ಪುತ್ತೂರು: ಕೋಳಿಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸುವ ನಿಟ್ಟಿನಲ್ಲಿ ಫೆ. 1ರಂದು ಬೆಳಿಗ್ಗೆ 10ಕ್ಕೆ ಸಾಲ್ಮರ ಕೊಟೇಚಾ ಹಾಲ್’ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಬೆಳಿಯಪ್ಪ ಗೌಡ ಹೇಳಿದರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಕ್ರೀಡೆಗಳಲ್ಲಿ ಕಂಬಳದಷ್ಟೇ ಮುಂಚೂಣಿಯಲ್ಲಿರುವ ಒಂದು ಕ್ರೀಡೆ ಕೋಳಿ...
ಪುತ್ತೂರಿನ ಗೌರವಕ್ಕೊಂದು ಗರಿ ಮೂಡಿದ ಸುದ್ಧಿ ಬಂದಿದೆ. ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ಅವರು ರಚಿಸಿ, ನಿರ್ಮಿಸಿ, ನಿರ್ದೇಶಿಸಿರುವ ಕೊಂಕಣಿ ಚಿತ್ರ "ಜೆವಣ್" 17ನೇ ಬೆಂಗಳೂರು ಅಂತರರಾಷ್ಟೀಯ ಚಿತ್ರೋತ್ಸವದ ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾ_ಭಾರತೀಯ ಉಪಭಾಷಾ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆ ಆಗಿದ್ದು ಬೆಂಗಳೂರಿನ...
ಪುತ್ತೂರು: ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಜ.24 ರಂದು ತನ್ನ 33ನೇ ಸಂಭ್ರಮದೊಂದಿಗೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ...
ಪುತ್ತೂರು ತಾಲೂಕು ಯುವ ಸಂಭ್ರಮ 2026 ಇದರ ಕ್ರೀಡಾ ಕೂಟ ಫೆಬ್ರವರಿ ತಿಂಗಳ 15 ಆದಿತ್ಯವಾರ ಸರ್ವೋದಯ ಪ್ರೌಡ ಶಾಲೆ ಪೆರಿಯಡ್ಕ ಉಪ್ಪಿನಂಗಡಿ ನಡೆಯಲ್ಲಿದ್ದು ಇದರ ಆಮಂತ್ರಣ ಪತ್ರಿಕೆ ಯನ್ನು ಒಕ್ಕಲಿಗ ಗೌಡ ಸಮುದಾಯ ಭವನ ತೆಂಕಿಲದಲ್ಲಿ ಶುಕ್ರವಾರ ಬಿಡುಗಡೆ ಕಾರ್ಯಕ್ರಮ...
ಪುತ್ತೂರು: ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆ ಪುತ್ತೂರು ಇವರು ವರ್ಷಂಪ್ರತಿ ನಡೆಸುವ. ಬಿರುಮಲೋತ್ಸವ ಕಾರ್ಯಕ್ರಮ ಫೆ.8 ರಂದು ಬೀರಮಲೆ ಬೆಟ್ಟದಲ್ಲಿ ಸಂಜೆ ನಡೆಯಲಿದೆ. ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ(ವರ್ಣಕುಟೀರ ಪುತ್ತೂರು ಇವರಿಂದ) ನಡೆಯಲಿದ್ದು ಜನರಿಗೆ ಇದು...
ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು...
ಪುತ್ತೂರು: ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಒಟ್ಟು ಎಂಟು ಜಿಲ್ಲೆಗಳನ್ನು ಒಳಗೊಂಡ ಮೈಸೂರು ವಿಭಾಗದ ಮಟ್ಟದ ಕೃಷಿ ಮೇಳ ಮತ್ತು ಸಸ್ಯ ಜಾತ್ರೆಯನ್ನು ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಆಯೋಜಿಸಲಾಗಿದ್ದು. ಜ.10 ರಿಂದ 12ರ ತನಕ...
ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ಡಿ.28 ರಂದು ಕೊಯ್ಯೂರಿನಲ್ಲಿ ನಡೆಯಲಿರುವ 19 ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ ಆಯ್ಕೆಯಾಗಿದ್ದಾರೆ. ಸಮ್ಮೇಳನ...
ಪುತ್ತೂರು: ಪುತ್ತೂರು ತಾಲೂಕು ಬೆಳ್ಳಿ ಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ 11-12-25 ಗುರುವಾರ ಇಂದು ಸಂಜೆ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಕಟೀಲು ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ 6:00ಗೆ ಚೌಕಿ ಪೂಜೆ...
ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಮೂಲಕ ಫೋಟೋಗ್ರಾಫರ್‌ಗಳನ್ನು ಬುಕ್ ಮಾಡುವ ಟ್ರೆಂಡ್ ಹೆಚ್ಚಾಗಿದೆ. ಒಂದು ಕ್ಲಿಕ್‌ನಲ್ಲಿ ಫೋಟೋಗ್ರಾಫರ್ ದೊರೆಯುತ್ತಾನೆ, ಪ್ಯಾಕೇಜ್‌ಗಳು ಬರುತ್ತವೆ, ರಿಯಾಯಿತಿಗಳು ಕಾಣಿಸುತ್ತವೆ.ಆದರೆ ಇದೇ ಸಂದರ್ಭದಲ್ಲಿ ಮದುವೆ, ಜಾತ್ರೆ, ಮನೆ ಕಾರ್ಯಕ್ರಮ ಅಥವಾ ಯಾಕಾದರೂ ಸಂಭ್ರಮ ಬಂದಾಗ ಜನರಿಗೆ ಇನ್ನೂ ಹಳೆಯ...