ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ
ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!
ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ
ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ
‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಸಿನಿಮಾ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

ರಿಷಬ್ ಶೆಟ್ಟಿ  ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ 1’ ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದಲ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ನಿಧನ ಹೊಂದಿದ್ದರು. ಇದಾದ ಬಳಿಕ ಚಿತ್ರದ ಕಲಾವಿದ...

ಮತ್ತಷ್ಟು ಓದುDetails

ಮಚ್ಚು ಹಿಡಿದು ರೀಲ್ಸ್: ರಜತ್, ವಿನಯ್ ಗೌಡಗೆ ಷರತ್ತುಬದ್ಧ ಜಾಮೀನು

ಮಚ್ಚು ಹಿಡಿದು ರೀಲ್ಸ್: ರಜತ್, ವಿನಯ್ ಗೌಡಗೆ ಷರತ್ತುಬದ್ಧ ಜಾಮೀನು

ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಪಾಲಾಗಿದ್ದ ಕನ್ನಡ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಗೆ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಬಂಧಿತ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ...

ಮತ್ತಷ್ಟು ಓದುDetails

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಭೇಟಿ ಪೂಜೆಯಲ್ಲಿ ಭಾಗಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಭೇಟಿ ಪೂಜೆಯಲ್ಲಿ ಭಾಗಿ

ಪುತ್ತೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ರಾಜ್ಯದ ಪ್ರಸಿದ್ಧ ಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು ,ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ...

ಮತ್ತಷ್ಟು ಓದುDetails

ಭಾವ ತೀರ ಯಾನ ಸಿನಿಮಾ ಇದೇ ತಿಂಗಳ 21ರಂದು ರಾಜ್ಯಾದ್ಯಂತ ರಿಲೀಸ್: ಮಯೂರ್ ಅಂಬೇಕಲ್ಲು

ಭಾವ ತೀರ ಯಾನ ಸಿನಿಮಾ ಇದೇ ತಿಂಗಳ 21ರಂದು ರಾಜ್ಯಾದ್ಯಂತ ರಿಲೀಸ್: ಮಯೂರ್ ಅಂಬೇಕಲ್ಲು

ಪುತ್ತೂರು : ಆರೋಹ ಫಿಲಂಸ್ ಬ್ಯಾನರ್ ನ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿರುವ ಚಿತ್ರಕ್ಕೆ ಸಂಗೀತ ನೀಡಿದ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ಭಾವ ತೀರ ಯಾನ ಸಿನಿಮಾ ಇದೇ ತಿಂಗಳ 21ರಂದು...

ಮತ್ತಷ್ಟು ಓದುDetails

`ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.

`ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.

ಪುತ್ತೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆAಟ್ ಪ್ರೊಡಕ್ಷನ್, ಎಚ್.ಪಿ.ಆರ್. ಫಿಲ್ಮ್÷್ಸ- ಹರಿಪ್ರಸಾದ್ ರೈ ಅವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲ ಅವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ `ಮಿಡ್ಸ್ ಕ್ಲಾಸ್ ಫ್ಯಾಮಿಲಿ'...

ಮತ್ತಷ್ಟು ಓದುDetails

ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ

ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ’ ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆ

ಪುತ್ತೂರು; ಕರಾವಳಿ ಯುವಕನೊಬ್ಬನ ನಿರ್ದೇಶನದಲ್ಲಿ ಮೂಡಿಬಂದಿರುವ `ಒಲವಿನ ಪಯಣ' ಕನ್ನಡ ಚಿತ್ರ ಫೆಬ್ರವರಿ 21ರಂದು ನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ. ತಾಯಿ -ಮಗಳ ಭಾಂದವ್ಯ ಹಾಗೂ ಮಧ್ಯಮವರ್ಗದ ಯುವಕನೊಬ್ಬನ ತ್ರಿಕೋನ ಪ್ರೇಮಕತೆಯನ್ನು ಹೊಂದಿರುವ ಸಿನಿಮಾ ನಾವು ಬದುಕುವುದು ನಮಗಾಗಿ ಅಲ್ಲ. ನಮ್ಮವರಿಗಾಗಿ ಎಂಬ ಸಂದೇಶ...

ಮತ್ತಷ್ಟು ಓದುDetails

2019 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ.

2019 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ.

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 2019ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಇಂದು (ಜನವರಿ 22) ಘೋಷಣೆ ಮಾಡಿದೆ. 2019 ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಿಗೆ ಆರು ವರ್ಷಗಳ ಬಳಿಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ನಟ ಸುದೀಪ್...

ಮತ್ತಷ್ಟು ಓದುDetails

‘ಕಾಂತಾರ 2’ ಚಿತ್ರೀಕರಣದ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ; ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

‘ಕಾಂತಾರ 2’ ಚಿತ್ರೀಕರಣದ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ; ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಚಿತ್ರದ ಪ್ರೀಕ್ವೆಲ್. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸುತ್ತಮುತ್ತ ಸಾಗುತ್ತಿದೆ. ಇದರಲ್ಲಿಯೂ ಮಣ್ಣಿನ ಕಥೆ ಹೇಳಲು ರಿಷಬ್ ಶೆಟ್ಟಿ ರೆಡಿ ಆಗಿದ್ದಾರೆ....

ಮತ್ತಷ್ಟು ಓದುDetails

Toxic Movie: ರಾಕಿಂಗ್ ಸ್ಟಾರ್ ಬರ್ತ್​ಡೇ ಮಸ್ತ್ ಆಗಿ ಕ್ಲಬ್​ಗೆ ಎಂಟ್ರಿ ಕೊಟ್ಟ ಯಶ್; ನೋಡಿ ‘ಟಾಕ್ಸಿಕ್’ ಗ್ಲಿಂಪ್ಸ್

Toxic Movie: ರಾಕಿಂಗ್ ಸ್ಟಾರ್ ಬರ್ತ್​ಡೇ ಮಸ್ತ್ ಆಗಿ ಕ್ಲಬ್​ಗೆ ಎಂಟ್ರಿ ಕೊಟ್ಟ ಯಶ್; ನೋಡಿ ‘ಟಾಕ್ಸಿಕ್’ ಗ್ಲಿಂಪ್ಸ್

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಪೋಸ್ಟರ್ ರಿಲೀಸ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಅಂತೆಯೇ ಇಂದು (ಜನವರಿ 8) ಬೆಳಿಗ್ಗೆ 10 ಗಂಟೆ 25...

ಮತ್ತಷ್ಟು ಓದುDetails

ಕುತೂಹಲ ಮೂಡಿಸಿರುವ ” ತೆನ್ಕಾಯಿ ಮಲೆ” ಕಿರುಚಿತ್ರದ ಚಿತ್ರೀಕರಣ ಮುಕ್ತಾಯ

ಕುತೂಹಲ ಮೂಡಿಸಿರುವ ” ತೆನ್ಕಾಯಿ ಮಲೆ” ಕಿರುಚಿತ್ರದ ಚಿತ್ರೀಕರಣ ಮುಕ್ತಾಯ

ಪ್ರೊಮೋ ಹಾಗು ಪೋಸ್ಟರ್ ಮೂಲಕವೇ ಕುತೂಹಲ ಮೂಡಿಸಿರುವ ಅಜ್ಜನಮಾಯೆ ಖ್ಯಾತಿಯ ರವಿಚಂದ್ರ ರೈ ಮುಂಡೂರು ಕಥೆ - ಚಿತ್ರಕಥೆ - ನಿರ್ದೇಶನದ " ತೆನ್ಕಾಯಿ ಮಲೆ " ಕಿರುಚಿತ್ರದ ಚಿತ್ರೀಕರಣ ಮುಕ್ತಾಯ ಗೊಂಡಿದ್ದು, ಈ ಚಿತ್ರದಲ್ಲಿ ಚೇತನ್ ರೈ ಮಾಣಿ ,...

ಮತ್ತಷ್ಟು ಓದುDetails
Page 6 of 8 1 … 5 6 7 8

Welcome Back!

Login to your account below

Retrieve your password

Please enter your username or email address to reset your password.