'ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ’, ‘ಬಿಗ್ ಬಾಸ್ನೇ ಖರೀದಿ ಮಾಡುತ್ತೇನೆ’, ‘ನನ್ನ ಎದುರಾಕ್ಕೊಂಡು ಬಿಗ್ ಬಾಸ್ ನಡೆಸ್ತೀರಾ’ ಇವೆಲ್ಲಾ ಲಾಯರ್ ಜಗದೀಶ್ ಬಿಗ್ ಬಾಸ್ ಸೀಸನ್ 11 ಸ್ಪರ್ಧಿ ಯ ಅಹಂಕಾರದ ಮಾತುಗಳು. ಲಾಯರ್ ಜಗದೀಶ್ ಅವರ ವರ್ತನೆ ಬಿಗ್ ಬಾಸ್...
ಮೈತುಂಬ ಎರಡು ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಧರಿಸಿಕೊಂಡು ಎಂಟ್ರಿ ಕೊಟ್ಟ ಗೋಲ್ಡ್ ಸುರೇಶ್ ಬಿಗ್ ಬಾಸ್ 11ರ ಸ್ಪರ್ಧಿ. ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿಕೊಂಡು ಸಿವಿಲ್ ಕನ್ಸ್ಟ್ರಕ್ಷನ್ ಕೆಲಸಗಳನ್ನು ಮಾಡಿಕೊಂಡಿದ್ದಾರೆ. ಇವರು ಮೈಮೇಲೆ ಹಾಕೊಂಡಿರುವ ಗೋಲ್ಡ್ ನಿಂದಲೇ...
ಚೈತ್ರಾ ಅವರು ಉಡುಪಿ ಜಿಲ್ಲೆಯ ಕುಂದಾಪುರದವರು. ಇಲ್ಲಿನ ತೆಕ್ಕಟ್ಟೆ ಎಂಬಲ್ಲಿ ಶಾಲಾ ಹಾಗೂ ಪಿಯುಸಿ ಶಿಕ್ಷಣವನ್ನು ಮುಗಿಸಿದ ಅವರು , ನಂತರ ಕೋಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ದಲ್ಲಿ ಎಂಸಿಜೆ ಪದವಿ ಪಡೆದಿರುತ್ತಾರೆ. ಸ್ನಾತಕೋತ್ತರ ಪದವಿ ಮುಗಿದ ಬಳಿಕ ಉಡುಪಿಯ ಸ್ಪಂದನಾ ಟಿವಿ...
ಇಲ್ಲೊಬ್ಬ ಮಹಾನುಭಾವ ಬಿಗ್‌ಬಾಸ್‌ಗೆ ಮೈಕ್ ಸರಿ ಮಾಡ್ಕೊಳ್ಳಿ ಅನ್ನೋ ಸೂಚನೆ ನೀಡೋ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ. ಆತ ಮತ್ಯಾರೂ ಅಲ್ಲ. ಪುತ್ತೂರಿನ ಧನರಾಜ್ ಆಚಾರ್ಯ ಈತನನ್ನು ಬಿಗ್‌ಬಾಸ್ ಸೀಕ್ರೆಟ್ ರೂಮ್‌ನೊಳಗೆ ಕರೆದು ಏನೋ ಸೂಚನೆ ಕೊಟ್ಟಿದ್ದಾರೆ. ಅದಕ್ಕೆ ಕೊಂಚ ಸಂಕೋಚದಿಂದಲೇ ಇವರು,...
ಮಂಗಳೂರು: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ...