“ನನಗೆ ಕಿರುಕುಳ ನೀಡಿದ್ದರಿಂದ ಮಲಯಾಳಂ ಚಿತ್ರರಂಗ ತೊರೆದು, ಚೆನ್ನೈಗೆ ತೆರಳಿದ್ದೆ” ಎಂದು ಹೇಳಿರುವ ನಟಿ ಮಿನು ಮುನೀರ್ ಅವರು, ನಟ ಜಯಸೂರ್ಯ ಸೇರಿದಂತೆ ಹಲವಾರು ಮಲಯಾಳಂ ಚಿತ್ರರಂಗದ ನಟರುಗಳ ಮೇಲೆ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಮಾಡಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಹೆಣ್ಣುಮಕ್ಕಳ...
ಬೆಳ್ತಂಗಡಿ: ಬೆಳಾಲು ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ(83ವ)ರವರನ್ನು ಆ.20ರಂದು ಅವರ ಮನೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಆರೋಪದಲ್ಲಿ ಆ.24 ರಂದು ಧರ್ಮಸ್ಥಳ ಠಾಣಾ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54ವ) ಮತ್ತು ಆತನ...
ಆಂಧ್ರಪ್ರದೇಶ: ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಧರಿಸುವುದು ಭಾರತೀಯ ಸಂಸ್ಕೃತಿಯ ಒಂದು ಪ್ರಮುಖ ಭಾಗವಾಗಿದೆ ಆದರೆ ಇಂದು ಕೆಲವರು ಅದನ್ನು ಶೋಕಿಗಾಗಿ ಬಳಸುವುದು ಉಂಟು, ಕೆಲವರು ಹತ್ತು ಬೆರಳುಗಳಲ್ಲಿ ಹತ್ತು ಉಂಗುರ ಕೊರಳಿಗೆ ದೊಡ್ಡದಾದ ಸರ ಹಾಕಿಕೊಂಡು ಮೆರೆಯುವುವುದು ಉಂಟು ಆದರೆ...
ದೆಹಲಿ: ಹಲವು ವರ್ಷಗಳಿಂದ ಬಾಕಿ ಉಳಿದಿರುವ ಭಾರತದ ಜನಗಣತಿ ಪ್ರಕ್ರಿಯೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ವಿಷಯದ ಬಗ್ಗೆ ತಿಳಿದಿರುವ ಇಬ್ಬರು ವ್ಯಕ್ತಿಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಈ ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿಯನ್ನು 2021...
ತಮ್ಮ ಅಧಿಕಾರಾವಧಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ವಿಶಾಖಪಟ್ಟಣಂನಲ್ಲಿ ಅರಮನೆಯಂತಹ ಐಷಾರಾಮಿ ಬಂಗಲೆ ಕಟ್ಟಿಸಿಕೊಂಡು ಅಕ್ರಮ ಎಸಗಿರುವ ಆರೋಪದ ಬೆನ್ನಲ್ಲೇ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಮತ್ತೊಂದು ಹಗರಣ ಬಯಲಿಗೆ ಬಂದಿದೆ. ತಮ್ಮ ಅಧಿಕಾರಾವಧಿಯ ಐದು...
ಕೇರಳದಿಂದ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿರುವ ಸುರೇಶ್ ಗೋಪಿಗೆ ಈಗ ಸಿನಿಮಾದಲ್ಲಿ ನಟಿಸುವಾಸೆ. ಈ ಬಗ್ಗೆ ಅಮಿತ್ ಶಾ ಬಳಿ ಒಪ್ಪಿಗೆ ಕೇಳಿದಾಗ ಅವರು ಪತ್ರವನ್ನೇ ಕಿತ್ತೆಸೆಸಿದ್ದಾರಂತೆ. ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಗೋಪಿ ನಟನೆಗಾಗಿ...
ಪುಟ್ಟ ಬಾಲಕಿಯರ ಮೇಲೆ ಶಾಲಾ ಅಟೆಂಡರ್ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ಖಂಡಿಸಿ ಮಂಗಳವಾರ ಬದ್ಲಾಪುರ್ ರೈಲು ನಿಲ್ದಾಣದಲ್ಲಿ ವ್ಯಾಪಕ ಪ್ರತಿಭಟನೆಯ ನಡುವೆ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಠಾಕ್ರೆ ಅವರು ಶಕ್ತಿ ಮಸೂದೆಗೆ ಒತ್ತಾಯಿಸಿದ್ದಾರೆ. ಒಂದು ವೇಳೆ ತಮ್ಮ ಸರ್ಕಾರ ಅಧಿಕಾರದಲ್ಲಿರುತ್ತಿದ್ದರೆ ತಾವು...
ತೆಲಂಗಾಣದ ನಿರ್ಮಲ್ ಜಿಲ್ಲೆಯ ತಾನೂರ್ ಮಂಡಲದಲ್ಲಿರುವ ಭೇಲ್ ಥರೋಡಾ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. 11 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ತಾಯಿಯ ಅಂತಿಮ ಸಂಸ್ಕಾರಕ್ಕೆ ಹಣವಿಲ್ಲದ ಕಾರಣ ಮೃತದೇಹದ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡಿದ್ದಾಳೆ. ಅಪ್ರಾಪ್ತ ಬಾಲಕಿ ಭಿಕ್ಷೆ...
ಅತ್ಯಾಚಾರ ನಡೆದ ಒಂದು ವಾರದ ನಂತರ ಬಾಲಕಿ ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ. ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಅತ್ಯಾಚಾರ ನಡೆದ ಒಂದು ವಾರದ...
ದಿಲ್ಲಿಯ ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳ ಬಲಿದಾನಕ್ಕೊಂದು ದೊಡ್ಡ ಪ್ರಣಾಮ. ವಿಕಸಿತ ಭಾರತ 2047 ಕೇವಲ ಪದಗಳಲ್ಲ. 140 ಕೋಟಿ ಜನರ ಸಂಕಲ್ಪ ಎಂದು ಹೇಳಿದರು....