ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ
ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ
ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಇಬ್ಬರ ಸೆರೆ-5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ- ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿ 750 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅನುದಾನ ಶೀರ್ಘರ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ಅಂತರರಾಜ್ಯ

ದೇಶದ ವಿವಿಧೆಡೆ ಗ್ರಾಮೀಣ ಬ್ಯಾಂಕುಗಳ ವಿಲೀನಕ್ಕೆ ಸರ್ಕಾರ ಸಜ್ಜು

ದೇಶದ ವಿವಿಧೆಡೆ ಗ್ರಾಮೀಣ ಬ್ಯಾಂಕುಗಳ ವಿಲೀನಕ್ಕೆ ಸರ್ಕಾರ ಸಜ್ಜು

ಭಾರತದಲ್ಲಿ ಈಗ ಮತ್ತೊಂದು ಸುತ್ತಿನ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಆರಂಭವಾಗಬಹುದು ಎನ್ನಲಾಗುತ್ತಿದೆ. ಪ್ರತಿಯೊಂದು ರಾಜ್ಯದಲ್ಲೂ ಒಂದು ಗ್ರಾಮೀಣ ಬ್ಯಾಂಕ್​ಗೆ ಸಂಖ್ಯೆ ಸೀಮಿತಗೊಳಿಸುವ ಗುರಿ ಇದೆ. ಸದ್ಯ ದೇಶದ ವಿವಿಧೆಡೆ 43 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿದ್ದು, ಅವುಗಳ ಸಂಖ್ಯೆಯನ್ನು 28ಕ್ಕೆ...

ಮತ್ತಷ್ಟು ಓದುDetails

ಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.

ಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.

ಪುತ್ತೂರು : ಸರಸ್ವತಿ ವಿದ್ಯಾಪೀಠ ವಸತಿ ಶಾಲೆ ಸತ್ನಾ, ಮಧ್ಯಪ್ರದೇಶ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಮೃದ್ಧಿ ಜೆ ಶೆಟ್ಟಿ...

ಮತ್ತಷ್ಟು ಓದುDetails

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ರಾತ್ರೋರಾತ್ರಿ ದಿಢೀರ್‌ ಶ್ರೀಮಂತರಾಗುವ ಕನಸು ನನಸು ಮಾಡಿಕೊಳ್ಳುವ ಮುನ್ನ ಇರಲಿ ಎಚ್ಚರ..!

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ರಾತ್ರೋರಾತ್ರಿ ದಿಢೀರ್‌ ಶ್ರೀಮಂತರಾಗುವ ಕನಸು ನನಸು ಮಾಡಿಕೊಳ್ಳುವ ಮುನ್ನ ಇರಲಿ ಎಚ್ಚರ..!

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ರಾತ್ರೋರಾತ್ರಿ ದಿಢೀರ್‌ ಶ್ರೀಮಂತರಾಗುವ ಕನಸು ನನಸು ಮಾಡಿಕೊಳ್ಳುವ ಮುನ್ನ ಇರಲಿ ಎಚ್ಚರ..! ಏಕೆಂದರೆ, ಸೈಬರ್‌ ವಂಚಕರು ಹೂಡಿಕೆ ತಜ್ಞರ ಹೆಸರಲ್ಲಿ ಕೋಟ್ಯಂತರ ರೂ. ಲಪಟಾಯಿಸುತ್ತಿದ್ದಾರೆ. ಈ ವಂಚನೆ ಜಾಲಕ್ಕೆ ಬಿದ್ದವರು ಪ್ರತಿನಿತ್ಯ ನಗರದ ಸೈಬರ್‌ ಠಾಣೆಗಳ...

ಮತ್ತಷ್ಟು ಓದುDetails

ಏಳು ದಿನದ ಹಸುಳೆಯನ್ನು ಸೇತುವೆಯಿಂದ ಎಸೆದ ಪೋಷಕರು ; 50ಕ್ಕೂ ಅಧಿಕ ಗಾಯಗೊಂಡಿದ್ದ ಮಗು ಬದುಕಿದ್ದೇ ರೋಚಕ

ಏಳು ದಿನದ ಹಸುಳೆಯನ್ನು ಸೇತುವೆಯಿಂದ ಎಸೆದ ಪೋಷಕರು ; 50ಕ್ಕೂ ಅಧಿಕ ಗಾಯಗೊಂಡಿದ್ದ ಮಗು ಬದುಕಿದ್ದೇ ರೋಚಕ

ಕಣ್ಣು ಕೂಡ ತೆರೆಯದ 7 ದಿನದ ಹಸುಳೆಯನ್ನು ಪೋಷಕರು ಸೇತುವೆಯಿಂದ ಎಸೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸೇತುವೆಯಿಂದ ಎಸೆದ ಮಗು ಮರದ ಕೊಂಬೆಯೊಂದರಲ್ಲಿ ಸಿಲುಕಿದ್ದು, ಪುಟ್ಟ ಕಂದಮ್ಮನ ಅಳು ಕೇಳಿದ ಸ್ಥಳೀಯರು ರಕ್ಷಿಸಿ ಆಸ್ಪತ್ರೆ ದಾಖಲಿಸಿದ್ದಾರೆ. ಘಟನೆ ನಡೆದ ತಿಂಗಳ...

ಮತ್ತಷ್ಟು ಓದುDetails

ಮುಂಬೈ: ಹತ್ತು ದಿನಗಳ ಒಳಗೆ ರಾಜೀನಾಮೆ ನೀಡಿ, ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.

ಮುಂಬೈ: ಹತ್ತು ದಿನಗಳ  ಒಳಗೆ ರಾಜೀನಾಮೆ ನೀಡಿ,  ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.

ಮುಂಬೈ: 10 ದಿನದಲ್ಲಿ ರಾಜೀನಾಮೆ ನೀಡದಿದ್ದರೆ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಎನ್​ಸಿಪಿ ನಾಯಕ ಬಾಬಾ ಸಿದ್ದಿಕ್ ​ಅವರನ್ನು ಕೊಂದ ರೀತಿಯಲ್ಲೇ ನಿಮ್ಮನ್ನು ಹತ್ಯೆ ಮಾಡಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ ಬೆದರಿಕೆ ಹಾಕಿದ್ದ ಮಹಿಳೆಯೊಬ್ಬರನ್ನು ಮುಂಬೈ...

ಮತ್ತಷ್ಟು ಓದುDetails

ಕಾಸರಗೋಡು : ನೀಲೇಶ್ವರ ದೈವದ ಕೋಲೊತ್ಸವದಲ್ಲಿ ಸಂಗ್ರಹದ ಪಟಾಕಿ ಸ್ಫೋಟ : ಹಲವು ಮಂದಿಗೆ ಗಾಯ.

ಕಾಸರಗೋಡು : ನೀಲೇಶ್ವರ ದೈವದ ಕೋಲೊತ್ಸವದಲ್ಲಿ ಸಂಗ್ರಹದ ಪಟಾಕಿ ಸ್ಫೋಟ : ಹಲವು ಮಂದಿಗೆ ಗಾಯ.

ಕಾಸರಗೋಡು: ನೀಲೇಶ್ವರ ಸಮೀಪದ ಅಂಜುತಂಬಲಂ ವೀರರ್ಕಾವ್ ದೈವ ಕ್ಷೇತ್ರ ಉತ್ಸವದ ಸಂದರ್ಭದಲ್ಲಿ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಟ್ಟು 154 ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ 97 ಮಂದಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ...

ಮತ್ತಷ್ಟು ಓದುDetails

ಮುಂದಿನ ವರ್ಷ ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಮುಂದಿನ ವರ್ಷ ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಕಳೆದ ಕೆಲ ವರ್ಷಗಳಿಂದ ಸಾವಿರಾರು ಮಂದಿ ದೇಶಾದ್ಯಂತ ಜನಗಣತಿ ಯಾವಾಗ ನಡೆಯುತ್ತೆ ಅನ್ನೋದನ್ನು ಕಾಯುತ್ತಿದ್ದಾರೆ. 2011ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಕೊನೆಯದಾಗಿ ಜನಗಣತಿ ಮಾಡಿತ್ತು. ಇದೀಗ ಕೇಂದ್ರದ ಎನ್‌ಡಿಎ ಸರ್ಕಾರ ಜನಗಣತಿ ಮಾಡಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಕೇಂದ್ರ ಸರ್ಕಾರ...

ಮತ್ತಷ್ಟು ಓದುDetails

ಮದ್ರಸಾ ಶಿಕ್ಷಣದಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ

ಮದ್ರಸಾ ಶಿಕ್ಷಣದಲ್ಲಿ ಸಂಸ್ಕೃತ ಕಡ್ಡಾಯಕ್ಕೆ ಚಿಂತನೆ

ಡೆಹ್ರಾಡೂನ್: ಉತ್ತರಾಖಂಡದ ಮದರಸಾ ಮಂಡಳಿಯು, ರಾಜ್ಯದಲ್ಲಿರುವ ಸುಮಾರು 400 ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸಂಸ್ಕೃತ ಶಿಕ್ಷಣವನ್ನು ಕಲಿಸಲು ಮುಂದಾಗಿದೆ. ಈ ಯೋಜನೆಗೆ ರಾಜ್ಯ ಸಂಸ್ಕೃತ ಇಲಾಖೆಯೊಂದಿಗೆ ತಿಳಿವಳಿಗೆ ಒಪ್ಪಂದಕ್ಕೆ ಸಹಿ ಹಾಕುವ ಪ್ರಸ್ತಾವನೆಯನ್ನಿಟ್ಟಿದೆ. ನಾವು ಕೆಲವು ಸಮಯದಿಂದ ಈ ಯೋಜನೆ ಜಾರಿಗೆ...

ಮತ್ತಷ್ಟು ಓದುDetails

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ಘೋಷಣೆ.

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ಘೋಷಣೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಚೆನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಲಿದೆ. ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ತೆರವಾದಂತ ಚೆನ್ನಪಟ್ಟಣ,...

ಮತ್ತಷ್ಟು ಓದುDetails

ಎನ್ ಸಿ ಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಮಾಡಿಸಿದ್ದು ನಾವೇ – ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಟೀಮ್!

ಎನ್ ಸಿ ಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಮಾಡಿಸಿದ್ದು ನಾವೇ – ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಟೀಮ್!

ನವದೆಹಲಿ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಬಣದ ಸದಸ್ಯ ಬಾಬಾ ಸಿದ್ದಿಕಿ ಅವರನ್ನು ಶನಿವಾರ ಸಂಜೆ ಮುಂಬೈನ ಬಾಂದ್ರಾದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಗುಂಡಿನ ದಾಳಿಯ ನಂತರ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು,...

ಮತ್ತಷ್ಟು ಓದುDetails
Page 11 of 22 1 10 11 12 22

Welcome Back!

Login to your account below

Retrieve your password

Please enter your username or email address to reset your password.