ಮುಂಬೈ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಕ್ಷ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ತಾಯಿ ಅನಿತಾ ದೀಪ್ಕೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅವನಿಗಿನ್ನೂ ಚಿಕ್ಕ ವಯಸ್ಸು. ಆದರೂ ದೇಶದ ಮಟ್ಟದಲ್ಲಿ ದೊಡ್ಡ...
ನವದೆಹಲಿ, ಜುಲೈ 25: ನೀಟ್ (NEET-UG) ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕೇಂದ್ರ ಶಿಕ್ಷಣ ಸಚಿವಾಲಯದ ವಿರುದ್ಧ ನಡೆದಿದ್ದ ಬೃಹತ್ ಪ್ರತಿಭಟನೆ ಕೊನೆಗೂ ಅಂತ್ಯಗೊಂಡಿದೆ. ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಎಲ್ಲಾ ಪ್ರಮುಖ...
ದೆಹಲಿಯಲ್ಲಿ ಮಾಧ್ಯಮ ದೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ “ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು ಎಂದು ನಾನು ನಂಬುತ್ತೇನೆ, ಮತ್ತು ತಮ್ಮ ಹಕ್ಕುಗಳಿಗಾಗಿ ಹಠಕ್ಕೆ ಬಿದ್ದು ನಿಂತ ಪ್ರತಿಯೊಬ್ಬ ಯುವಕ-ಯುವತಿಯರ ಬಗ್ಗೆ ನನಗೆ ಹೆಮ್ಮೆಯಿದೆ. ಮಹಾತ್ಮ ಗಾಂಧೀಜಿಯವರು ನಮಗೆ ಕಲಿಸಿದ ಹಾದಿಯಲ್ಲೇ...
ನವದೆಹಲಿ, ಜುಲೈ 25: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಕೇಂದ್ರ...
ದೆಹಲಿ, ಜು.25: NEET ಪರೀಕ್ಷೆ ಪೇಪರ್ ಲೀಕ್ ಹಗರಣ ಖಂಡಿಸಿ ಸಿಜೆಪಿ ಪ್ರತಿಭಟನೆ ಮುಂದುವರೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಇಂದು ಮಧ್ಯಾಹ್ನ ಅಂತ್ಯಗೊಳ್ಳಲಿದೆ. ಪ್ರಧಾನ್ ರಾಜೀನಾಮೆ ಸೇರಿದಂತೆ ಮೂರು ಬೇಡಿಕೆಗಳನ್ನು ಸಿಜೆಪಿ ಮುಂದಿಟ್ಟಿದ್ದು, ಬೇಡಿಕೆ ಈಡೇರದಿದ್ದಲ್ಲಿ...
ನವದೆಹಲಿ, ಜುಲೈ 20: ಸಂಸತ್ ಭವನದಲ್ಲಿ ಇಂದಿನಿಂದ ಮುಂಗಾರು ಅಧಿವೇಶನ ಶುರುವಾಗಿದೆ. ಇದೇ ದಿನ ದೆಹಲಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಿಜೆಪಿ ನೇತೃತ್ವದಲ್ಲಿ ಚಲೋ ಸಂಸದ್ ಎಂಬ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಸಾವಿರಾರು ಯುವಕ-ಯುವತಿಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು,...
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯಭರಿತವಾಗಿ ಆರೋಪಿಸಿದ್ದಾರೆ. ಬಿಡದಿ ಟೌನ್ ಶಿಪ್ ವಿಚಾರವಾಗಿ ವಸ್ತುನಿಷ್ಠ ವಿಚಾರವನ್ನು ಜನತೆಯ...
ನವದೆಹಲಿ: ಶೇ 20ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನ್ನು ಪರಿಚಯಿಸುವ ಬಗ್ಗೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಶನಿವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಇದು ವಾಹನ ಸ್ಥಗಿತಕ್ಕೆ ಕಾರಣವಾಗುತ್ತಿದೆ, ಮೈಲೇಜ್ ಕಡಿಮೆ ಮಾಡುತ್ತಿದೆ ಮತ್ತು ಗ್ರಾಹಕರಿಗೆ ನಿರ್ವಹಣಾ ವೆಚ್ಚವನ್ನು ಹೆಚ್ಚಿಸುತ್ತಿದೆ...
ಮಂಗಳೂರು ಭಾಗದ ಒಕ್ಕಲಿಗರು ದೊಡ್ಡರಲ್ಲ ಅನ್ನೋ ರೀತಿ ವಿಶ್ವನಾಥ್ ಅವರು ಹೇಳಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲೇ ಅವರು ಕರಾವಳಿ ಭಾಗದ ಎಲ್ಲ ಒಕ್ಕಲಿಗರ ಬಳಿ ಕ್ಷಮೆಯಾಚಿಸಿದ್ದಾರೆ. ಕ್ರಾಸ್ ವೋಟಿಂಗ್ (ಅಡ್ಡ ಮತದಾನ) ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಶಾಸಕ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ ವಿಜಯೇಂದ್ರ ಅವರನ್ನು ಕೆಳಗಿಳಿಸುವ ಬಗ್ಗೆ ದೆಹಲಿ ನಾಯಕರಿಗೆ ಒತ್ತಾಯ ಮಾಡಿರುವ ಆಡಿಯೋ ಒಂದು ಕೇಸರಿ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ. ಇದು ಬಿಜೆಪಿ ನಾಯಕರೂ ಆಗಿರುವ ಮಾಜಿ ಸಿಎಂ ಡಿ.ವಿ ಸದಾನಂದ ಗೌಡರು ವ್ಯಕ್ತಿಯೊಬ್ಬರ ಜೊತೆ...