ಬೆಂಗಳೂರು : ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು...
ಬೆಂಗಳೂರು: ಕುಡಿದ ಮತ್ತಿನಲ್ಲಿ ರೌಡಿ ಶೀಟರ್ ಅರ್ಧಗಂಟೆಯಲ್ಲಿ ನಾಲ್ವರಿಗೆ ಚಾಕುವಿನಿಂದ ಇರಿದ ಘಟನೆ ಫೆಬ್ರವರಿ 8ರ ರಾತ್ರಿ ಇಂದಿರಾನಗರದಲ್ಲಿ ನಡೆದಿದೆ. ರೌಡಿ ಕದಂಬ ಎಂಬಾತ ಅಂದು ರಾತ್ರಿ 9:30 ರಿಂದ 10 ಗಂಟೆಯ ಒಳಗಾಗಿ ಸರಣಿ ಕೃತ್ಯ ಎಸಗಿದ್ದಾನೆ. ಇಂದಿರಾನಗರದ ನಿವಾಸಿಗಳಾದ...
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವಕರು ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸಂಶೋಧನೆ ನಡೆಸಿ ಮುಂದೆ ಈ ರೀತಿ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ತಜ್ಞರ ಸಮಿತಿಯೊಂದನ್ನು ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ...
ಜಾಲ ತಾಣಗಳ ಮೂಲಕ ನಡೆಯುವ ವಂಚನೆಗಳಿಗೆ ಎಚ್ಚರಿಕೆಯ ಸಂದೇಶವಾಗಿದೆ. ಇತ್ತೀಚೆಗೆ ಮ್ಯಾಟ್ರಿಮೋನಿ ತಾಣಗಳ ಮೂಲಕ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಾನ್ಸ್ಟೇಬಲ್ ಮಹಿಳೆಯೊಬ್ಬರು ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿಯಿಂದ 18 ಲಕ್ಷ ರೂ. ವಂಚನೆಗೆ...
ರಾಜ್ಯದಲ್ಲಿ ಬಿಜೆಪಿಯ ಈಗಿನ ಕಥೆ ಮನೆಯೊಂದು ಬಾಗಿಲುಗಳು ಹತ್ತಾರು ಎಂಬಂತಾಗಿದೆ. ಅಸಮಾಧಾನಿತರು, ತಟಸ್ಥರು, ಅವಕಾಶವಾದಿಗಳು ಹೀಗೆ ಹತ್ತಾರು ನಾಯಕರ ಗುಂಪುಗಳಿಂದ ವಿಭಜನೆಗೊಳ್ಳುತ್ತಾ ಸಾಗುತ್ತಿದ್ದು, ನಿಷ್ಠಾವಂತ ನಾಯಕರು ಮತ್ತು ಕಾರ್ಯಕರ್ತರು ಲೆಕ್ಕಕ್ಕಿಲ್ಲದಂತಾಗಿ ಮೂಲೆ ಸೇರುವಂತಾಗಿದೆ. ಹಿರಿಯ ಮತ್ತು ಕಿರಿಯ ನಾಯಕರ ನಡುವೆ ಹಗ್ಗಜಗ್ಗಾಟಗಳು...
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹಾಗೂ ಶ್ರೀರಾಮುಲು ನಂತರ ಇದೀಗ ವಿಜಯೇಂದ್ರ...
ರಾಮನಗರ: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 20 ವರ್ಷದ ಯುವತಿ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿರುವಂತಹ ಘಟನೆ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ಸದ್ಯ ಅಸ್ಸಾಂ ಮೂಲದ ಮಂಜೂರ್...
ರಾಜ್ಯ ಬಿಜೆಪಿಯಲ್ಲಿ ಬಣಗಳ ಬಡಿದಾಟ ಜೋರಾಗಿದೆ. ಸ್ವಪಕ್ಷದ ನಾಕರ ವಿರುದ್ಧವೇ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಕೆಲ ನಾಯಕರುಗಳಿಂದ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ಈ ನಡುವೆ ಬಿಜೆಪಿಯ ಇಂತಾ ಸ್ಥಿತಿಗೆ ಕೋರ್ ಕಮಿಟಿಯೂ ಕಾರಣ ಎಂದು ಬಿಜೆಪಿ ಹಿರಿಯ...
ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಮೂಡಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ....
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 2019ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಇಂದು (ಜನವರಿ 22) ಘೋಷಣೆ ಮಾಡಿದೆ. 2019 ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಿಗೆ ಆರು ವರ್ಷಗಳ ಬಳಿಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ನಟ ಸುದೀಪ್...