯಿಂದ ಕೈ ಸುಟ್ಟುಕೊಂಡಿದ್ದ ಸವಾರರಿಗೆ, ಇದೀಗ ವಾಹನಗಳ ಎಮಿಷನ್ ಟೆಸ್ಟಿಂಗ್ ದರ ಏರಿಕೆಗೆ ಚಿಂತನೆ ನಡೆದಿದೆ. ಕಾರು, ಬೈಕ್, ಲಾರಿ ಹಾಗೂ ಬಸ್ಸು ಹೀಗೆ ಎಲ್ಲ ವಾಹನಗಳಿಗೂ ಪ್ರತಿ ಆರು ತಿಂಗಳಿಗೆ ಎಮಿಷನ್ ಟೆಸ್ಟ್...
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿ ಅವಧಿಯ 21 ಹಗರಣ ಬಯಲಿಗೆ ಸಾಧ್ಯತೆ. ಬೋವಿ ನಿಗಮದ ಒರ್ವನ ಬಂಧನ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಮತ್ತಿತರ ಹಗರಣಗಳನ್ನು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ತೀವ್ರಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮುಖ್ಯಮಂತ್ರಿ ಸಿದ್ಧರಾಮಯ್ಯ ಒಬ್ಬ ಮಾಸ್ ಲೀಡರ್, ನಾನು ಈಗಲೂ ಸಿದ್ಧರಾಮಯ್ಯ ಅವರನ್ನು ಭ್ರಷ್ಟ ಎನ್ನುವುದಿಲ್ಲ. ಮುಡಾ ನಿವೇಶನ ಹಂಚಿಕೆಯಲ್ಲಿ ಆರೋಪ ಬಂದಿರುವುದರಿಂದ ನಿವೇಶನವನ್ನು ಹಿಂದಿರುಗಿಸಿ, ಮೇಲ್ಪಂಕ್ತಿ ಹಾಕಿಕೊಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ...
ಇನ್ನು ಪುಡಾದಲ್ಲೇ 9/11 ಖಾತೆ ಶಾಸಕ ಅಶೋಕ್ ರೈ ಹೋರಾಟ ಯಶಸ್ವಿ ಪುತ್ತೂರು: 9/11 ಖಾತಾವನ್ನು ಸ್ಥಳೀಯ ಆಡಳಿತದಲ್ಲೇ ನೀಡಬೇಕು ಅಥವಾ ಈ ಹಿಂದೆ ಇದ್ದ ಮಾದರಿಯಲ್ಲೇ ಗ್ರಾಪಂ ಕಚೇರಿಯಲ್ಲಿ ನೀಡವೇಕು ಎಂದು ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸುವ ಮೂಲಕ ಜನರ...
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ...
ವಿಶೇಷ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಲು ಸಚಿವರಿಗೆ ಸ್ಪೀಕರ್ ಸೂಚನೆ ಪುತ್ತೂರು: ಗ್ರಾಮೀಣ ಭಾಗದಲ್ಲಿ ವಸತಿವಾಣಿಜ್ಯ ಕ್ಕೆ ಸಂಬಂಧಿಸಿದಂತೆ ಏಕ ವಿನ್ಯಾಸ ನಕ್ಷೆ ಮತ್ತು 9/11 ನಿಂದ ಜನರಿಗೆ ತುಂಬಾ ತೊಂದರೆಯಾಗಿದ್ದು ಈ ಹಿಂದೆ ಇದ್ದ ನಿಯಮವನ್ನೇ ಮತ್ತೆ ಜಾರಿಗೆ ತರುವ...