ದಶ ಸಂಭ್ರಮದಲ್ಲಿ ಮಂಗಳೂರಿನ ರಾಮ – ಲಕ್ಷ್ಮಣ ಜೋಡುಕರೆ ಕಂಬಳ!
ಪುತ್ತೂರು ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ
ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್
ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ
ವಿಟ್ಲದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜ ಬರೀ ಸುಳ್ಳುಗಳನ್ನು ಹೇಳಿ ಸತ್ಯವನ್ನು ಕೊಲ್ಲುವ ಪ್ರಯತ್ನ ಮಾಡಿದ್ದು, ಗೃಹಲಕ್ಷ್ಮೀ ಹಣ ಜಮೆಯಾಗಿರುವುದು ದಾಖಲೆಗಳು ನಮ್ಮ ಬಳಿ ಇವೆ- ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ
ಕೋಡಿಂಬಾಡಿ ನಿವಾಸಿ ಶ್ರೀಧರ್ ಹೆಗಡೆ ಉಳಿಯ ಹೃದಯಘಾತದಿಂದ ನಿಧನ
ಲಕ್ಷ್ಮೀ ಪೂಜೆ ಹೆಸರಿನಲ್ಲಿ ಯುವತಿಯರನ್ನು ನಂಬಿಸಿ ಲೈಂಗಿಕ ದೌರ್ಜನ್ಯ – ಪ್ರಮುಖ ಆರೋಪಿ ಅರೆಸ್ಟ್!
ಪಾರ್ಕ್‌ಗೆ ಭೇಟಿ ನೀಡಿದ್ದ ಜೋಡಿಗೆ ಥಳಿಸಿದ ಮುಸ್ಲಿಂ ಅಪ್ರಾಪ್ತರು – ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್
ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ – AI ಸ್ಮಾರ್ಟ್ ಕ್ಯಾಮೆರಾ ಅಳವಡಿಕೆ ಇನ್ಮುಂದೆ ರೂಲ್ಸ್ ಬ್ರೇಕ್ ಮಾಡಿದ್ರೆ ಉಳಿಗಾಲವಿಲ್ಲ
ವೀರಾಂಜನೇಯ ಕ್ಷೇತ್ರ ನೆಲಪ್ಪಾಲಿನಲ್ಲಿ ಪಂಚಮುಖಿ ಹವನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ದೇವರ ಪೇಟೆ ಸವಾರಿ

ಬೆಂಗಳೂರು

ಲೈಂಗಿಕ ದೌರ್ಜನ್ಯ ಕೇಸ್: ವಿಧಾನಪರಿಷತ್ ಸದಸ್ಯ ಸೂರಜ್​ ರೇವಣ್ಣಗೆ ಬಿಗ್​ ರಿಲೀಫ್, ಷರತ್ತುಬದ್ಧ ಜಾಮೀನು ಮಂಜೂರು

ಲೈಂಗಿಕ ದೌರ್ಜನ್ಯ ಕೇಸ್: ವಿಧಾನಪರಿಷತ್ ಸದಸ್ಯ ಸೂರಜ್​ ರೇವಣ್ಣಗೆ ಬಿಗ್​ ರಿಲೀಫ್, ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಕೇಸ್​​ನಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ  ಷರತ್ತುಬದ್ಧ ಜಾಮೀನು  ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸೋಮವಾರ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು...

ಮತ್ತಷ್ಟು ಓದುDetails

ಪ್ರದೀಪ್ ಈಶ್ವರ್ ಕೈಗೆ ಕಬ್ಬಿಣ ಏನಾದ್ರೂ ಕೊಡ್ರಿ ಶಾಸಕ ವಿರುದ್ಧ ಸ್ಪೀಕರ್ ಯುಟಿ ಖಾದರ್ ಗರಂ!

ಪ್ರದೀಪ್ ಈಶ್ವರ್ ಕೈಗೆ ಕಬ್ಬಿಣ ಏನಾದ್ರೂ ಕೊಡ್ರಿ ಶಾಸಕ ವಿರುದ್ಧ ಸ್ಪೀಕರ್ ಯುಟಿ ಖಾದರ್ ಗರಂ!

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಮತ್ತೆ ವಾಲ್ಮೀಕಿ ನಿಗಮದ ಹಗರಣದ ವಿಚಾರವಾಗಿ ವಾಗ್ದಾಳಿ ನಡೆದಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಸ್ಪೀಕರ್ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ವಿಧಾನಸಭೆ ಅಧಿವೇಶನದಲ್ಲಿ  ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ  ಪ್ರದೀಪ್ ಈಶ್ವರ್‌ಗೆ  ಸ್ಪೀಕರ್  ಯುಟಿ ಖಾದರ್  ಗದರಿದ...

ಮತ್ತಷ್ಟು ಓದುDetails

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ...

ಮತ್ತಷ್ಟು ಓದುDetails

ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ರೈಲು ಓಡಾಟಕ್ಕೆ ಒಪ್ಪಿಗೆ

ಮಂಗಳೂರು: ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ  ಸಂಪರ್ಕ ಕಡಿತ, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಪತ್ರ ಬರೆದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ...

ಮತ್ತಷ್ಟು ಓದುDetails

ಮಂಗಳೂರು: ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತ, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಪತ್ರ ಬರೆದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ಮಂಗಳೂರು: ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ  ಸಂಪರ್ಕ ಕಡಿತ, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಪತ್ರ ಬರೆದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್...

ಮತ್ತಷ್ಟು ಓದುDetails

ಬೆಂಗಳೂರು: ಪಂಚೆ ಧರಿಸಿದ್ದಕ್ಕೆ ಮಾಲ್ ಪ್ರವೇಶ ನಿಷೇಧ. ಒಂದು ವಾರ ಮಾಲ್ ಲಾಕ್ ಸರ್ಕಾರದ ಸೂಚನೆ

ರೈತನಲ್ಲಿ ಕ್ಷಮೆ ಕೇಳಿದ  ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.

ಬೆಂಗಳೂರು: ಜಿ.ಟಿ ಮಾಲ್‌ನಲ್ಲಿ ಪಂಚೆ ಧರಿಸಿದ್ದಕ್ಕೆ ರೈತನಿಗೆ ಮಾಲ್ ಪ್ರವೇಶ ನಿರಾಕರಣೆ ಮಾಡಿ ಅಪಮಾನ ಮಾಡಲಾಗಿತ್ತು. ಈ ಕುರಿತಂತೆ ಸ್ಪೀಕರ್ ಯು.ಟಿ ಖಾದರ್ ಅವರು ಸದನದಲ್ಲಿ ಪ್ರಸ್ತಾಪ ಮಾಡಿದರು. ಯುವಕನೋರ್ವ ಚೆನ್ನಾಗಿ ಒಳ್ಳೆಯ ಕೆಲಸ ಪಡೆದುಕೊಂಡಿದ್ದ, ಊರಿಂದ ತಂದೆ ಬಂದಾಗ ಅವರಿಗೆ...

ಮತ್ತಷ್ಟು ಓದುDetails

ಹೈಕಮಾಂಡ್ ಒತ್ತಾಯದಂತೆ ಹಗರಣದ ಬಗ್ಗೆ ಪ್ರತಿಭಟಿಸಿ, ಅಧಿವೇಶನ ಮುಗಿದ ಮೇಲೆ ಸಿ ಎಂ ಗೆ ಕರೆ ಮಾಡಿ ತಪ್ಪೋಪ್ಪಿಗೆ – ಸ್ವಪಕ್ಷ ವಿರುದ್ಧವೇ ಯತ್ನಾಳ್ ಬಾಂಬ್ !!

ಹೈಕಮಾಂಡ್ ಒತ್ತಾಯದಂತೆ  ಹಗರಣದ ಬಗ್ಗೆ ಪ್ರತಿಭಟಿಸಿ, ಅಧಿವೇಶನ ಮುಗಿದ ಮೇಲೆ ಸಿ ಎಂ ಗೆ ಕರೆ ಮಾಡಿ ತಪ್ಪೋಪ್ಪಿಗೆ – ಸ್ವಪಕ್ಷ ವಿರುದ್ಧವೇ ಯತ್ನಾಳ್ ಬಾಂಬ್ !!

ರಾಜ್ಯದಲ್ಲಿ ಮುಡಾ ಹಗರಣ ಹಾಗೂ ವಾಲ್ಮಿಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ಈ ಕುರಿತು ಬಿಜೆಪಿ ಹಾಗೂ ಜೆಡಿಎಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಸಿಎಂ ರಾಜಿನಾಮೆಗೆ ಆಗ್ರಹಿಸಿದ್ದವು. ಅಲ್ಲದೆ ಇದೀಗ ವಿಧಾನಸಭಾ ಅಧಿವೇಶನದಲ್ಲೂ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಇವುಗಳನ್ನು ಅಸ್ತ್ರಗಳಾಗಿ...

ಮತ್ತಷ್ಟು ಓದುDetails

ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ ಅವ್ಯವಹಾರ; ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ!

ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ ಅವ್ಯವಹಾರ; ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ!

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ  ಅವರ ಪತ್ನಿಯನ್ನು ಜಾರಿ ನಿರ್ದೇಶನಾಲಯ (ED) ವಶಕ್ಕೆ ಪಡೆದಿದೆ. ಬೆಂಗಳೂರಿನ ಡಾಲರ್ಸ್‌ ಕಾಲನಿ ನಿವಾಸದಲ್ಲಿದ್ದ ನಾಗೇಂದ್ರ ಪತ್ನಿ ಮಂಜುಳಾ  ಅವರನ್ನು ವಶಕ್ಕೆ ಪಡೆದಿರುವ...

ಮತ್ತಷ್ಟು ಓದುDetails

ಪುತ್ತೂರು: ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ಅನುದಾನ ನೀಡುವಂತೆ ಸಿ‌ಎಂ ಗೆ ಮನವಿ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು: ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ಅನುದಾನ ನೀಡುವಂತೆ ಸಿ‌ಎಂ ಗೆ ಮನವಿ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಮುಖ್ಯಮಂತ್ರಿ‌ಸಿದ್ದರಾಮಯ್ಯ ಅವರಿಗೆ‌‌ ಮನವಿ ಸಲ್ಲಿಸಿದ್ದಾರೆ. ಸಿ ಎಂ‌ ಕಚೇರಿಯಲ್ಲಿ ಭೇಟಿಯಾಗಿ ಮನವಿ ಮಾಡಿದ ಶಾಸಕರು ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಅಭಿವೃದ್ದಿ ಕೆಲಸಗಳು ನಡೆಯಬೇಕಿದೆ....

ಮತ್ತಷ್ಟು ಓದುDetails

ಹೆಣ್ಣು ಭ್ರೂಣಹತ್ಯೆಯಲ್ಲಿ ವೈದ್ಯರು ಮತ್ತು ವಂಚಕರಿಗೆ ಸುಲಭವಾಗಿ ಜಾಮೀನು ಸಿಗದಂತೆ ಕಠಿಣ ಕಾನೂನು- ದಿನೇಶ್ ಗುಂಡೂರಾವ್

ಹೆಣ್ಣು ಭ್ರೂಣಹತ್ಯೆಯಲ್ಲಿ ವೈದ್ಯರು ಮತ್ತು ವಂಚಕರಿಗೆ ಸುಲಭವಾಗಿ ಜಾಮೀನು ಸಿಗದಂತೆ ಕಠಿಣ ಕಾನೂನು- ದಿನೇಶ್ ಗುಂಡೂರಾವ್

ಬೆಂಗಳೂರು: ಹೆಣ್ಣು ಭ್ರೂಣಹತ್ಯೆಯಲ್ಲಿ ತೊಡಗಿರುವ ವೈದ್ಯರು ಮತ್ತು ವಂಚಕರಿಗೆ ಸುಲಭವಾಗಿ ಜಾಮೀನು ಸಿಗದಂತೆ ರಾಜ್ಯ ಸರ್ಕಾರ ಕಾನೂನನ್ನು ಬಲಪಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಹೇಳಿದ್ದಾರೆ. ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಸಚಿವರು, ಅಂತಹ ಪ್ರಕರಣಗಳನ್ನು ಗರ್ಭಧಾರಣೆಯ ಪೂರ್ವ ಮತ್ತು...

ಮತ್ತಷ್ಟು ಓದುDetails
Page 23 of 28 1 … 22 23 24 … 28

Welcome Back!

Login to your account below

Retrieve your password

Please enter your username or email address to reset your password.