ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ...
ಪೊರ್ಲಾಂಡ್ ಮಠಂತಬೆಟ್ಟು 'ಪೊರ್ಲು ಕಲಾವಿದೆರ್' ನ ನಾಟಕ *"ಕಥೆನೇ ಬೇತೆ..." ಕೋಡಿಂಬಾಡಿ:* ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಪ್ರದರ್ಶನಗೊಂಡ *"ಕಥೆನೇ ಬೇತೆ..."* ತೂದ್ ತೆರಿಲೆ ನಾಟಕ ಪ್ರದರ್ಶನವು ಜನಮನಸೂರೆಗೊಂಡಿತು. ಪೊರ್ಲು ಕಲಾವಿದರು ಮಠಂತಬೆಟ್ಟು ತಂಡದ...
ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ....
ಮಂಗಳೂರು: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ...
ಪುತ್ತೂರು: ಪುಳಿಮುಂಚಿ ಸಿನಿಮಾದ ಮೂಲಕ ಖ್ಯಾತಿ ಪಡೆದಿರುವ ಎಚ್‌ಪಿಆರ್ ಫಿಲಂಸ್ ತಂಡದ ಮುಖ್ಯಸ್ಥ ಹರಿಪ್ರಸಾದ್ ರೈ ಮಠಂತಬೆಟ್ಟು ಕೋಡಿಂಬಾಡಿ ನಿರ್ಮಾಣ ಮತ್ತು ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರ ಚಿತ್ರೀಕರಣದ ಮೂಹೂರ್ತ ಸೆ.8ರಂದು ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ...
ಸಿನಿಮಾಗಳಲ್ಲಿ ಬಹಳ ಬ್ಯುಸಿಯಾಗಿರುವ ನಟ ಜೂ ಎನ್ಟಿಆರ್ ಇಂದು (ಆಗಸ್ಟ್ 31) ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಯಾವುದೋ ಸಿನಿಮಾಕ್ಕಾಗಿ ಅವರು ಬಂದಿರಲಿಲ್ಲ, ಬದಲಿಗೆ ತಮ್ಮ ತಾಯಿ ಅವರಿಗಾಗಿ ಅವರು ಕರ್ನಾಟಕಕ್ಕೆ ಬಂದಿದ್ದರು. ಜೂ ಎನ್ಟಿಆರ್ ಅವರ ತಾಯಿ ಶಾಲಿನಿ ಅವರದ್ದು ಕುಂದಾಪುರ....
ಕೊಡಗು : ಮಡಿಕೇರಿ ದಸರಾದ ಅಂದ ಚೆಂದ ವರ್ಣಿಸುವುದಕ್ಕೆ ಪದಗಳೇ ಸಾಲದು. ಅದರ ಅದ್ದೂರಿತನವನ್ನ ನೋಡಲಿಕ್ಕೆ ಕಣ್ಣುಗಳು ಸಾಕಾಗುವುದಿಲ್ಲ. ಅಷ್ಟೊಂದು ವೈಭವ ಈ ಹಬ್ಬದ್ದು. ವಿಜಯ ದಶಮಿಯ ಅಂತಿಮ ದಿನ ರಾತ್ರಿ ಮಡಿಕೇರಿ ನಗರದಲ್ಲಿ ಕತ್ತಲೇ ಇರುವುದಿಲ್ಲ. ವಿದ್ಯುತ್ ದೀಪಗಳು ಮತ್ತು...
ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿದೆ. ಸಾಕಷ್ಟು ಪ್ರವಾಹದಿಂದ ಕೇರಳ ತತ್ತರಿಸಿ ಹೋಗಿದೆ. ಈಗ ಅಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ. ಇದಕ್ಕೆ ಅನೇಕ ಸೆಲೆಬ್ರಿಟಿಗಳು ಕೈ ಜೋಡಿಸಿದ್ದಾರೆ. ಮೋಹನ್ಲಾಲ್ ಸೇರಿ ಅನೇಕ ಸೆಲೆಬ್ರಿಟಿಗಳು ಹಣ ನೀಡಿದ್ದಾರೆ. ಈಗ ಟಾಲಿವುಡ್ ನಟ ಪ್ರಭಾಸ್...
ಇಂದು ಖ್ಯಾತ ನಟ ಯಶ್ ಕರಾವಳಿಯ ದೇವಸ್ಥಾನಗಳಿಗೆ (ಜು.6) ಭೇಟಿ ನೀಡಿದ್ದಾರೆ. ನಟ ಯಶ್ ಅವರು ಇಂದು ಧರ್ಮಸ್ಥಳಕ್ಕೆ ಹಾಗೂ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ...
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಇದಕ್ಕೆ ಕಾರಣ ಆಗಿರೋದು ಸಿನಿಮಾದ ‘ದ್ವಾಪರ..’ ಹಾಡು. ಈ ಚಿತ್ರ ಸೋಶಿಯಲ್...