ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ. ಬೇರೆ ಪಕ್ಷದಂತೆ ಬಿಜೆಪಿ ಆಗಬಾರದು. ನಾನು ಪಕ್ಷ ಶುದ್ಧೀಕರಣದ ದಾರಿಯಲ್ಲಿದ್ದೇನೆ. ಅದಕ್ಕಾಗಿ ಗುಂಪು ಕಟ್ಟುವುದಿಲ್ಲ. ಪಕ್ಷ ದ್ರೋಹವನ್ನೂ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ...