ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್
ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು
ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ
ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ
ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ರಾಜಕೀಯ

ಸರ್ಕಾರದ ಉಚಿತ ಗ್ಯಾರಂಟಿ ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು: ಆರ್​ವಿ ದೇಶಪಾಂಡೆ

ಸರ್ಕಾರದ ಉಚಿತ ಗ್ಯಾರಂಟಿ ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು: ಆರ್​ವಿ ದೇಶಪಾಂಡೆ

ಬೆಂಗಳೂರು: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ  ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್​​ವಿ ದೇಶಪಾಂಡೆ  ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ....

ಮತ್ತಷ್ಟು ಓದುDetails

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್  ಬಿಜೆಪಿಯಿಂದ ಉಚ್ಚಾಟನೆ

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ...

ಮತ್ತಷ್ಟು ಓದುDetails

ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ: ಯತ್ನಾಳ್ ಉಚ್ಛಾಟನೆಗೆ ವಿಜಯೇಂದ್ರ ಮೊದಲ ಪ್ರತಿಕ್ರಿಯೆ

ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ: ಯತ್ನಾಳ್ ಉಚ್ಛಾಟನೆಗೆ ವಿಜಯೇಂದ್ರ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆಯನ್ನು ಎಕ್ಸ್ ಖಾತೆ ಮೂಲಕ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ...

ಮತ್ತಷ್ಟು ಓದುDetails

ಗ್ಯಾರಂಟಿ ಯೋಜನೆ ಹೊಡೆತಕ್ಕೆ ಸಿಲುಕಿದ ತೆಲಂಗಾಣ ಸರ್ಕಾರವು ಆರ್ಥಿಕ ಸಂಕಷ್ಟಕ್ಕೆ!

ಗ್ಯಾರಂಟಿ ಯೋಜನೆ ಹೊಡೆತಕ್ಕೆ ಸಿಲುಕಿದ ತೆಲಂಗಾಣ ಸರ್ಕಾರವು ಆರ್ಥಿಕ ಸಂಕಷ್ಟಕ್ಕೆ!

ಹೈದರಾಬಾದ್ : ಗ್ಯಾರಂಟಿ ಸ್ಕೀಂಗಳ ಅನುಷ್ಠಾನದಿಂದ ಆರ್ಥಿಕ ಸುಳಿಯಲ್ಲಿ ಸಿಲುಕಿರುವ ತೆಲಂಗಾಣ ಸರ್ಕಾರ, ಇದೀಗ ನೌಕರರ ಸಂಬಳ ಪಾವತಿಗೂ ಪರದಾಡುತ್ತಿರುವ ವಿಚಾರವನ್ನು ಸ್ವತಃ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೋಮವಾರ ಬಹಿರಂಗಪಡಿಸಿದ್ದಾರೆ. ‘ತುಟ್ಟಿ ಭತ್ಯೆ ಕೇಳಬೇಡಿ, ವೇತನ ನೀಡೋದೇ ಕಷ್ಟವಾಗಿದೆ. ಸಂಬಳಕ್ಕೆ ಆರ್‌ಬಿಐನಿಂದ 4000...

ಮತ್ತಷ್ಟು ಓದುDetails

ಹರೀಶ್ ಪೂಂಜಾಗೆ ಗೆಟ್ ಔಟ್! ಎಂದು ಹೇಳಿದ ಯು.ಟಿ ಖಾದರ್

ಹರೀಶ್ ಪೂಂಜಾಗೆ ಗೆಟ್ ಔಟ್! ಎಂದು ಹೇಳಿದ ಯು.ಟಿ ಖಾದರ್

ಬೆಂಗಳೂರು: ತೆಗೆದು ಬಿಸಾಡುತ್ತೇನೆ, ಗೆಟ್ ಔಟ್! ಹೀಗೆ ಸದನದಲ್ಲಿ ಸ್ಪೀಕರ್ ಯು.ಟಿ ಖಾದರ್ ಕೆಂಡಾಮಂಡಲರಾದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎಂಬ ಬಿರುಸು ಚರ್ಚೆ ನಡೆಯಿತು. ಈ...

ಮತ್ತಷ್ಟು ಓದುDetails

ಪುತ್ತೂರು: ನಾಳೆ 16ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..?-ಬಹುತೇಕ ಖಚಿತ..!

ಪುತ್ತೂರು: ನಾಳೆ 16ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..?-ಬಹುತೇಕ ಖಚಿತ..!

ಪುತ್ತೂರು; ಹಲವು ವರ್ಷಗಳ ಪುತ್ತೂರು ಮೆಡಿಕಲ್ ಕಾಲೇಜಿನ ಕನಸು ಇದೀಗ ನಿಜವಾಗುವ ಸಾಧ್ಯತೆ ಕಂಡುಬರುತ್ತಿದೆ. ನಾಳೆ ನೆಡಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ಬಹುತೇಕ ಪುತ್ತೂರಿನ ಮೆಡಿಕಲ್ ಕಾಲೇಜು ಪ್ರಸ್ತಾಪ ಇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆ ಮೂಲಕ ಪುತ್ತೂರಿನ ದೊಡ್ಡ ಕನಸು...

ಮತ್ತಷ್ಟು ಓದುDetails

ಭಾರತದ ಬಳಿಯೇ ತೆರಿಗೆಯ ಸಾಕಷ್ಟು ಹಣ ಇರುವಾಗ ನಾವ್ಯಾಕೆ ಹಣ ನೀಡಬೇಕು…? ಡೊನಾಲ್ಡ್‌ ಟ್ರಂಪ್‌!

ಭಾರತದ  ಬಳಿಯೇ ತೆರಿಗೆಯ ಸಾಕಷ್ಟು ಹಣ ಇರುವಾಗ ನಾವ್ಯಾಕೆ ಹಣ ನೀಡಬೇಕು…?  ಡೊನಾಲ್ಡ್‌ ಟ್ರಂಪ್‌!

ವಾಷಿಂಗ್ಟನ್‌: ಭಾರತ  ಬಳಿ ಸಾಕಷ್ಟು ಹಣ ಇರುವಾಗ ನಾವು ಯಾಕೆ ಅವರಿಗೆ ದುಡ್ಡು ನೀಡಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಶ್ನಿಸಿದ್ದಾರೆ. ಫ್ಲೋರಿಡಾದಲ್ಲಿರುವ ತನ್ನ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು...

ಮತ್ತಷ್ಟು ಓದುDetails

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ  ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

ಬೆಂಗಳೂರು : ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು...

ಮತ್ತಷ್ಟು ಓದುDetails

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಚಾಟಿ!

ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಚಾಟಿ!

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ತಮ್ಮದೇ ಒಂದು ಪ್ರತ್ಯೇಕ ಬಣವನ್ನು ಸೃಷ್ಟಿಸಿಕೊಂಡು, ರೆಬಲ್ ನಾಯಕರನ್ನು ಒಟ್ಟುಗೂಡಿಸಿಕೊಂಡು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ...

ಮತ್ತಷ್ಟು ಓದುDetails

ವಿಟ್ಲ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ-ವಿಟ್ಲ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಜಯೋತ್ಸವ.

ವಿಟ್ಲ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ-ವಿಟ್ಲ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಜಯೋತ್ಸವ.

ವಿಟ್ಲ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಖಾಸಗಿ ಬಸ್ಸು ನಿಲ್ದಾಣದಲ್ಲಿ ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ವಿಜಯೋತ್ಸವ ಆಚರಿಸಲಾಯಿತು. ಕಾರ್ಯಕರ್ತರನ್ನು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ...

ಮತ್ತಷ್ಟು ಓದುDetails
Page 10 of 33 1 9 10 11 33

Welcome Back!

Login to your account below

Retrieve your password

Please enter your username or email address to reset your password.