ಮಂಡ್ಯ: ನಗರದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಯೋಜಿಸಿದ್ದ ಜನತಾದರ್ಶನ ಅಂತ್ಯವಾಗಿದೆ. ಬೆಳಗ್ಗೆ 11.30ರಿಂದ ನಿರಂತರವಾಗಿ ಹೆಚ್ಡಿ ಕುಮಾರಸ್ವಾಮಿ ಜನತಾ ದರ್ಶನ ನಡೆಸಿದ್ದಾರೆ. ಊಟಕ್ಕೂ ತೆರಳದೆ ಜನರ ಅಹವಾಲು ಸ್ವೀಕರಿಸಿದ್ದಾರೆ. ಸರ್ಕಾರದ ಸೂಚನೆ ಹಿನ್ನೆಲೆ ಕೇಂದ್ರ ಸಚಿವರ ಜನತಾ ದರ್ಶನಕ್ಕೆ...
ಹಾಸನ: ಪೊಲೀಸ್ ಕಾನ್‌ಸ್ಟೇಬಲ್ ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು ಕೊಂದುಹಾಕಿದ ಘಟನೆ ಹಾಸನದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್...
ಬೆಂಗಳೂರು: ಬಿಜೆಪಿ ಮತ್ತು ಬಿಎಸ್ ಯಡಿಯೂರಪ್ಪನವರ ಜತೆಗೂಡಿ ಸರ್ಕಾರ ರಚಿಸಿದ್ದರಿಂದಲೇ ರಾಜ್ಯದಲ್ಲಿ ಜನ ತಮ್ಮನ್ನು ಗುರುತಿಸುವಂತಾಯಿತು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಶನಿವಾರ ಹೇಳಿದರು. ಎನ್ಡಿಎ ಮೈತ್ರಿಕೂಟದಿಂದ ಕರ್ನಾಟಕದ ಕ್ಷೇತ್ರಗಳಿಂದ ನೂತನ ಸಂಸದರಾಗಿ ಆಯ್ಕೆಯಾದವರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾದ...