ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ
LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ
300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ರಾಜಕೀಯ

ವಿಜಯೇಂದ್ರರನ್ನು ಹಣಿಯಲು ಸಂತೋಷ್‌ & ಟೀಂ ಬಿಗ್‌ ತಂತ್ರ!

ವಿಜಯೇಂದ್ರರನ್ನು ಹಣಿಯಲು ಸಂತೋಷ್‌ & ಟೀಂ ಬಿಗ್‌ ತಂತ್ರ!

ಜುಲೈ 6 ರಂದು ಬಿಜೆಪಿಯ ರಾಜ್ಯ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಇದರಲ್ಲಿ ಭಿನ್ನಾಭಿಪ್ರಾಯದ ಬಗ್ಗೆ ಚರ್ಚೆ ನಡೆಯಲಿದೆ. ಅದಲ್ಲದೇ ಕೋಟಾ ಶ್ರೀನಿವಾಸ್‌ ಪೂಜಾರಿ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ತೆರವಾಗಿರುವ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರ ನೇಮಕದ...

ಮತ್ತಷ್ಟು ಓದುDetails

ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ ಸಿ ಎಂ‌ ರಾಜೀನಾಮೆ ನೀಡಬೇಕು: ಮಾಜಿ ಸಂಸದ ನಳೀನ್ ಕುಮಾರ್ ಆಗ್ರಹ

ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ ಸಿ ಎಂ‌ ರಾಜೀನಾಮೆ ನೀಡಬೇಕು: ಮಾಜಿ ಸಂಸದ ನಳೀನ್ ಕುಮಾರ್ ಆಗ್ರಹ

ವಾಲ್ಮೀಕಿ ನಿಗಮದಲ್ಲಿ ಸರ್ಕಾರಿ ಹಣದ ವರ್ಗಾವಣೆಯ ಗೋಲ್ ಮಾಲ್, ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂ ಸಂಶಯಾತ್ಮಕ ಖಾತೆಗಳಿಗೆ & ಕಾಂಗ್ರೆಸ್ ಚುನಾವಣಾ ವೆಚ್ಚಕ್ಕೆ ಬಳಕೆಯಾಗಿರುವ ಶಂಕೆ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ‌ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ...

ಮತ್ತಷ್ಟು ಓದುDetails

ಯೋಗಿ ಆದಿತ್ಯನಾಥ್‌ ಅವರ ಬುಲ್ಡೋಜರ್‌ ಸದ್ದು; ರಸ್ತೆಯಲ್ಲಿ ಗುಂಡು ಹಾರಿಸಿದವರ ಹೋಟೆಲ್ ಧ್ವಂಸ!

ಯೋಗಿ ಆದಿತ್ಯನಾಥ್‌ ಅವರ ಬುಲ್ಡೋಜರ್‌ ಸದ್ದು; ರಸ್ತೆಯಲ್ಲಿ ಗುಂಡು ಹಾರಿಸಿದವರ ಹೋಟೆಲ್ ಧ್ವಂಸ!

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌  ಅವರು ರೌಡಿಗಳನ್ನು, ಅತ್ಯಾಚಾರಿಗಳು ಸೇರಿ ಹಲವು ರೀತಿಯ ಅಪರಾಧಿಗಳನ್ನು ಮಟ್ಟಹಾಕಲು ‘ಬುಲ್ಡೋಜರ್‌’ಗಳನ್ನು  ಬಳಸುತ್ತಿದ್ದು, ಇದಕ್ಕಾಗಿ ಅವರು ಬುಲ್ಡೋಜರ್‌ ಬಾಬಾ ಎಂದೇ ಖ್ಯಾತಿಯಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಕೆಲ ದಿನಗಳ ಹಿಂದೆ ಬರೇಲಿಯಲ್ಲಿ ನಡು...

ಮತ್ತಷ್ಟು ಓದುDetails

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು: ದಿಲ್ಲಿಯ ಏಮ್ಸ್‌ನಲ್ಲಿ ಚಿಕಿತ್ಸೆ

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು: ದಿಲ್ಲಿಯ ಏಮ್ಸ್‌ನಲ್ಲಿ ಚಿಕಿತ್ಸೆ

ಹೊಸದಿಲ್ಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅನಾರೋಗ್ಯಕ್ಕೆ ಒಳಗಾಗಿರುವ 96 ವರ್ಷದ ಅಡ್ವಾಣಿ ಅವರನ್ನು ದಿಲ್ಲಿಯ ಏಮ್ಸ್‌ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ...

ಮತ್ತಷ್ಟು ಓದುDetails

ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು ಸಂಸದರಾಗಿ ರಾಹುಲ್‌ ಗಾಂಧಿ ಪ್ರಮಾಣ ವಚನ ಸ್ವೀಕಾರ

ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು ಸಂಸದರಾಗಿ ರಾಹುಲ್‌ ಗಾಂಧಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು, ಭಾರತ್‌ ಜೋಡೋ ಘೋಷಣೆ ಕೂಗಿ ಕಾಂಗ್ರೆಸ್‌  ನಾಯಕ ರಾಹುಲ್‌ ಗಾಂಧಿ  ಲೋಕಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಹುಲ್‌ ಗಾಂಧಿ ಅವರು ವಯನಾಡ್ ಮತ್ತು ರಾಯ್‌ಬರೇಲಿ ಎರಡು ಕ್ಷೇತ್ರಗಳಿಂದಲೂ ಆಯ್ಕೆಯಾಗಿದ್ದರು. ಈಗ ಅವರ...

ಮತ್ತಷ್ಟು ಓದುDetails

ದೆಹಲಿ: ಪ್ರಮಾಣ ವಚನ ಸ್ವೀಕರಿಸುವ ವೇಳೆ ‘ಜೈ ಪ್ಯಾಲೆಸ್ತೀನ್’ ಎಂದ ಸಂಸದ ಅಸಾದುದ್ದೀನ್ ಓವೈಸಿ ಕೇಸ್​ ದಾಖಲು

ದೆಹಲಿ: ಪ್ರಮಾಣ ವಚನ ಸ್ವೀಕರಿಸುವ ವೇಳೆ ‘ಜೈ ಪ್ಯಾಲೆಸ್ತೀನ್’ ಎಂದ ಸಂಸದ ಅಸಾದುದ್ದೀನ್ ಓವೈಸಿ ಕೇಸ್​ ದಾಖಲು

18ನೇ ಲೋಕಸಭೆಯ ಸಂಸದರ ಪ್ರಮಾಣ ವಚನ ಸ್ವೀಕಾರ ನಡೆಯುತ್ತಿದ್ದು, ತೆಲಂಗಾಣದ ಹೈದರಾಬಾದ್ ಸಂಸದ ಅಸದುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕಾರದ ವೇಳೆ ಜೈ ಪ್ಯಾಲೆಸ್ತೀನ್' ಎಂದು ಹೇಳಿ ಘೋಷಣೆ ಕೂಗಿದ್ದಾರೆ.‌ ಅಲ್ಲಾಹು, ಜೈ ಬೀಮ್ ಹೇಳಿದ ಒವೈಸಿ ಪ್ಯಾಲೆಸ್ತಿನ್ ಗೆ ಜೈ...

ಮತ್ತಷ್ಟು ಓದುDetails

ಮಂಗಳೂರು: ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ. ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಲು ಬಂದಿದ್ದೇನೆ : ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಮಂಗಳೂರು: ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ. ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಲು ಬಂದಿದ್ದೇನೆ :  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಉಪಮುಖ್ಯಮಂತ್ರಿ ಡಿ‌ಕೆಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸುವ ಸಲುವಾಗಿ ಆಗಮಿಸಿದ ಸಂಧರ್ಭದಲ್ಲಿ ಮಾಧ್ಯಮದ ಜೊತೆ ಮಾತಾನಾಡುತ್ತ ಹೇಳಿದರು. ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ ವಿಶೇಷವಾಗಿ ಧಾರ್ಮಿಕ ದತ್ತಿ ಇಲಾಖೆಯನ್ನು ಇಟ್ಟುಕೊಂಡಿದ್ದೇವೆ. ಪ್ರತಿ...

ಮತ್ತಷ್ಟು ಓದುDetails

ದೆಹಲಿ: “ಮಾತೆರೆಗ್ಲ ಸೊಲ್ಮೆಲು” ಕೇಸರಿ ಶಲ್ಯದೊಂದಿಗೆ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ.ಬ್ರಿಜೇಶ್ ಚೌಟ

ದೆಹಲಿ: “ಮಾತೆರೆಗ್ಲ ಸೊಲ್ಮೆಲು” ಕೇಸರಿ ಶಲ್ಯದೊಂದಿಗೆ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ.ಬ್ರಿಜೇಶ್ ಚೌಟ

ಮಾತೆರೆಗ್ಲ ಸೊಲ್ಮೆಲು ಕೇಸರಿ ಶಲ್ಯದೊಂದಿಗೆ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ.ಬ್ರಿಜೇಶ್ ಚೌಟ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಸಂಸದರಾಗಿ ಅಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು‌ ಪ್ರಮಾಣ ವಚನ ಸ್ವೀಕರಿಸಿದರು. "ಕೇಸರಿ...

ಮತ್ತಷ್ಟು ಓದುDetails

ಕಾಂಗ್ರೆಸ್​​ನಲ್ಲಿ ಡಿಸಿಎಂ ಹುದ್ದೆ ಹೆಚ್ಚಿಸುವ ಬಗ್ಗೆ ಮತ್ತೆ ಜೋರಾಗಿದೆ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

ಕಾಂಗ್ರೆಸ್​​ನಲ್ಲಿ ಡಿಸಿಎಂ ಹುದ್ದೆ ಹೆಚ್ಚಿಸುವ ಬಗ್ಗೆ  ಮತ್ತೆ ಜೋರಾಗಿದೆ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

ಬೆಂಗಳೂರು : ಲೋಕಸಭೆ ಚುನಾವಣೆ, ಪರಿಷತ್ ಚುನಾವಣೆ ಮುಕ್ತಾಯವಾಗಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್​ನಲ್ಲಿ  ಡಿಸಿಎಂ ಫೈಟ್ ಜೋರಾಗಲು ಶುರುವಾಗಿದೆ. ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಸುವ ಬಗ್ಗೆ ಸಚಿವ ಕೆಎನ್​ ರಾಜಣ್ಣ  ಹೇಳಿಕೆ ನೀಡಿದ ಬೆನ್ನಲ್ಲೇ ಒಬ್ಬೊಬ್ಬರಾಗಿ ಕಾಂಗ್ರೆಸ್...

ಮತ್ತಷ್ಟು ಓದುDetails

ಜನರಿಗೆ ಪರಿಚಯವಾಗಲು ಬಿಎಸ್​ವೈ, ಬಿಜೆಪಿ ಕಾರಣ! ಹಾಡಿಹೊಗಳಿದ ಹೆಚ್​ಡಿ ಕುಮಾರಸ್ವಾಮಿ

ಜನರಿಗೆ ಪರಿಚಯವಾಗಲು ಬಿಎಸ್​ವೈ, ಬಿಜೆಪಿ ಕಾರಣ! ಹಾಡಿಹೊಗಳಿದ ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ  ಮತ್ತು ಬಿಎಸ್ ಯಡಿಯೂರಪ್ಪನವರ ಜತೆಗೂಡಿ ಸರ್ಕಾರ ರಚಿಸಿದ್ದರಿಂದಲೇ ರಾಜ್ಯದಲ್ಲಿ ಜನ ತಮ್ಮನ್ನು ಗುರುತಿಸುವಂತಾಯಿತು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ  ಶನಿವಾರ ಹೇಳಿದರು. ಎನ್​ಡಿಎ ಮೈತ್ರಿಕೂಟದಿಂದ ಕರ್ನಾಟಕದ ಕ್ಷೇತ್ರಗಳಿಂದ ನೂತನ ಸಂಸದರಾಗಿ ಆಯ್ಕೆಯಾದವರಿಗೆ ಬೆಂಗಳೂರಿನ  ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾದ...

ಮತ್ತಷ್ಟು ಓದುDetails
Page 28 of 29 1 27 28 29

Welcome Back!

Login to your account below

Retrieve your password

Please enter your username or email address to reset your password.