ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸುವ ಸಲುವಾಗಿ ಆಗಮಿಸಿದ ಸಂಧರ್ಭದಲ್ಲಿ ಮಾಧ್ಯಮದ ಜೊತೆ ಮಾತಾನಾಡುತ್ತ ಹೇಳಿದರು. ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ ವಿಶೇಷವಾಗಿ ಧಾರ್ಮಿಕ ದತ್ತಿ ಇಲಾಖೆಯನ್ನು ಇಟ್ಟುಕೊಂಡಿದ್ದೇವೆ. ಪ್ರತಿ...
ಬೆಂಗಳೂರು: ಪೆಟ್ರೋಲ್ ಡಿಸೇಲ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ದಿನಬಳಕೆಯ ಹಾಲಿನ ದರ ಏರಿಕೆ ಮಾಡಲಾಗಿದೆ. ಕೆಎಂಎಫ್ ನಂದಿನಿ ಹಾಲಿ ದರ ಹೆಚ್ಚಳ ಮಾಡಿದ್ದು, ನಂದಿನಿ ಹಾಲಿನ ದರ ಲೀ.ಗೆ 2.10 ರೂ ಹೆಚ್ಚಳ ಮಾಡಿದೆ. ನಾಳೆಯಿಂದಲೇ ಪರಿಷ್ಕ್ರತ ದರ ಜಾರಿಗೆ...
ಹೊಸದಿಲ್ಲಿ: ಕುಖ್ಯಾತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಯೊಂದಿಗೆ ನಿಕಟ ಸಂಪರ್ಕ ಮೂಲಭೂತವಾದ ಬೋಧಕ ಖ್ವಾರಿ ಇದ್ರಿಸ್ ಅನುಮಾನಾಸ್ಪದ ಸಂದರ್ಭಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಖ್ವಾರಿ ಇದ್ರಿಸ್ ಅಲಿಯಾಸ್ ಘಾಜಿ ಇದ್ರಿಸ್ ಎಂದೂ ಕರೆಯಲ್ಪಡುವ ಇದ್ರಿಸ್, ಪಾಕ್ ಆಕ್ರಮಿತ ಜಮ್ಮು...
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗ...
ಬೆಂಗಳೂರು: ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ವೇಳೆ ಅನೇಕ ಸದಸ್ಯರು ಪಕ್ಷಾತೀತವಾಗಿ ಸಿಎಂ...
ಬೆಂಗಳೂರು : ಲೋಕಸಭೆ ಚುನಾವಣೆ, ಪರಿಷತ್ ಚುನಾವಣೆ ಮುಕ್ತಾಯವಾಗಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್ನಲ್ಲಿ ಡಿಸಿಎಂ ಫೈಟ್ ಜೋರಾಗಲು ಶುರುವಾಗಿದೆ. ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಸುವ ಬಗ್ಗೆ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಬೆನ್ನಲ್ಲೇ ಒಬ್ಬೊಬ್ಬರಾಗಿ ಕಾಂಗ್ರೆಸ್...
ಬೆಂಗಳೂರು: ಬಿಜೆಪಿ ಮತ್ತು ಬಿಎಸ್ ಯಡಿಯೂರಪ್ಪನವರ ಜತೆಗೂಡಿ ಸರ್ಕಾರ ರಚಿಸಿದ್ದರಿಂದಲೇ ರಾಜ್ಯದಲ್ಲಿ ಜನ ತಮ್ಮನ್ನು ಗುರುತಿಸುವಂತಾಯಿತು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಶನಿವಾರ ಹೇಳಿದರು. ಎನ್ಡಿಎ ಮೈತ್ರಿಕೂಟದಿಂದ ಕರ್ನಾಟಕದ ಕ್ಷೇತ್ರಗಳಿಂದ ನೂತನ ಸಂಸದರಾಗಿ ಆಯ್ಕೆಯಾದವರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾದ...