ವಿಘ್ನೇಶ್ ಪುತ್ತೂರು… ಭಾನುವಾರ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯ ವೀಕ್ಷಿಸಿದ ಪ್ರತಿಯೊಬ್ಬರಿಗೂ ಈ ಹೆಸರು ಪರಿಚಿತವಾಗಿರುತ್ತದೆ. ಏಕೆಂದರೆ ಮೊದಲ ಪಂದ್ಯದಲ್ಲೇ ವಿಘ್ನೇಶ್ ಮಣಿಕಟ್ಟಿನಲ್ಲೇ ಸ್ಪಿನ್ ಮೋಡಿ ಮಾಡಿದ್ದಾರೆ. ಅದು ಸಹ ಅನುಭವಿ ಆಟಗಾರರಾದ ರುತುರಾಜ್ ಗಾಯಕ್ವಾಡ್, ಶಿವಂ...
ಜಾತಿ ಆಧಾರಿತ ರಾಜಕೀಯದ ವಿರುದ್ಧ ಗುಡುಗಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಜಾತಿ, ಧರ್ಮ, ಭಾಷೆ ಅಥವಾ ಲಿಂಗದ ಮೇಲೆ ಯಾರೂ ತಾರತಮ್ಯ ಮಾಡಬಾರದು ಎಂದು ಹೇಳಿದ್ದಾರೆ. ಶನಿವಾರ ನಾಗ್ಪುರದಲ್ಲಿ ಸೆಂಟ್ರಲ್ ಇಂಡಿಯಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ನ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ...
ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ನಡೆದ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಎಂದು ಖ್ಯಾತಿ ಪಡೆದಿರುವ ಮಹಾಕುಂಭ ಮೇಳಕ್ಕೆ ಮಹಾಶಿವರಾತ್ರಿ ದಿನವಾದ ಇಂದು ತೆರೆ ಬಿದ್ದಿದೆ. 45 ದಿನಗಳ ಕಾಲ ನಡೆದ ಮಹಾಕುಂಭ ಮೇಳಕ್ಕೆ ತೆರೆ ಬಿದ್ದಿದೆ....
ಕಾಸರಗೋಡು: 35ರ ಮಹಿಳೆಯೋರ್ವರು 14ರ ಬಾಲಕನೊಂದಿಗೆ ಪರಾರಿಯಾದ ಘಟನೆ ಪಾಲ್ಘಾಟ್ ನಲ್ಲಿ ನಡೆದಿದೆ. ಪಾಲ್ಘಾಟ್ ಆಲತ್ತೂರಿನ ಕುನ್ನಿಕೇರಿ ಕುದಿರಪ್ಪಾರ ನಿವಾಸಿಯಾದ 14ರ ಹರೆಯದ ಬಾಲಕನೊಂದಿಗೆ ಪರಾರಿಯಾಗಿದ್ದಾರೆ. ಫೆ. 25 ರಂದು ಶಾಲೆಗೆ ಹೋಗಿದ್ದ ಬಾಲಕ ಮರಳಿ ಮನೆಗೆ ಬಂದಿರಲಿಲ್ಲ. ಮನೆಯವರು ಹುಡುಕಾಟ...
ಕೇರಳ: ಗೆಳತಿ ಸೇರಿ ತನ್ನ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸರ ಮುಂದೆ ಶರಣಾದ ಯುವಕ! ಆರೋಪಿ ತನ್ನ ಗೆಳತಿ, ಸಹೋದರ, ಅಜ್ಜಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಚಾಕು ಮತ್ತು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇದಾದ ಬಳಿಕ ಆರೋಪಿ...
ನಿನ್ನೆಯವರೆಗೂ ಈಕೆ ತನ್ನ ಗೆಳತಿ ಎಂದು ಖುಷಿ ಪಡುತ್ತಿದ್ದ ವ್ಯಕ್ತಿ ಈಗ ಆಕೆ ಬೇರೊಬ್ಬನ ಜತೆ ಸಂಬಂಧದಲ್ಲಿದ್ದಾಳೆಂದು ತಿಳಿದು ತನ್ನ ಪ್ರೀತಿಯನ್ನೇ ಮರೆತು ಮೃಗನಂತೆ ವರ್ತಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆತ ಮಾಜಿ ಗೆಳತಿ ಮೇಲೆ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ...
ಮ್ಯಾಟ್ರಿಮೋನಿ ಶಾದಿ.com ಎಂಬ ವಧು ಅನ್ವೇಷಣೆ ಆ್ಯಪ್ ಬಳಸಿಕೊಂಡು ಸುಮಾರು 15ಕ್ಕು ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಮದುವೆಯಾಗದೆ ಪರಿತಪಿಸುವ ಅನೇಕ ಯುವಕ ಯುವತಿಯರು ಇಂದು ಮ್ಯಾಟ್ರಿಮೋನಿ ಶಾದಿ.com ನಂತಹ ಅನೇಕ ಆಪ್‌ಗಳ ಮುಖಾಂತರ ತಮ್ಮ...
ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಇಂದು ಗುರುವಾರ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ದೆಹಲಿಯ 9ನೇ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರ ಜೊತೆಗೆ ಹೊಸದಾಗಿ ಆಯ್ಕೆಯಾದ ಆರು...
ತಮಿಳುನಾಡಿನ ಕೊಯಮತ್ತೂರಿನಲ್ಲಿ ಏಳು ಮಂದಿ ಕಾಲೇಜು ವಿದ್ಯಾರ್ಥಿಗಳು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಆಕೆ ಸಾಮಾಜಿಕ ಜಾಲತಾಣಗಳ ಮೂಲಕ ಓರ್ವ ವಿದ್ಯಾರ್ಥಿಗೆ ಸ್ನೇಹಿತೆಯಾಗಿದ್ದಳು. ಇದೀಗ ಪ್ರಕರಣ ದಾಖಲಾಗಿದ್ದು, ಏಳು ಆರೋಪಿಗಳನ್ನು ಬಂಧಿಸಲಾಗಿದೆ. 17 ವರ್ಷದ ಬಾಲಕಿ ಸ್ನಾಪ್ಚಾಟ್ ಮೂಲಕ್...