ಬೆಂಗಳೂರು: ಮಾರ್ಚ್ 31 ರಂದು ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (HSRP) ಅಳವಡಿಸಲು ಅಧಿಕೃತ ಗಡುವು ಕೊನೆಗೊಳ್ಳಲಿದ್ದು, ಸುಮಾರು 2 ಕೋಟಿ ವಾಹನಗಳಲ್ಲಿ ಕೇವಲ 29 ಪ್ರತಿಶತ ವಾಹನಗಳು ಮಾತ್ರ ಅವುಗಳನ್ನು ಅಳವಡಿಸಿವೆ ಹೀಗಾಗಿ ಗಡುವು ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 1,...
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ...
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆಯನ್ನು ಎಕ್ಸ್ ಖಾತೆ ಮೂಲಕ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ...
ಬೆಂಗಳೂರು : ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ...
ಮಾರ್ಚ್ 6 ರಂದು ಮದುವೆಯಾಗಿದ್ದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ದಂಪತಿ ಆರತಕ್ಷತೆ ಕಾರ್ಯಕ್ರಮ ಇಂದು (ಮಾರ್ಚ್ 09) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರು, ಸಿನಿಮಾ ತಾರೆಯರು ಭಾಗವಹಿಸಿ ನವದಂಪತಿಗಳಿಗೆ ಶುಭಹಾರೈಸಿದರು. ಮುಖ್ಯವಾಗಿ...
ಪುತ್ತೂರು; ಹಲವು ವರ್ಷಗಳ ಪುತ್ತೂರು ಮೆಡಿಕಲ್ ಕಾಲೇಜಿನ ಕನಸು ಇದೀಗ ನಿಜವಾಗುವ ಸಾಧ್ಯತೆ ಕಂಡುಬರುತ್ತಿದೆ. ನಾಳೆ ನೆಡಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ಬಹುತೇಕ ಪುತ್ತೂರಿನ ಮೆಡಿಕಲ್ ಕಾಲೇಜು ಪ್ರಸ್ತಾಪ ಇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆ ಮೂಲಕ ಪುತ್ತೂರಿನ ದೊಡ್ಡ ಕನಸು...
ಬೆಂಗಳೂರು: ಕೇವಲ 3 ವರ್ಷಗಳಲ್ಲಿ ಬರೊಬ್ಬರಿ 100ಕ್ಕೂ ಅಧಿಕ ಬೈಕ್ ಗಳನ್ನು ಕದ್ದು ಮಾರಾಟ ಮಾಡಿದ್ದ ಖತರ್ನಾಕ್ ಕಳ್ಳನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲೊಬ್ಬ ಖತರ್ನಾಕ್ಬೈಕ್ ಕಳ್ಳ ಸಿಕ್ಕಿಬಿದಿದ್ದು, ಬೈಕ್ ಗಳ ಕಳ್ಳತನದಲ್ಲೂ ಸೆಂಚುರಿ ಭಾರಿಸಿರುವ ಭೂಪನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ....
ಬೆಳಗಾವಿ: ಕಳೆದ ಎರಡು ತಿಂಗಳ ಕಾಲ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗದಿರುವುದರಿಂದ ಫಲಾನುಭವಿ ಮಹಿಳೆಯರ ಆತಂಕಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಹಾರ ಘೋಷಿಸಿದ್ದಾರೆ. 15ನೇ, 16ನೇ ಮತ್ತು 17ನೇ ಕಂತಿನ ಹಣ ಶೀಘ್ರವೇ ಜಮಾ ಆಗುವುದಾಗಿ ಅವರು ಭರವಸೆ ನೀಡಿದ್ದಾರೆ....
ಬೆಂಗಳೂರು : ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು...
ಬೆಂಗಳೂರು: ಕುಡಿದ ಮತ್ತಿನಲ್ಲಿ ರೌಡಿ ಶೀಟರ್ ಅರ್ಧಗಂಟೆಯಲ್ಲಿ ನಾಲ್ವರಿಗೆ ಚಾಕುವಿನಿಂದ ಇರಿದ ಘಟನೆ ಫೆಬ್ರವರಿ 8ರ ರಾತ್ರಿ ಇಂದಿರಾನಗರದಲ್ಲಿ ನಡೆದಿದೆ. ರೌಡಿ ಕದಂಬ ಎಂಬಾತ ಅಂದು ರಾತ್ರಿ 9:30 ರಿಂದ 10 ಗಂಟೆಯ ಒಳಗಾಗಿ ಸರಣಿ ಕೃತ್ಯ ಎಸಗಿದ್ದಾನೆ. ಇಂದಿರಾನಗರದ ನಿವಾಸಿಗಳಾದ...