ಕೇರಳದಲ್ಲಿ ಭೂಕುಸಿತ ಪ್ರಕರಣದ ಬಗ್ಗೆ ಬೆಳಗಾವಿಯಲ್ಲಿ ಕೋಡಿ ಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಇಪ್ಪತ್ತು ದಿನಗಳಿಂದ ಹಿಂದೆ ನಾನು ಧಾರವಾಡದಲ್ಲಿ ಇದೇ ರೀತಿ ಒಂದು ದುರ್ಘಟನೆ ಆಗಬಹುದು ಎಂದು ಎಚ್ಚರಿಸಿದ್ದೆ ಎಂದು ಸ್ವಾಮೀಜಿ ಹೇಳಿದ್ದಾರೆ. ಮಳೆ ಆಗುತ್ತೆ,...
ನಿಯಮ 377ರ ಅಡಿಯಲ್ಲಿ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಚಟುವಟಿಕೆಗಳ ಕುರಿತು ಲೋಕಸಭೆಯ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ...
ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದು, ಅಕ್ಟೋಬರ್ 2ರಂದು ಅಧಿಕೃತವಾಗಿ ತಮ್ಮ ನೂತನ ಪಕ್ಷದ ಘೋಷಣೆ ಮಾಡಲಿದ್ದಾರೆ. ಮುಂದಿನ ವರ್ಷ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ತಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ರಶಾಂತ್ ಕಿಶೋರ್...
ಬೆಂಗಳೂರು: ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಮುಖಂಡರು ಸುದೀರ್ಘ ಚರ್ಚೆ ಮಾಡಿ ಆ.3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದೇವೆ. ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಟಿ ಹಣ ಗ್ಯಾರಂಟಿಗಳಿಗೆ ಬಳಕೆ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೂ ಬಿಜೆಪಿ-ಜೆಡಿಎಸ್ ಪಾದಯಾತ್ರೆ...
ಲಖನೌ: ಬಿಜೆಪಿ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಬಿಎಸ್ ಪಿ ನಾಯಕಿ ಮಾಯಾವತಿ ಅವರು, ತಮ್ಮ ಪಕ್ಷದ ಸಂಸ್ಥಾಪಕ ಕಾನ್ಶಿರಾಮ್‌ಗೆ ತಕ್ಷಣ ಭಾರತ ರತ್ನ ನೀಡಬೇಕು, ಇಲ್ಲವೇ ದಲಿತರ ದಾರಿ "ತಪ್ಪಿಸುವುದನ್ನು" ನಿಲ್ಲಿಸಬೇಕು ಎಂದು ಹೇಳಿದ್ದಾರೆ. ಶಹಜಹಾನ್‌ಪುರ ಬಿಜೆಪಿ ಸಂಸದ...
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿ ಅವಧಿಯ 21 ಹಗರಣ ಬಯಲಿಗೆ ಸಾಧ್ಯತೆ. ಬೋವಿ ನಿಗಮದ ಒರ್ವನ ಬಂಧನ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಮತ್ತಿತರ ಹಗರಣಗಳನ್ನು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ತೀವ್ರಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಇನ್ನು ಪುಡಾದಲ್ಲೇ 9/11 ಖಾತೆ ಶಾಸಕ ಅಶೋಕ್ ರೈ ಹೋರಾಟ ಯಶಸ್ವಿ ಪುತ್ತೂರು: 9/11 ಖಾತಾವನ್ನು ಸ್ಥಳೀಯ ಆಡಳಿತದಲ್ಲೇ ನೀಡಬೇಕು ಅಥವಾ ಈ ಹಿಂದೆ ಇದ್ದ ಮಾದರಿಯಲ್ಲೇ ಗ್ರಾಪಂ ಕಚೇರಿಯಲ್ಲಿ ನೀಡವೇಕು ಎಂದು ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸುವ ಮೂಲಕ ಜನರ...
ನವದೆಹಲಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದ.ಕ. ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ...
ವಿಶೇಷ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಲು ಸಚಿವರಿಗೆ ಸ್ಪೀಕರ್ ಸೂಚನೆ ಪುತ್ತೂರು: ಗ್ರಾಮೀಣ ಭಾಗದಲ್ಲಿ ವಸತಿವಾಣಿಜ್ಯ ಕ್ಕೆ ಸಂಬಂಧಿಸಿದಂತೆ ಏಕ ವಿನ್ಯಾಸ ನಕ್ಷೆ ಮತ್ತು 9/11 ನಿಂದ ಜನರಿಗೆ ತುಂಬಾ ತೊಂದರೆಯಾಗಿದ್ದು ಈ ಹಿಂದೆ ಇದ್ದ ನಿಯಮವನ್ನೇ ಮತ್ತೆ ಜಾರಿಗೆ ತರುವ...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ತೆಗೆದು ಹಾಕುವ ಮೂಲಕ ಐತಿಹಾಸಿಕ ನಿರ್ಣಯವನ್ನು ಕೈಗೊಂಡ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು ಮತ್ತು ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಕಳೆದ 99...