ದಕ್ಷಿಣ ಭಾರತದಲ್ಲಿ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತವಾಗಿರುವ ನಟಿ ನಯನತಾರಾ ಅವರು ಇಂದು ಪತಿ, ನಿರ್ದೇಶಕ ವಿಘ್ನೇಷ್ ಶಿವನ್ ಅವರೊಟ್ಟಿಗೆ ಕರ್ನಾಟಕದ ಖ್ಯಾತ ಧಾರ್ಮಿಕ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು. ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರು...
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಟ ಯಶ್ ಸೇರಿದಂತೆ ಇನ್ನೂ...
ಬೆಂಗಳೂರು : 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗೆ ಆಯ್ಕೆಯಾದವರ...
ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ಧ ವರ್ಷದ ಹಿನ್ನೆಲೆಯಲ್ಲಿ ಸಂಜೆ ಪುತ್ತೂರಿನಲ್ಲಿ ಆರೆಸ್ಸೆಸ್ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ ನಡೆಯಿತು. ಪಥಸಂಚಲನದ ಸಂದರ್ಭ ಮಾತೆಯರು ಪುಷ್ಪಾರ್ಚನೆಗೈದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಿಂದ ಹೊರಟ ಪಥಸಂಚಲನ ದರ್ಬೆ ಜಂಕ್ಷನ್ ಬಳಿ ಸಮಾಪ್ತಿಗೊಂಡಿತು. ವಿಧಾನ ಪರಿಷತ್...
ಸರಿಗಮಪ ಖ್ಯಾತಿಯ ಸುಹಾನಾ ಸೈಯದ್ ಮಂತ್ರ ಮಾಂಗಲ್ಯ ವಿವಾಹ ಪದ್ಧತಿ ಮೂಲಕ ಬಹುಕಾಲದ ಗೆಳೆಯ, ರಂಗಭೂಮಿ ಕಲಾವಿದ ನಿತಿನ್ ಅವರನ್ನು ಮದುವೆಯಾಗಿದ್ದಾರೆ. ಹಿಂದೂ ಭಕ್ತಿಗೀತೆಯನ್ನು ಹಾಡುವ ಮೂಲಕ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಸುಹಾನಾ ದಿಟ್ಟತನದಿಂದ ಹಾಡಿ ಸಂಗೀತ ಪ್ರೇಮಿಗಳ ಹೃದಯ...
ಬಿಗ್ಬಾಸ್ ಕನ್ನಡ ಸೀಸನ್ 12 ತಾತ್ಕಾಲಿಕವಾಗಿ ಬಂದ್ ಆಗಿದೆ. ನಿಯಮ ಉಲ್ಲಂಘನೆ ಆರೋಪದಡಿ ಬಿಗ್ಬಾಸ್ ನಿವಾಸ ಇದ್ದ ಜಾಲಿವುಡ್ ಸ್ಟುಡಿಯೋಕ್ಕೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಬಿಗ್ಬಾಸ್ ಸ್ಪರ್ಧಿಗಳೆಲ್ಲ ಈಗ ಈಗಲ್ಟನ್ ರೆಸಾರ್ಟ್ನಲ್ಲಿದ್ದಾರೆ. ಬಿಗ್ಬಾಸ್ 12 ಪುನಃ ಆರಂಭವಾಗುತ್ತದೆಯೋ ಇಲ್ಲವೊ ಎಂಬ ಅನುಮಾನ...
‘ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭ ಆಗಿದೆ. 19 ಸ್ಪರ್ಧಿಗಳು ಬಿಗ್ ಬಾಸ್ ಮನೆ ಒಳಗೆ ಹೋಗಿದ್ದಾರೆ. ಅಲ್ಲಿಯ ಸೆಟಪ್ ನೋಡಿ ಎಲ್ಲರೂ ಅಚ್ಚರಿಗೊಂಡರು. ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್ ಅವರನ್ನು ನೋಡಿ ಖುಷಿಪಟ್ಟರು. ಅದೇ ರೀತಿ ಕರಾವಳಿ...
ಚೆನ್ನೈ: ಕರೂರಿನಲ್ಲಿ ರ‍್ಯಾಲಿ ವೇಳೆ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ದಳಪತಿ ವಿಜಯ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯ್, ನನ್ನ ಹೃದಯ ಚೂರಾಗಿದೆ. ನಾನು ಅಸಹನೀಯ ನೋವು ಮತ್ತು ದುಃಖದಲ್ಲಿದ್ದೇನೆ. ಹೇಳಿಕೊಳ್ಳಲಾಗದಷ್ಟು...
ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ದಿನಾಂಕ 22 ರಂದು ನಡೆಯಿತು. ಬಹು ನಿರೀಕ್ಷಿತ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಶೋ ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ದಿನಾಂಕ...
ಕಾಂತಾರ ಚಾಪ್ಟರ್ ಒನ್ ಚಿತ್ರದ ಪ್ರಚಾರ ಶುರು ಆಗಿದೆ. ಮೊದಲ ಕಾರ್ಯಕ್ರಮ ಬೆಂಗಳೂರಿನಲ್ಲಿಯೇ ಆಗಿದೆ. ಈ ಒಂದು ಪ್ರೀ-ರಿಲೀಸ್ ಇವೆಂಟ್ ಅಲ್ಲಿ ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಇಲ್ಲಿದ್ದಾರೆ. ಆದರೆ, ಈ ಒಂದು ಪ್ರೀ-ರಿಲೀಸ್ ಇವೆಂಟ್ ಆದ್ಮೇಲೆ...