ಪುಟ್ಟ ಬಾಲಕಿಯರ ಮೇಲೆ ಶಾಲಾ ಅಟೆಂಡರ್ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ಖಂಡಿಸಿ ಮಂಗಳವಾರ ಬದ್ಲಾಪುರ್ ರೈಲು ನಿಲ್ದಾಣದಲ್ಲಿ ವ್ಯಾಪಕ ಪ್ರತಿಭಟನೆಯ ನಡುವೆ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಠಾಕ್ರೆ ಅವರು ಶಕ್ತಿ ಮಸೂದೆಗೆ ಒತ್ತಾಯಿಸಿದ್ದಾರೆ. ಒಂದು ವೇಳೆ ತಮ್ಮ ಸರ್ಕಾರ ಅಧಿಕಾರದಲ್ಲಿರುತ್ತಿದ್ದರೆ ತಾವು...
ತೆಲಂಗಾಣದ ನಿರ್ಮಲ್ ಜಿಲ್ಲೆಯ ತಾನೂರ್ ಮಂಡಲದಲ್ಲಿರುವ ಭೇಲ್ ಥರೋಡಾ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. 11 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ತಾಯಿಯ ಅಂತಿಮ ಸಂಸ್ಕಾರಕ್ಕೆ ಹಣವಿಲ್ಲದ ಕಾರಣ ಮೃತದೇಹದ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡಿದ್ದಾಳೆ. ಅಪ್ರಾಪ್ತ ಬಾಲಕಿ ಭಿಕ್ಷೆ...
ಅತ್ಯಾಚಾರ ನಡೆದ ಒಂದು ವಾರದ ನಂತರ ಬಾಲಕಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ. ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಅತ್ಯಾಚಾರ ನಡೆದ ಒಂದು ವಾರದ...
ದಿಲ್ಲಿಯ ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳ ಬಲಿದಾನಕ್ಕೊಂದು ದೊಡ್ಡ ಪ್ರಣಾಮ. ವಿಕಸಿತ ಭಾರತ 2047 ಕೇವಲ ಪದಗಳಲ್ಲ. 140 ಕೋಟಿ ಜನರ ಸಂಕಲ್ಪ ಎಂದು ಹೇಳಿದರು....
ಬೆಂಗಳೂರು: ಅಯೋಧ್ಯೆಯ ರಾಮಲಲ್ಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾ ವೀಸಾ ನೀಡುವುದನ್ನು ನಿರಾಕರಿಸಿದೆ. ಈ ಮೂಲಕ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾದಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅಕ್ಕ ಸಮ್ಮೇಳನ ಸೇರಿದಂತೆ ವಿವಿಧ...
7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಮಕ್ಬರಾದಲ್ಲಿ ನಡೆದಿದೆ. ಆಗಸ್ಟ್ 9 ರ ಶುಕ್ರವಾರದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ....
ವಯನಾಡ್ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಕಣ್ಣೂರಿಗೆ ಆಗಮಿಸುತ್ತಿದ್ದಂತೆ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿಯವರನ್ನು ಸ್ವಾಗತಿಸಿದರು. ಕಲ್ಪಟ್ಟಾದಿಂದ ಚೂರಲ್‌ಮಲಗೆ ರಸ್ತೆ ಮೂಲಕ ಪ್ರಯಾಣಿಸಿದ್ದಾರೆ. ಕಣ್ಣೂರಿಗೆ...
ಗುಡ್ಡಕುಸಿತ ಹಾಗೂ ಪ್ರವಾಹಸ್ಥಿತಿಯಿಂದ ತತ್ತರಿಸಿರುವ ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ(ಆಗಸ್ಟ್ 10) ಭೇಟಿ ನೀಡುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿಯವರು ವೈಮಾನಿಕ ಸಮೀಕ್ಷೆ ನಡೆಸಿ ಕೆಲವು ಜನರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಜುಲೈ 30 ರಂದು ಸಂಭವಿಸಿದ...
ದೆಹಲಿ: ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಂಡು ಪದಕ ವಂಚಿತರಾದರೂ ಕೂಡ ದೇಶದ ಹೃದಯ ಗೆದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಹರಿಯಾಣ ಸರ್ಕಾರ ವಿಶೇಷ ಗೌರವ ಸೂಚಿಸಲು ನಿರ್ಧರಿಸಿದೆ. ಅವರ ಸಾಧನೆಯನ್ನು ಪರಿಗಣಿಸಿ 1.5 ಕೋಟಿ...
ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿದೆ. ಸಾಕಷ್ಟು ಪ್ರವಾಹದಿಂದ ಕೇರಳ ತತ್ತರಿಸಿ ಹೋಗಿದೆ. ಈಗ ಅಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ. ಇದಕ್ಕೆ ಅನೇಕ ಸೆಲೆಬ್ರಿಟಿಗಳು ಕೈ ಜೋಡಿಸಿದ್ದಾರೆ. ಮೋಹನ್ಲಾಲ್ ಸೇರಿ ಅನೇಕ ಸೆಲೆಬ್ರಿಟಿಗಳು ಹಣ ನೀಡಿದ್ದಾರೆ. ಈಗ ಟಾಲಿವುಡ್ ನಟ ಪ್ರಭಾಸ್...