ಬೆಂಗಳೂರು : ಲೋಕಸಭೆ ಚುನಾವಣೆ, ಪರಿಷತ್ ಚುನಾವಣೆ ಮುಕ್ತಾಯವಾಗಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್ನಲ್ಲಿ ಡಿಸಿಎಂ ಫೈಟ್ ಜೋರಾಗಲು ಶುರುವಾಗಿದೆ. ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಸುವ ಬಗ್ಗೆ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಬೆನ್ನಲ್ಲೇ ಒಬ್ಬೊಬ್ಬರಾಗಿ ಕಾಂಗ್ರೆಸ್...
ಬೆಂಗಳೂರು: ಬಿಜೆಪಿ ಮತ್ತು ಬಿಎಸ್ ಯಡಿಯೂರಪ್ಪನವರ ಜತೆಗೂಡಿ ಸರ್ಕಾರ ರಚಿಸಿದ್ದರಿಂದಲೇ ರಾಜ್ಯದಲ್ಲಿ ಜನ ತಮ್ಮನ್ನು ಗುರುತಿಸುವಂತಾಯಿತು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಶನಿವಾರ ಹೇಳಿದರು. ಎನ್ಡಿಎ ಮೈತ್ರಿಕೂಟದಿಂದ ಕರ್ನಾಟಕದ ಕ್ಷೇತ್ರಗಳಿಂದ ನೂತನ ಸಂಸದರಾಗಿ ಆಯ್ಕೆಯಾದವರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾದ...
ಅಮರಾವತಿ : ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ವೈ.ಎಸ್.ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಕಚೇರಿಯ ಮೇಲೆ ಬುಲ್ಡೋಜರ್ ಹರಿದಿದೆ. ಅನಧಿಕೃತ ಎಂದು ಗುಂಟೂರಿನಲ್ಲಿರುವ ನಿರ್ಮಾಣ ಹಂತದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ನೆಲಸಮಗೊಳಿಸಿದೆ. ಶನಿವಾರ (ಜೂನ್...
ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್ ಆಗಿ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್ ಬಾಬು ಹಾಗೂ ಉಪ ಮೇಯರ್ ಆಗಿ ಡಿ. ಸುಕುಂ ಆಯ್ಕೆಯಾಗಿದ್ದಾರೆ....