ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಹೀಗಾಗಿ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ...
ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ ಭಾರತೀಯ ಕಾಲಮಾನ ರಾತ್ರಿ 10.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರಿಂದಾಗಿ 5 ವರ್ಷ ಬಳಿಕ ಮತ್ತೆ ವಿಶ್ವದ ಅತಿ ಪ್ರಭಾವಿ ದೇಶದಲ್ಲಿ 2ನೇ ಬಾರಿ ಟ್ರಂಪ್ ಯುಗ ಆರಂಭವಾಗಲಿದೆ....
ಹೊಸದಿಲ್ಲಿ: ಮುಂದಿನ ಐದು ವರ್ಷಗಳಲ್ಲಿ ಜಗತ್ತಿನಾದ್ಯಂತ ಹೊಸದಾಗಿ 17 ಕೋಟಿ ಉದ್ಯೋಗಗಳು ಸೃಷ್ಟಿಯಾಗಲಿವೆ. ಆದರೆ, ಇದೇ ಅವಧಿಯಲ್ಲಿ 9.2 ಕೋಟಿ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಒಟ್ಟಾರೆ ಹೊಸದಾಗಿ 7.8 ಕೋಟಿ ಉದ್ಯೋಗಗಳಷ್ಟೇ ಸೃಷ್ಟಿಯಾದಂತೆ ಆಗುತ್ತದೆ ಎಂದು ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್...
ಪ್ರಯಾಗ್ರಾಜ್ನಲ್ಲಿ ನಡೆಯಲಿರುವ ಮಹಾಕುಂಭವು ಆಧ್ಯಾತ್ಮಿಕತೆ ಹಾಗೂ ಭಾರತೀಯ ಸಂಸ್ಕೃತಿಯನ್ನು ಪ್ರಪಂಚದಾದ್ಯಂತ ಹರಡುವ ಮಾಧ್ಯಮವಾಗಿದೆ. ದೇಶ ಮತ್ತು ಪ್ರಪಂಚದಾದ್ಯಂತದ ಪ್ರಭಾವಿ ವ್ಯಕ್ತಿಗಳು ಪವಿತ್ರ ಸ್ನಾನ ಮಾಡಲು ಮಹಾಕುಂಭಕ್ಕೆ ಬರುತ್ತಿದ್ದಾರೆ. ಈ ಪೈಕಿ, ವಿಶೇಷ ಚರ್ಚೆಯ ವಿಷಯವೆಂದರೆ ವಿಶ್ವದ ಶ್ರೀಮಂತ ಮಹಿಳೆಯರಲ್ಲಿ ಒಬ್ಬರಾದ ಲಾರೆನ್...
ಬೀಜಿಂಗ್: ಕೊರೊನಾ ವೈರಸ್ ಇಡೀ ಜಗತ್ತನ್ನೇ ಭೀಕರವಾಗಿ ಕಾಡಿತ್ತು. ಇದು ಕಾಣಿಸಿಕೊಂಡು ಸರಿಸುಮಾರು 5 ವರ್ಷಗಳ ಬಳಿಕ ಈಗ ಚೀನಾದಲ್ಲಿ ಮತ್ತೊಂದು ವೈರಸ್ ವ್ಯಾಪಕವಾಗಿ ಹರಡಿರುವ ಆತಂಕಕಾರಿ ಸುದ್ದಿ ಹೊರಬಿದ್ದಿದೆ. ಹೌದು, ಕೋವಿಡ್ -19 ಸಾಂಕ್ರಾಮಿಕ ರೋಗದ ಐದು ವರ್ಷಗಳ ನಂತರ...
ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ...
ಇಸ್ಲಮಾಬಾದ್: ಪಾಕಿಸ್ತಾನ ನಡೆಸಿದ ಅಪರೂಪದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ 46 ಜನರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ತನ್ನ ನೆರೆಯ ರಾಷ್ಟ್ರವಾದ ಅಫ್ಘಾನಿಸ್ತಾನದೊಳಗೆ ಪಾಕಿಸ್ತಾನಿ ತಾಲಿಬಾನ್‌ನ ಅನೇಕ ಶಂಕಿತ ಅಡಗುತಾಣಗಳನ್ನು ಗುರಿಯಾಗಿಸಿಕೊಂಡಿದೆ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ತಾಲಿಬಾನ್ ಪ್ರತೀಕಾರ ಮಾಡಿದೆ. ಅಫ್ಘಾನಿಸ್ತಾನ ಮೂಲದ...
ರಾಜ್ಯದಲ್ಲಿ ವೀಸಾ ಅವಧಿ ಮುಗಿದರೂ ಕಾನೂನು ಬಾಹಿರವಾಗಿ 728 ವಿದೇಶಿಗರು ವಾಸವಾಗಿದ್ದಾರೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಇವರ ಸಂಖ್ಯೆ ಅತ್ಯಧಿಕವಾಗಿದೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ, ವಿಧಾನಪರಿಷತ್ ಸದಸ್ಯ ಎಂ ನಾಗರಾಜು ಅವರು ಕೇಳಿರುವ ಚುಕ್ಕೆ ಗುರುತಿಲ್ಲದ...
ನವದೆಹಲಿ: ತಮ್ಮ 2 ದಿನಗಳ ಕುವೈತ್ ಭೇಟಿಯ ಎರಡನೇ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕುವೈತ್‌ನ ಉನ್ನತ ನಾಯಕತ್ವದೊಂದಿಗಿನ ಮಾತುಕತೆಗೆ ಮುಂಚಿತವಾಗಿ ಬಯಾನ್ ಅರಮನೆಯಲ್ಲಿ ಅದ್ದೂರಿ ಸ್ವಾಗತ ನೀಡಿ, ಗಾರ್ಡ್ ಆಫ್ ಆನರ್ ನೀಡಲಾಯಿತು. ಕುವೈತ್ ಎಮಿರ್ ಶೇಖ್ ಮೆಶಾಲ್...
ಇಸ್ರೇಲ್ ಮೇಲೆ 2023ರಲ್ಲಿ ದಾಳಿ ನಡೆಸಿ 1200 ಮಂದಿಯ ಸಾವಿನ ರೂವಾರಿ, ಹಮಾಸ್ ಉಗ್ರ ಸಂಘಟನೆ ಮುಖ್ಯಸ್ಥ ಯಾಹ್ಯಾ ಸಿನ್ವರ್ ಅಸುನೀಗಿದ್ದಾನೆ. ದಕ್ಷಿಣ ಗಾಜಾದ ರಫಾದಲ್ಲಿ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಯಾಹ್ಯಾ ಸೇರಿ 3 ಪ್ರಮುಖ ಉಗ್ರರು ಹತರಾಗಿರುವ ಬಗ್ಗೆ...