ಹಾಸನ: ಬೆಂಗಳೂರಿನಿಂದ ಸುಮಾರು 190 ಕಿ.ಮೀ. ದೂರದಲ್ಲಿರುವ ಹಾಸನಕ್ಕೆ ವಿಮಾನ ನಿಲ್ದಾಣ ನಿರ್ಮಿಸುವ ಉದ್ದೇಶದಿಂದ 1966ರಲ್ಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭವಾದರೂ, ಯೋಜನೆಯ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಇದರಿಂದ ದಶಕಗಳ ಕನಸು ಇನ್ನೂ ನನಸಾಗುವ ಹಂತಕ್ಕೆ ತಲುಪಿಲ್ಲ. ಬಹುಕಾಲದ ಕನಸಾದ ವಿಮಾನ ನಿಲ್ದಾಣ...
ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಟೀಸರ್ ನಿನ್ನೆಯಷ್ಟೆ (ಫೆಬ್ರವರಿ 20) ಬಿಡುಗಡೆ ಆಗಿದೆ. ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್...
ಫೆಬ್ರವರಿ 27ರಂದು ‘ವೀರ ಕಂಬಳ’ ಸಿನಿಮಾ ಬಿಡುಗಡೆ ಆಗಲಿದೆ. ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ತುಳುನಾಡಿನ ಜನಜೀವನದೊಂದಿಗೆ ಹೊಸೆದುಕೊಂಡಿರುವ ಕಂಬಳದ ಕುರಿತು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆ. ಒಟ್ಟಾರೆ ಸಿನಿಮಾ ಹೇಗಿರಬಹುದು...
2023ರಲ್ಲಿ ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾದಲ್ಲಿ ಹಿಂದೂ ಹುಡುಗಿಯರನ್ನು ಬಲವಂತದಿಂದ ಭಯೋತ್ಪಾದಕ ಕೃತ್ಯಕ್ಕೆ ಬಳಸಿಕೊಳ್ಳುವ ಕಥೆಯನ್ನು ತೋರಿಸಲಾಗಿತ್ತು. ಈಗ ‘ದಿ ಕೇರಳ ಸ್ಟೋರಿ 2’ ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾದಲ್ಲಿ ಕೂಡ...
ಸಣ್ಣ ಉದ್ದಿಮೆಗಳಿಗೆ ಪುಷ್ಟಿ ನೀಡಲು ಆರ್ಬಿಐ ತನ್ನ ಅಡಮಾನರಹಿತ ಸಾಲದ ಮಿತಿಯನ್ನು ಏರಿಸಿದೆ. ಆರ್ಬಿಐ ಎಂಪಿಸಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರ ಪ್ರಕಟಿಸಿದ್ದಾರೆ. ಎಂಎಸ್ಎಂಇಗಳಿಗೆ ಅಡಮಾನರಹಿತವಾಗಿ ನೀಡಲಾಗುವ ಸಾಲದ ಮಿತಿಯನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ....
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ದಾಖಲೆ ಮೊತ್ತವನ್ನು ಚೇಸ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ, ನಾಯಕಿ ಸ್ಮೃತಿ ಮಂದಾನ ಮತ್ತು ಜಾರ್ಜಿಯಾ ವೋಲ್ ಅವರ ಶತಕದ ಜೊತೆಯಾಟದಿಂದ ಜಯಶ್ರೀ ಸಾಧಿಸಿ ಎರಡನೇ WPL ಕಿರೀಟ ಗೆದ್ದಿದೆ! 2024 ರಲ್ಲಿ ಮೊದಲ...
ಪುತ್ತೂರು ಫೆಬ್ರವರಿ 02: ತುಳುನಾಡು ತನ್ನದೇ ಆದ ವಿಶಿಷ್ಟ ಜಾನಪದ ಸಂಸ್ಕೃತಿ, ಆಚರಣೆ, ಆಟಗಳು ಮತ್ತು ಜನಜೀವನದ ಮೂಲಕ ಗುರುತಿಸಿಕೊಂಡಿದೆ. ಈ ಸಂಸ್ಕೃತಿಯ ಭಾಗವಾಗಿಯೇ ಗ್ರಾಮೀಣ ಪ್ರದೇಶಗಳಲ್ಲಿ ಶತಮಾನಗಳಿಂದ ನಡೆದುಕೊಂಡು ಬಂದಿರುವ ಕೆಲವು ಸಾಂಪ್ರದಾಯಿಕ ಆಟಗಳು ಜನಮನದಲ್ಲಿ ವಿಶೇಷ ಸ್ಥಾನ ಹೊಂದಿವೆ. ಆದರೆ...
ಪುತ್ತೂರು: ಕೋಳಿಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸುವ ನಿಟ್ಟಿನಲ್ಲಿ ಫೆ. 1ರಂದು ಬೆಳಿಗ್ಗೆ 10ಕ್ಕೆ ಸಾಲ್ಮರ ಕೊಟೇಚಾ ಹಾಲ್’ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಬೆಳಿಯಪ್ಪ ಗೌಡ ಹೇಳಿದರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಕ್ರೀಡೆಗಳಲ್ಲಿ ಕಂಬಳದಷ್ಟೇ ಮುಂಚೂಣಿಯಲ್ಲಿರುವ ಒಂದು ಕ್ರೀಡೆ ಕೋಳಿ...
ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಅವರು ಇತ್ತೀಚೆಗೆ ಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದರು. ಅವರು ಗಾಯನಕ್ಕೆ ಫುಲ್ ಸ್ಟಾಪ್ ಇಟ್ಟಿದ್ದರು. ಇದು ಅಚ್ಚರಿ ಮೂಡಿಸಿತ್ತು. ಈಗ ಅರಿಜಿತ್ ಸಿಂಗ್ ಅವರು ದೊಡ್ಡ ಹೆಜ್ಜೆ ಇಡಲು ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಅವರು ರಾಜಕೀಯ...
ಪುತ್ತೂರಿನ ಗೌರವಕ್ಕೊಂದು ಗರಿ ಮೂಡಿದ ಸುದ್ಧಿ ಬಂದಿದೆ. ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ಅವರು ರಚಿಸಿ, ನಿರ್ಮಿಸಿ, ನಿರ್ದೇಶಿಸಿರುವ ಕೊಂಕಣಿ ಚಿತ್ರ "ಜೆವಣ್" 17ನೇ ಬೆಂಗಳೂರು ಅಂತರರಾಷ್ಟೀಯ ಚಿತ್ರೋತ್ಸವದ ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾ_ಭಾರತೀಯ ಉಪಭಾಷಾ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆ ಆಗಿದ್ದು ಬೆಂಗಳೂರಿನ...